Month: May 2025

ಬಿಜೆಪಿಯಿಂದ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಎಸ್​ಟಿ ಸೋಮಶೇಖರ್ ಉಚ್ಚಾಟನೆ

ಬೆಂಗಳೂರು: ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್‌ಟಿ ಸೋಮಶೇಖರ್ ಅವರನ್ನು ಬಿಜೆಪಿ ಹೈಕಮಾಂಡ್ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಇವರು ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ,…

ಮಿಯ್ಯಾರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಾನಸಿಕ ಅಸ್ವಸ್ಥ ಚಿಕಿತ್ಸೆ ಫಲಿಸದೇ ಸಾವು

ಕಾರ್ಕಳ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಬಳಿಕ ಚಿಕಿತ್ಸೆಗೆಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಮಾನಸಿಕ ಅಸ್ವಸ್ಥ ಗೋಪಾಲ(55) ಮೃತಪಟ್ಟವರು. ಅವರು ಕಳೆದ…

ಇನ್ನುಮುಂದೆ ರಜಾ ದಿನಗಳಲ್ಲೂ ‘ಸಬ್ ರಿಜಿಸ್ಟ್ರಾರ್ ಕಚೇರಿ ಕಾರ್ಯನಿರ್ವಹಿಸಲಿದೆ

ಬೆಂಗಳೂರು : ಸುಗಮ ಹಾಗೂ ಸುಲಲಿತ ಆಡಳಿತ ನೀಡುವ ಸಲುವಾಗಿ ಸಬ್ ರಿಜಿಸ್ಟಾçರ್ ಕಚೇರಿಗಳು ಶನಿವಾರ ಹಾಗೂ ಭಾನುವಾರದ ರಜಾ ದಿನಗಳಲ್ಲೂ ಕಾರ್ಯನಿರ್ವಹಿಸಲಿದ್ದು, ಈ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ಅಧಿಸೂಚನೆಯಂತೆ ರಾಜ್ಯದ ಪ್ರತಿಯೊಂದು ಜಿಲ್ಲಾ ನೋಂದಣಿ…

ಭಾರೀ ಮಳೆಗೆ ಕಾರ್ಕಳ ತಾಲೂಕಿನ ಹಲವೆಡೆ ಮನೆಗಳಿಗೆ ಹಾನಿ: ಕೃಷಿ ಜಮೀನಿಗೆ ಪ್ರವಾಹದ ನೀರು ನುಗ್ಗಿ ಹಾನಿ

ಕಾರ್ಕಳ: ಮುಂಗಾರುಪೂರ್ವ ಮಳೆ ಭಾರೀ ಆವಾಂತರ ಸೃಷ್ಟಿಸುತ್ತಿದ್ದು, ಕಾರ್ಕಳ ತಾಲೂಕಿನ ಹಲವೆಡೆ ಮನೆಗಳಿಗೆ ಹಾನಿಯಾಗಿದ್ದು, ಪ್ರವಾಹದ ನೀರು ಕೃಷಿ ಜಮೀನಿಗೆ ನುಗ್ಗಿ ಅಪಾರ ನಷ್ಟ ಸಂಭವಿಸಿದೆ. ಕಾರ್ಕಳ ತಾಲೂಕಿನ ನಿಂಜೂರು ಗ್ರಾಮದ ಪಾತಾವು ನಿವಾಸಿ ಸುಶೀಲಾ ಎಂಬಬವರ ವಾಸದ ಮನೆ ಭಾರೀ…

ಕಾರ್ಕಳ ಪೇಟೆಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆಯಲ್ಲಿ ಜಲಪ್ರವಾಹ: ಸಾರ್ವಜನಿಕರು ಹಾಗೂ ವಾಹನ ಸವಾರರ ಪರದಾಟ

ಕಾರ್ಕಳ: ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಕಾರ್ಕಳ ಪೇಟೆಯಲ್ಲಿ ಚರಂಡಿಗಳಲ್ಲಿ ಹರಿಯಬೇಕಿದ್ದ ನೀರು ರಸ್ತೆಯ ಮೂಲ ಹರಿಯುತ್ತಿದ್ದು, ಪುರಸಭೆಯ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಕಾರ್ಕಳದ ಮೂರು ಮಾರ್ಗ ಜಂಕ್ಷನ್ ಬಳಿಯ ಮಂಗಳೂರು ರಸ್ತೆಯಲ್ಲಿ ನೀರಿನ ಪ್ರವಾಹ ರಸ್ತೆಗೆ…

ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ಮಹಿಳೆಯೊಂದಿಗೆ ಬಿಜೆಪಿ ನಾಯಕನ ಕಾಮದಾಟ: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್

ಭೋಪಾಲ್‌: ಮಧ್ಯಪ್ರದೇಶದ ಮಂಡೌರ್‌ನ ಜಿಲ್ಲಾ ಪಂಚಾಯತ್‌ ಸದಸ್ಯ ಬಿಜೆಪಿ ನಾಯಕ ಮನೋಹ‌ರ್ ಲಾಲ್ ಧಾಕಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನಿಂದ ಇಳಿದು ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಹೆದ್ದಾರಿ ಬಳಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಮೇ…

ಕಾರ್ಕಳ: ಮೇ.28 ರಂದು ಜ್ಞಾನಸುಧಾದಲ್ಲಿ ಮೌಲ್ಯಸುಧಾ ಹಾಗೂ ಭಜನಾಸುಧಾ- ಜ್ಞಾನಯೋಗಿ ಶ್ರೀಸಿದ್ಧೇಶ್ವರ ಮಹಾಸ್ವಾಮಿಗಳ ಸಂಸ್ಮರಣೆ ಕಾರ್ಯಕ್ರಮ

ಕಾರ್ಕಳ: ಶ್ರೀ ಮಹಾಗಣಪತಿ ದೇವಸ್ಥಾನ ಜ್ಞಾನಸುಧಾ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಸಹಯೋಗದಲ್ಲಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಶುಭ ಸಂದರ್ಭದಲ್ಲಿ ಮೇ.28 ರಂದು ಗಣಿತನಗರ ಜ್ಞಾನಸುಧಾ ಸಭಾಂಗಣದಲ್ಲಿ ನಡೆಯಲಿರುವ ಮೌಲ್ಯಸುಧಾ ಕಾರ್ಯಕ್ರಮದಲ್ಲಿ ಗದಗದ ಜಗದ್ಗುರು ಶ್ರೀ ಶಿವಾನಂದ ಬೃಹನ್ಮಠದ ಪ.ಪೂಜ್ಯ…

ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆ: ಬಾಗಿಲಿನ ಕೀ ಮುರಿದು ಕೆನರಾ ಬ್ಯಾಂಕ್ ದೋಚಿದ ಖದೀಮರು

ವಿಜಯಪುರ: ರಾಜ್ಯದಲ್ಲಿ ಇದೀಗ ಮತ್ತೊಂದು ಬ್ಯಾಂಕ್ ದರೋಡೆ ಪ್ರಕರಣ ಬೆಳಕಿಗೆ ಬಂದಿದ್ದು, ಬಸವನಬಾಗೇವಾಡಿ ತಾಲೂಕಿನ ಮನಗಳಿ ಪಟ್ಟಣದಲ್ಲಿನ ಕೆನರಾ ಬ್ಯಾಂಕ್ ದರೋಡೆ ಮಾಡಲಾಗಿದೆ ಎನ್ನುವ ಮಾಹಿತಿ ಲಭಿಸಿದೆ. ಬ್ಯಾಂಕ್ ಬಾಗಿಲಿನ ಕೀ ಮುರಿದು ಹಾಗೂ ಕಿಟಕಿ ಸರಳು ಮುರಿದು ಒಳ ನುಗ್ಗಿದ…

ವಾಡಿಕೆಗಿಂತ ಮೊದಲೇ ಮುಂಗಾರು ಆಗಮನ, ಕರ್ನಾಟಕ, ಕೇರಳದಲ್ಲಿ ಭಾರಿ ಮಳೆ: ಶಿರಾಡಿ ಘಾಟ್ ರಸ್ತೆಯ ಹಲವೆಡೆ ಭೂಕುಸಿತ

ನವದೆಹಲಿ, ಮೇ 26: ವಾಡಿಕೆಗಿಂತ ಮೊದಲೇ ಹಲವು ರಾಜ್ಯಗಳಿಗೆ ನೈಋತ್ಯ ಮುಂಗಾರು ಆಗಮನವಾಗಿದೆ. ಕರ್ನಾಟಕ, ಕೇರಳ, ಗೋವಾ ಹಾಗೂ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳದ ಬಳಿಕ ಮಹಾರಾಷ್ಟ್ರಕ್ಕೆ ಮುಂಗಾರು ಆಗಮನವಾಗಿದೆ. ಮುಂದಿನ ಎರಡು ದಿನಗಳಲ್ಲಿ…

ಬಿಜೆಪಿಯ 18 ಶಾಸಕರ ಅಮಾನತು ಆದೇಶ ವಾಪಾಸ್: ಶಾಸಕರ ಎರಡು ತಿಂಗಳ ವನವಾಸಕ್ಕೆ ಮುಕ್ತಿ

ಬೆಂಗಳೂರು: ಬಿಜೆಪಿಯ 18 ಶಾಸಕರನ್ನು ವಿಧಾನಸಭೆಯ ಕಲಾಪದಿಂದ 6 ತಿಂಗಳು ಅಮಾನತು ಮಾಡಿದ್ದ ಆದೇಶವನ್ನು ಸ್ಪೀಕರ್ ಯು.ಟಿ ಖಾದರ್ ಅವರು ಹಿಂಪಡೆದಿದ್ದಾರೆ. ಇಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಈ‌ ಕುರಿತು ಅಮಾನತು ಆದೇಶವನ್ನು ಅಧಿಕೃತ ಹಿಂಪಡೆದು ಆದೇಶ ಹೊರಡಿಸಿದ್ದು, ಕಳೆದ…