Month: May 2025

ಸೂಜಿ ಅಥವಾ ಬಾಟಲಿ ಅಗತ್ಯವಿಲ್ಲ: ಭಾರತದಲ್ಲಿ ಮೊದಲ AI ಆಧಾರಿತ ರಕ್ತ ಪರೀಕ್ಷೆ ಆರಂಭ

ಹೈದರಾಬಾದ್(ತೆಲಂಗಾಣ)​: ಸೂಜಿ ಚುಚ್ಚುವ ಅಗತ್ಯವಿಲ್ಲದೇ ರಕ್ತ ಪರೀಕ್ಷೆ ಮಾಡುವ ಎಐ ಆಧಾರಿತ ಡೈಗ್ನೊಸ್ಟಿಕ್ ಫೋಟೋ ಪ್ಲೆಥಿಸ್ಮೋಗ್ರಫಿ (ಪಿಪಿಜಿ) ಉಪಕರಣವನ್ನು ದೇಶದಲ್ಲೇ ಮೊದಲ ಬಾರಿಗೆ ಅನಾವರಣ ಮಾಡಲಾಗಿದೆ ನಿಲೋಫರ್ ಸರ್ಕಾರಿ ಆಸ್ಪತ್ರೆ ತಿಳಿಸಿದೆ. ಸೋಮವಾರ ವೈದ್ಯಾಧಿಕಾರಿಗಳಾದ ಅಧಿಕಾರಿಗಳಾದ ಡಾ. ಲಾಲು ಪ್ರಸಾದ್ ರಾಥೋಡ್,…

ಹೊಸ್ಮಾರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ತರಗತಿ ಕೋಣೆಗೆ ಶಿಲಾನ್ಯಾಸ

ಕಾರ್ಕಳ: OSAAT ಎಜುಕೇಷನ್‌ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇವರ 119 ನೇ ಪ್ರಾಜೆಕ್ಟನ್ನು ದಾನಿಗಳಾದ Rakuten India Enterprise pvt,Ltd Bangalore ಇವರ ನೆರವಿನೊಂದಿಗೆ ಕಾರ್ಕಳ ತಾಲೂಕಿನ ಹೊಸ್ಮಾರು ಕರ್ನಾಟಕ ಪಬ್ಲಿಕ್ ಸ್ಕೂಲ್ ( ಪ್ರಾಥಮಿಕ ವಿಭಾಗ )ನ 4 ತರಗತಿ…

ಗೃಹ ಸಚಿವ ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇ.ಡಿ ದಾಳಿ

ತುಮಕೂರು: ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು, ತುಮಕೂರಿನ ಎಸ್​ಎಸ್​ಐಟಿ ಕಾಲೇಜಿನ ಮೇಲೆ ಇಡಿ ದಾಳಿ…

ಹೊಸ್ಮಾರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಕಾರ್ಕಳ ತಾಲೂಕಿನ ಹೊಸ್ಮಾರಿನಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸ್ಮಾರು ನಿವಾಸಿ ಲಕ್ಷಿö್ಮ ಅವರ ಪುತ್ರ ಪ್ರವೀಣ್(37) ಆತ್ಮಹತ್ಯೆ ಮಾಡಿಕೊಂಡವರು. ಪ್ರವೀಣ್ ಅವರು ವಿಪರೀನ ಮದ್ಯಪಾನದ ಚಟ ಹೊಂದಿದ್ದು, ಮೇ.19 ರಂದು ರಾತ್ರಿ ಮನೆಯ ಜಂತಿಗೆ ನೇಣು…

ಪಾಕಿಸ್ತಾನದಲ್ಲಿ ಭೀಕರ ಬಾಂಬ್ ಸ್ಪೋಟ : ಶಾಲಾ ಬಸ್ ಮೇಲೆ ಆತ್ಮಾಹುತಿ ಕಾರು ಬಾಂಬ್ ದಾಳಿ: ನಾಲ್ವರು ಮಕ್ಕಳು ಸೇರಿ 5 ಮಂದಿ ಸಾವು

ಬಲೂಚಿಸ್ತಾನ್: ಪಾಕಿಸ್ತಾನ ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರಾಂತ್ಯದ ಕುಜ್ದಾರ್ ಜಿಲ್ಲೆಯಲ್ಲಿ ಬುಧವಾರ ಶಾಲಾ ಬಸ್ ಅನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಕಾರ್ ಬಾಂಬ್ ದಾಳಿ ನಡೆದಿದೆ. ಈ ಭೀಕರ ದಾಳಿಯಲ್ಲಿ 4 ಅಮಾಯಕ ಮಕ್ಕಳು ಸೇರಿದಂತೆ ಒಟ್ಟು ಐವರು ಮೃತಪಟ್ಟಿದ್ದು, ಬಸ್ಸಿನಲ್ಲಿದ್ದ 38 ವಿದ್ಯಾರ್ಥಿಗಳು…

ಮುಂಗಾರುಪೂರ್ವ ಮಳೆಯ ಅವಾಂತರ: ಕಾರ್ಕಳ ತಾಲೂಕಿನಾದ್ಯಂತ ಹಲವೆಡೆ ಅಪಾರ ಹಾನಿ

ಕಾರ್ಕಳ : ನಿನ್ನೆಯಿಂದ ಎಡೆಬಿಡದೆ ಸುರಿಯುತ್ತಿರುವ ಮುಂಗಾರುಪೂರ್ವ ಮಳೆಗೆ ಕಾರ್ಕಳ ತಾಲೂಕಿನಲ್ಲಿ ಹಲವೆಡೆ ಅವಾಂತರಗಳಾಗಿದ್ದು ಅಪಾರ ಹಾನಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ_ 169 ಸಾಣೂರು ಪದ್ಮನಾಭ ನಗರದ ಗುಡ್ಡದ ತುದಿಯಲ್ಲಿರುವ ಹೈಟೆನ್ಶನ್ ಟವರ್ ಬುಡದಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಗುಡ್ಡದ…

ವಿದೇಶದಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ಕೋಟ್ಯಾಂತರ ರೂ. ವಂಚನೆ: ಮಂಗಳೂರಿನ ಖಾಸಗಿ ಏಜೆನ್ಸಿ ವಿರುದ್ಧ ದೂರು

ಮಂಗಳೂರು: ಮಂಗಳೂರಿನ ಹೈರ್ ಗ್ಲೋ ಎಲಿಗಂಟ್ ಎಂಬ ಖಾಸಗಿ ಏಜೆನ್ಸಿಯು ನ್ಯೂಜಿಲೆಂಡ್‌ನಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ 185ಕ್ಕೂ ಹೆಚ್ಚು ಜನರಿಂದ 8 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹಿಸಿ ವಂಚಿಸಿದ ಆರೋಪ ಕೇಳಿಬಂದಿದೆ. ಹೈರ್ ಗ್ಲೋ ಎಲಿಗೆಂಟ್ ಓವರ್ಸೀಸ್ ಇಂಟರ್ನ್ಯಾಷನಲ್ ಪ್ರೈ.ಲಿ…

ಬೇಳಂಜೆ: ಗಾಂಜಾ ಮಾರಾಟ, ಬೆಟ್ಟಿಂಗ್ ದಂಧೆ  : ನಗದು ಸಹಿತ ಮೂವರು ವಶಕ್ಕೆ

ಹೆಬ್ರಿ: ತಾಲೂಕಿನ ಬೆಳಂಜೆ ಗ್ರಾಮದ ತುಂಬೆಜಡ್ಡು ಎಂಬಲ್ಲಿ ಬೆಟ್ಟಿಂಗ್ ದಂಧೆ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ರಾತ್ರಿ ಬೆಳಂಜೆ ಗ್ರಾಮದ ತುಂಬೆಜಡ್ಡು ಎಂಬಲ್ಲಿರುವ ಮೋಹನ್‌ ದಾಸ್‌ ಎಂಬುವವರ ಮನೆಯ ಪಕ್ಕದಲ್ಲಿರುವ ಕಟ್ಟಡದಲ್ಲಿ ಕೆಲವೊಂದು ವ್ಯಕ್ತಿಗಳು…

ನ್ಯಾಯಾಂಗ ಸೇವೆಗೆ ಸೇರಲು ಕನಿಷ್ಠ 3 ವರ್ಷಗಳ ವಕೀಲ ವೃತ್ತಿ ಕಡ್ಡಾಯ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಸಿವಿಲ್ ನ್ಯಾಯಾಧೀಶರ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಮೂರು ವರ್ಷಗಳ ವಕೀಲ ವೃತ್ತಿ ಕಡ್ಡಾಯ ಎಂಬ ಷರತ್ತನ್ನು ಸುಪ್ರೀಂ ಕೋರ್ಟ್ ವಿಧಿಸಿದೆ. ನ್ಯಾಯಾಂಗ ಸೇವೆಗೆ ಪ್ರವೇಶಿಸಲು ಮೂರು ವರ್ಷಗಳ ಕನಿಷ್ಠ ಅಭ್ಯಾಸವು ಕಡ್ಡಾಯವೇ ಎನ್ನುವ ಕುರಿತು ಅಖಿಲ ಭಾರತ…

ರೋಮ್’ಗೆ ಬೆಂಕಿ ಬಿದ್ದಾಗ ರಾಜ ಪಿಟೀಲು ಬಾರಿಸುತ್ತಿದ್ದನಂತೆ: ಮಳೆಯಿಂದ ಬೆಂಗಳೂರು ಮುಳುಗಿದ ಹೊತ್ತಲ್ಲಿ ಸರ್ಕಾರದ ಸಾಧನಾ ಸಮಾವೇಶ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಲೇವಡಿ

ಬೆಂಗಳೂರು: ಇಡೀ ರೋಮ್ ದೇಶಕ್ಕೆ ಬೆಂಕಿ ಬಿದ್ದಾಗ ಅಲ್ಲಿನ ರಾಜ ನೀರೋ ಪಿಟೀಲು ಬಾರಿಸುತ್ತಿದ್ದನಂತೆ, ರಾಜಧಾನಿ ಬೆಂಗಳೂರು ಮಳೆಯಿಂದ ಮುಳುಗಿ ಜನ ತತ್ತರಿಸುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಾಧನಾ ಸಮಾವೇಶ ನಡೆಸುತ್ತಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಸರ್ಕಾರದ ವಿರುದ್ಧ…