Month: June 2025

ಭಾರೀ ಮಳೆ ಹಿನ್ನೆಲೆ: ಇಂದು(ಜೂ.17) ಉಡುಪಿ ಜಿಲ್ಲೆಯ ಎಲ್ಲಾ ಅಂಗನ,ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ

ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಕೂಡ (ಜೂ.17) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ, ಪದವಿಪೂರ್ವ ಕಾಲೇಜು ಹಾಗೂ ಐಟಿಐ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

ಬಡವರ ಬಗ್ಗೆ ಜಿಲ್ಲಾಧಿಕಾರಿಗೆ “ಪ್ರವಚನ” ನೀಡಿದ್ದ ಸಿದ್ದರಾಮಯ್ಯನವರು ಈಗ ಬಡವರ ಮೇಲೆ “ಪ್ರಹಾರ” ಮಾಡಲು ಹೊರಟಿದ್ದಾರೆ: X ನಲ್ಲಿ ಮಾಜಿ ಸಚಿವ ವಿ ಸುನಿಲ್ ಕುಮಾರ್ ಟೀಕಾಪ್ರಹಾರ

ಕಾರ್ಕಳ: ಬಡವರ ಬಗ್ಗೆ ಕಾಳಜಿ, ಸಹಾನೂಭೂತಿ ಇರಲಿ ಎಂದು ಜಿಲ್ಲಾಧಿಕಾರಿಗೆ ಸಭೆಯಲ್ಲಿ “ಪ್ರವಚನ” ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗ ಬಡವರ ಮೇಲೆ ” ಪ್ರಹಾರ” ಮಾಡಲು ಹೊರಟಿದ್ದಾರೆ ಎಂದು ಕಾರ್ಕಳ ಶಾಸಕ , ಮಾಜಿ ಸಚಿವರಾದ ವಿ ಸುನಿಲ್ ಕುಮಾರ್ ಸಿಎಂ…

ವಿಕಸಿತ ಭಾರತ ಸಂಕಲ್ಪ ಸಭೆ: ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಜೂ 23 ರಂದು ಎಲ್ಲಾ ಪಂಚಾಯತಿಗಳಲ್ಲಿ ಪ್ರತಿಭಟನೆ: ಶಾಸಕ ಸುನಿಲ್ ಕುಮಾರ್

ಕಾರ್ಕಳ: ರಾಜ್ಯದಲ್ಲಿ ಗ್ಯಾರಂಟಿ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿ ಅನುಸರಿಸಿಕೊಂಡು ಬಂದಿದೆ. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ 185 ಕೋ‌.ರೂ ವಾಲ್ಮೀಕಿ ನಿಗಮದ ಹಗರಣ,ಮುಡಾ ಹಗರಣ, ಅಬಕಾರಿ ಹಗರಣ,ಕಾರ್ಮಿಕ ಇಲಾಖೆಯ ಹಗರಣ ಹೀಗೆ ಸಾಲು…

ಕುಚ್ಚೂರು- ಮಾಂಡಿ ಮೂರ್ಕೈ ಸಂಪರ್ಕ ಸೇತುವೆ ಕಾಮಗಾರಿ ಸ್ಥಗಿತ:ಅಧಿಕಾರಿಗಳ ನಿರ್ಲಕ್ಷದ ವಿರುದ್ಧ ಗ್ರಾಮಸ್ಥರ ಆಕ್ರೋಶ

ಹೆಬ್ರಿ: ಕುಚ್ಚೂರು- ಮಾಂಡಿ ಮೂರ್ಕೈ ಸಂಪರ್ಕಿಸುವ ಕುಚ್ಚೂರು ಕಂಚರ್ಕಳ ಎಂಬಲ್ಲಿನ ಶಿಥಿಲಾವಸ್ಥೆಯ ಸೇತುವೆ ‌ನಿರ್ಮಾಣ ಕಾಮಗಾರಿ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸಿದ್ದಾಪುರ, ಹೆಬ್ರಿ ಸಂಪರ್ಕ ರಸ್ತೆ ಬಂದ್ ಆಗಿ ಜನರು ಮಡಾಮಕ್ಕಿ,ಸೋಮೇಶ್ವರ ಅಥವಾ ಬೇಳಂಜೆ ,ಅಲ್ಬಾಡಿ ಮಾರ್ಗವಾಗಿ 10 ರಿಂದ 12 ಕಿ.ಮೀ…

ಸರ್ಕಾರಿ ಪಾಲಿಟೆಕ್ನಿಕ್ ಕ್ಯಾಂಪಸ್ ಗೆ ಶಾಸಕ ವಿ ಸುನಿಲ್ ಕುಮಾರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿ ಪರಿಶೀಲನೆ, ಅಧಿಕಾರಿಗಳೊಂದಿಗೆ ಸಭೆ

ಕಾರ್ಕಳ: ಶಾಸಕರು ಹಾಗೂ ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಜೂ.16 ರಂದು ಕಾರ್ಕಳ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿ, ತಹಶೀಲ್ದಾರ್ ಮತ್ತು ಸಂಬAಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಪಾಲಿಟೆಕ್ನಿಕ್ ಕ್ಯಾಂಪಸ್ ನಲ್ಲಿ…

ಕಾರ್ಕಳ: ಕಾರು ಡಿಕ್ಕಿಯಾಗಿ ಗಾಯಗೊಂಡಿದ್ದ ಪಾದಾಚಾರಿ ಮಹಿಳೆ ಚಿಕಿತ್ಸೆ ಫಲಿಸದೆ ಸಾವು

ಕಾರ್ಕಳ: ತಾಲೂಕಿನ ನಿಟ್ಟೆ ಗ್ರಾಮದ ದೂಪದಕಟ್ಟೆ ಎಂಬಲ್ಲಿ ಜೂ.15 ರಂದು ರಸ್ತೆ ಬದಿಯಲ್ಲಿ ನಿಂತಿದ್ದಾಗ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಜೂ.15 ಭಾನುವಾರ ಮೃತಪಟ್ಟಿದ್ದಾರೆ. ಕಸಬಾ ದ ಸವಿತಾ @ ವೀಣಾ (59) ಮೃತಪಟ್ಟ ಮಹಿಳೆ. ಸವಿತಾ…

ಅಹಮದಾಬಾದ್: ಏರ್​ ಇಂಡಿಯಾ ವಿಮಾನ ದುರಂತ: ತನಿಖೆಗೆ ನಿರ್ಣಾಯಕವಾಗಿರುವ ಎರಡನೇ ಬ್ಲ್ಯಾಕ್​ಬಾಕ್ಸ್​ ಪತ್ತೆ

ಅಹಮದಾಬಾದ್: ಗುಜರಾತ್​​ನ ಅಹಮದಾಬಾದ್​​ನಲ್ಲಿ ನಡೆದ ಏರ್​​ಇಂಡಿಯಾ ವಿಮಾನ ದುರಂತ ಇಡೀ ಜಗತ್ತನ್ನು ಬೆಚ್ಚಿಬೀಳಿಸಿದೆ. ಏರ್​​ಇಂಡಿಯಾ ವಿಮಾನದಲ್ಲಿದ್ದ ಎರಡು ಬ್ಲ್ಯಾಕ್ಸ್​ಬಾಕ್ಸ್​ಗಳ ಪೈಕಿ ಎರಡನೇ ಬ್ಲ್ಯಾಕ್​ಬಾಕ್ಸ್ ಕೂಡ​ ಸಿಕ್ಕಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಮಾನದ ಫ್ಲೈಟ್‌ ಡೇಟಾ ರೆಕಾರ್ಡರ್ ಶುಕ್ರವಾರ ಪತ್ತೆಯಾಗಿತ್ತು. ಕಾಕ್‌ಪಿಟ್ ವಾಯ್ಸ್…

ಭಾರೀ ಮಳೆಯಾಗುತ್ತಿರುವ ಹಿನ್ನೆಲೆ: ನಾಳೆ(ಜೂ.16) ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ

ಕಾರ್ಕಳ: ಭಾರೀ ಮಳೆಯ ಹಿನ್ನೆಲೆಯಲ್ಲಿ ನಾಳೆ(ಜೂ. 16) ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಉಭಯ ತಾಲೂಕಿನ ತಹಶಿಲ್ದಾರ್ ಪ್ರದೀಪ್ ಕುಮಾರ್ ಹಾಗೂ ಎಸ್.ಎ ಪ್ರಸಾದ್ ಆದೇಶಿಸಿದ್ದಾರೆ.

ಪ್ರಸಾದ್ ರಾಜ್ ಕಾಂಚನ್ ಹುಟ್ಟು ಹಬ್ಬ ಪ್ರಯುಕ್ತ ನೇತ್ರದಾನ ಮಾಹಿತಿ ಶಿಬಿರ: ಸಮಾಜಕ್ಕೆ ದೃಷ್ಟಿ ಕೊಡುವ ಕೆಲಸವಾಗಬೇಕು: ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ

ಉಡುಪಿ:ಕಾಂಗ್ರೆಸ್ ನಾಯಕ ಪ್ರಸಾದ್ ರಾಜ್ ಕಾಂಚನ್ ಹುಟ್ಟು ಹಬ್ಬದ ಪ್ರಯುಕ್ತ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬೃಹತ್ ನೇತ್ರ ದಾನ ಶಿಬಿರ ಹಾಗೂ ನೇತ್ರದಾನ ಮಾಹಿತಿ ಶಿಬಿರ ನಡೆಯಿತು. ಕಾರ್ಯಕ್ರಮದ ಉದ್ಘಾನೆಯನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮಾಜಿ ಸಚಿವರು ವಿನಯ…

ಆರೋಗ್ಯ ಕೇಂದ್ರಗಳಲ್ಲಿ ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ಮೊಬೈಲ್ ಹಾಜರಾತಿ ಕಡ್ಡಾಯ : ದಿನೇಶ್ ಗುಂಡೂರಾವ್

ಬೆಂಗಳೂರು : ಬಡರೋಗಿಗಳಿಗೆ ಗುಣಮಟ್ಟದ ಹಾಗೂ ತ್ವರಿತ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಇನ್ನು ಮುಂದೆ ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗಳಿಗೆ ಮೊಬೈಲ್ ಮೂಲಕ ಹಾಜರಾತಿ ಕಡ್ಡಾಯಗೊಳಿಸಲಾಗುತ್ತಿದೆ ಎಂದು ದಿನೇಶ್…