ನೀಟ್-2025ರ ಫಲಿತಾಂಶ: ಜ್ಞಾನಸುಧಾದ 20 ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದಲ್ಲಿ ಹತ್ತು ಸಾವಿರದೊಳಗಿನ ರ‍್ಯಾಂಕ್: ಹರ್ಷ ಪೂಜಾರಿಗೆ 600 ಅಂಕದೊಂದಿಗೆ ಜನರಲ್ ಮೆರಿಟ್‌ನಲ್ಲಿ 1411ನೇ ರ‍್ಯಾಂಕ್
ಉಡುಪಿ : ರಾಷ್ಟ್ರಮಟ್ಟದಲ್ಲಿ ಎಂ.ಬಿ.ಬಿ.ಎಸ್ ಹಾಗೂ ಇತರ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್.ಟಿ.ಎ) ನಡೆಸಿದ ನೀಟ್-2025ರ ಫಲಿತಾಂಶದಲ್ಲಿ ಪರೀಕ್ಷೆ ಬರೆದ 22ಲಕ್ಷದ 9 ಸಾವಿರದ 318 ವಿದ್ಯಾರ್ಥಿಗಳಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ 20 ವಿದ್ಯಾರ್ಥಿಗಳಿಗೆ ರಾಷ್ಟ್ರ ಮಟ್ಟದಲ್ಲಿ…
