ರಾಜ್ಯದಲ್ಲಿ ಮತ್ತೆ ಕೊರೊನಾ ಅಟ್ಟಹಾಸ: ಓರ್ವ ಬಲಿ, ಆ್ಯಕ್ಟಿವ್ ಕೇಸ್ 38ಕ್ಕೆ ಏರಿಕೆ
ಬೆಂಗಳೂರು: ರಾಜ್ಯಕ್ಕೆ ಕೊರೊನಾ ವೈರಸ್ ಮತ್ತೆ ಒಕ್ಕರಿಸಿದೆ. ರಾಜ್ಯದಲ್ಲಿ ಶನಿವಾರ (ಮೇ.24) ಐವರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 85 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 38 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ…