Month: June 2025

ಮಂಗಳೂರು: ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: NSUI ಮುಖಂಡ ಸೇರಿ ಇಬ್ಬರು ಸ್ಥಳದಲ್ಲೇ ಸಾವು

ಮಂಗಳೂರು: ಮಂಗಳೂರಿನ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ NSUI ಮುಖಂಡ ಓಂ ಶ್ರೀ ಹಾಗೂ ಕದ್ರಿ ನಿವಾಸಿ ಅಮನ್ ರಾವ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಚಾಲಕನ ಅತೀ ವೇಗಕ್ಕೆ Volkswagen ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಐವರು ಯುವಕರ…

ಜೂನ್​​ 19 ರಂದು ಕೇಂದ್ರ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಭೇಟಿ

ಬೆಂಗಳೂರು: ಗುರುವಾರ ರಾತ್ರಿ ಬೆಂಗಳೂರಿಗೆ ಕೇಂದ್ರ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಜೂನ್​ 20 (ಶುಕ್ರುವಾರ) ದಂದು ಬಿಜಿಎಸ್​ (BGS)​ ಮೆಡಿಕಲ್​​ ಕಾಲೇಜು ಕ್ಯಾಂಪಸ್​​ನಲ್ಲಿ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಕಾರ್ಯಕ್ರಮ ಮುಗಿಸಿ ಶುಕ್ರವಾರ ಮಧ್ಯಾಹ್ನ ದೆಹಲಿಗೆ ವಾಪಸ್​…

ಉಡುಪಿ,ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ವರ್ಗಾವಣೆ: ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿಕೆ ,ದಕ್ಷಿಣ ಕನ್ನಡ ಡಿಸಿಯಾಗಿ ದರ್ಶನ್ ಎಚ್.ವಿ ನೇಮಕ

ಬೆಂಗಳೂರು:ರಾಜ್ಯ ಸರ್ಕಾರವು ಆಡಳಿತಾತ್ಮಕ ಬದಲಾವಣೆ ಮಾಡಿದ್ದು,ಮಂಗಳವಾರ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು ಸೇರಿ ಹಲವು ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶಿಸಿದೆ. ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಡಾ.ವಿದ್ಯಾಕುಮಾರಿ ಅವರನ್ನು ವರ್ಗಾವಣೆ ಮಾಡಿದ್ದು, ಇ-ಆಡಳಿತ ನಿರ್ದೇಶಕರಾಗಿದ್ದ ಸ್ವರೂಪ ಟಿ.ಕೆ ಅವರನ್ನು ಉಡುಪಿ…

ಆಗುಂಬೆ ಘಾಟಿಯಲ್ಲಿ ಬೃಹತ್ ಗಾತ್ರದ ಮರ ಉರುಳಿಬಿದ್ದು  ಕೆಲಕಾಲ ಸಂಚಾರ ಸ್ಥಗಿತ

ಹೆಬ್ರಿ : ಆಗುಂಬೆ ಘಾಟಿಯ ಚೆಕ್ ಪೋಸ್ಟ್ ಬಳಿ ಭಾರಿ ಮಳೆಗೆ ಮಂಗಳವಾರ ಬೃಹತ್ ಗಾತ್ರದ ಮರ ರಸ್ತೆಗೆ ಉರುಳಿಬಿದ್ದ ಪರಿಣಾಮ ಸುಮಾರು ಒಂದು ಗಂಟೆ ಕಾಲ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಆಗುಂಬೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಆಗುಂಬೆ…

ಹೆಬ್ರಿ- ಕುಚ್ಚೂರು- ಸಿದ್ಧಾಪುರ ಸಂಪರ್ಕ ರಸ್ತೆಯ ಕಂಚರ್ಕಾಳ್ ಸೇತುವೆ ನಿರ್ಮಾಣ ಕಾಮಗಾರಿ ಸ್ಥಗಿತ: ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಪ್ರತಿಭಟನೆ

ಹೆಬ್ರಿ:ಹೆಬ್ರಿ-ಕುಚ್ಚೂರು- ಸಿದ್ದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಯ ಕಂಚರ್ಕಾಳ್ ಎಂಬಲ್ಲಿ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಮಳೆಯಿಂದ ಸ್ಥಗಿತಗೊಂಡಿದ್ದು,ವಾಹನ ಸಂಚಾರಕ್ಕೆ ನಿರ್ಮಿಸಿರುವ ತಾತ್ಕಾಲಿಕ ಬದಲಿ ರಸ್ತೆಯಲ್ಲಿ ನೀರು ಹರಿಯುತ್ತಿರುವುದರಿಂದ, ಸಂಪರ್ಕ ಬಂದ್ ಆಗಿರುವುದಕ್ಕೆ ಅಧಿಕಾರಿಗಳ ವಿರುದ್ಧ ಹೆಬ್ರಿ ಕುಚ್ಚೂರು ಭಾಗದ ಗ್ರಾಮಸ್ಥರು ಹೆಬ್ರಿಯಲ್ಲಿ…

ಮಂಗಳೂರು: ಕಾರು ಪಲ್ಟಿಯಾಗಿ ಯುವ ವೈದ್ಯ ದಾರುಣ ಸಾವು

ಮಂಗಳೂರು : ಮಂಗಳೂರು ನಗರದಲ್ಲಿ ಸೋಮವಾರ ತಡರಾತ್ರಿ ಕಾರೊಂದು ಪಲ್ಟಿಯಾಗಿ ಯುವ ವೈದ್ಯನೋರ್ವ ದಾರುಣವಾಗಿ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ನಂತೂರಿನ ತಾರೆತೋಟ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮೃತ ವೈದ್ಯ ಕೇರಳದ ಆಳಪ್ಪುಝ ನಿವಾಸಿ, ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ…

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣ : RCB, KSCA & DNA ಸಂಸ್ಥೆಗಳಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ನ ವಿಭಾಗೀಯ ಪೀಠ ಆರ್‌ಸಿಬಿ , ಕೆಎಸ್‌ಸಿಎ, ಡಿಎನ್‌ಎ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದೆ. ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ…

ಪ್ರಧಾನಿ ಮೋದಿ ವಿರುದ್ಧ ಮಾನಹಾನಿಕರ ಫೋಸ್ಟ್: ಟಿ.ಎಫ್ ಹಾದಿಮನಿ ವಿರುದ್ಧ ಸೈಬರ್ ಠಾಣೆಗೆ ದೂರು; ಬಂಧನಕ್ಕೆ ಆಗ್ರಹ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಮಾನಹಾನಿಕರ ಫೋಸ್ಟ್ ಹಾಕಿರುವ ಹಾದಿಮನಿ ಎಂಬುವರನ್ನು ಬಂಧಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ಬಗ್ಗೆ…

ಮುಡಾರು: ಅಹಿಂಸಾ ಎನಿಮಲ್ ಕೇರ್ ಟ್ರಸ್ಟ್ ನಿಂದ ದನ ಕಳವು-ಪ್ರಕರಣ ದಾಖಲು

ಕಾರ್ಕಳ: ಕಾರ್ಕಳ ತಾಲೂಕು ಮುಡಾರು ಗ್ರಾಮದ ಅಹಿಂಸಾ ಎನಿಮಲ್ ಕೇರ್ ಟ್ರಸ್ಟ್ ನಿಂದ ದುಷ್ಕರ್ಮಿಗಳು ದನಗಳನ್ನು ಕಳವುಗೈದಿರುವ ಘಟನೆ ಸೋಮವಾರ (ಜೂ.16) ತಡರಾತ್ರಿ ನಡೆದಿದೆ. ಎಂ.ಕೆ ವಿರಂಜಯ್ ಅವರು ನಡೆಸಿಕೊಂಡು ಬರುತ್ತಿರುವ ಅಹಿಂಸಾ ಟ್ರಸ್ಟ್ ನ ಹಟ್ಟಿಯಲ್ಲಿದ್ದ ಸುಮಾರು 10,000 ರೂ.…

ಅಜೆಕಾರು: ಪ್ರಿಯಕರನ ಜೊತೆ ಸೇರಿ ಪತಿಯನ್ನು ಹತ್ಯೆಗೈದ ಕೊಲೆಪಾತಕಿ ಪ್ರತಿಮಾಳಿಗೆ ಜಾಮೀನು ಮಂಜೂರು

ಕಾರ್ಕಳ:ಮರ್ಣೆ ಗ್ರಾಮದ ಅಜೆಕಾರು ದೆಪ್ಪುತ್ತೆ ನಿವಾಸಿ ಬಾಲಕೃಷ್ಣ ಪೂಜಾರಿಯನ್ನು ಪ್ರಿಯಕರನ ಜೊತೆ ಸೇರಿ ಅಮಾನುಷವಾಗಿ ಹತ್ಯೆಗೈದ ಪ್ರಕರಣದಲ್ಲಿ ಜೈಲು ಸೇರಿದ್ದ ಪ್ರತಿಮಾಳಿಗೆ ಹೈಕೋರ್ಟ್ ಕೊನೆಗೂ ಷರತ್ತುಬದ್ದ ಜಾಮೀನು ನೀಡಿದೆ‌. ಕಳೆದ 2024ರ ಅಕ್ಟೋಬರ್ 20ರಂದು ಬಾಲಕೃಷ್ಣ ಪೂಜಾರಿಯನ್ನು ಅವರ ಪತ್ನಿ ಪ್ರತಿಮಾ…