ಅಜೆಕಾರು; ಹೈಟೆನ್ಷನ್ ವಿದ್ಯುತ್ ಪ್ರವಹಿಸಿ ಯುವಕ ಸಾವು
ಕಾರ್ಕಳ:ಹೈಟೆನ್ಶನ್ ವಿದ್ಯುತ್ ಪ್ರವಹಿಸಿ ಯುವಕ ದಾರುಣವಾಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಮಿತ್ತಬೆಟ್ಟು ಉರ್ಕಾಲ್ ಎಂಬಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ. ಮರ್ಣೆ ಗ್ರಾಮದ ಬಸದಿ ಬಳಿಯ ನಿವಾಸಿ ಸುಧಾಕರ (3 5)ಮೃತಪಟ್ಟ ದುರ್ದೈವಿ. ಹೈಟೆನ್ಶನ್ ವಿದ್ಯುತ್ ಸ್ಥಗಿತಗೊಳಿಸುವ ಜಿಒಎಸ್…