ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ: ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಪ್ರತೀ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅದಾಲತ್: ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ
ಕಾರ್ಕಳ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪಬೇಕು. ಈ ನಿಟ್ಟಿನಲ್ಲಿ ಗ್ಯಾರಂಟಿ ಸಮಿತಿಯ ಸದಸ್ಯರು ಹಾಗೂ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ನಡೆಸಬೇಕು. ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತ ತೊಡಕುಗಳು ಹಾಗೂ ಸಮಸ್ಯೆಗಳನ್ನು ಬಗೆಹರಿಸುವ…