ಬಾರಾಡಿ: ಗಂಡು ಮಕ್ಕಳ ಕುಡಿತದ ಚಟಕ್ಕೆ ಬೇಸತ್ತು ತಾಯಿ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ: ತನ್ನ ಇಬ್ಬರು ಗಂಡು ಮಕ್ಕಳ ವಿಪರೀತ ಕುಡಿತದ ಚಟಕ್ಕೆ ಮನನೊಂದ ತಾಯಿ ನೇಣಿಗೆ ಶರಣಾಗಿದ್ದಾರೆ. ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬಾರಾಡಿ ನಿವಾಸಿ ಗಿರಿಜಾ(59) ಎಂಬವರು ಮಂಗಳವಾರ ರಾತ್ರಿ ತನ್ನ ವಾಸದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಿರಿಜಾ…