ಪಾಕಿಸ್ತಾನ ಪರ ಬೇಹುಗಾರಿಕೆ; ಭಾರತದ ಯೂಟ್ಯೂಬರ್ ಬಂಧನ
ಚಂಡೀಗಢ: ಪಾಕಿಸ್ತಾನದ ಪರ ಬೇಹುಗಾರಿಕೆ ಮಾಡಿದ ಆರೋಪದ ಮೇಲೆ ಹರಿಯಾಣ ಮೂಲದ ಯೂಟ್ಯೂಬರ್ ಸೇರಿ ಇಬ್ಬರನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಜ್ಯೋತಿ ಮಲ್ಹೋತ್ರಾ ಹಾಗೂ ಗುಜಾಲಾ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳು ಭಾರತೀಯ ಸೇನೆಯ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದರು ಎಂದು…
