Month: June 2025

ಫೇಸ್ ಬುಕ್ ನಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿಕೆ ವಿಚಾರ: ಹಿಂದೂ ಮುಖಂಡ ರತ್ನಾಕರ್ ಅಮೀನ್ ಗೆ ಜಾಮೀನು ಮಂಜೂರು

ಕಾರ್ಕಳ: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ನಿರ್ದಿಷ್ಟ ಧರ್ಮದ ಕುರಿತು ವಿವಾದಾತ್ಮಕ ಪೋಸ್ಟ್ ಶೇರ್ ಮಾಡಿದ ಆರೋಪದ ಮೇಲೆ ಹಿಂದೂ ಮುಖಂಡ ರತ್ನಾಕರ್ ಅಮೀನ್ ವಿರುದ್ಧ ಅಜೆಕಾರು ಪೊಲೀಸರ ಸ್ವಯಂಪ್ರೇರಿತ ಕೇಸ್ ದಾಖಲಿಸಿ ಬಂಧಿಸಿದ್ದರು. ಈ ಪ್ರಕರಣದ ಕುರಿತು ಮಂಗಳವಾರ…

ಕರ್ನಾಟಕದಲ್ಲಿ ಥಗ್ ಲೈಫ್ ಚಿತ್ರಕ್ಕೆ ಹೇರಿದ್ದ ನಿಷೇಧ ರದ್ದುಪಡಿಸಲು ಕಮಲ್ ಹಾಸನ್ ಹೈಕೋರ್ಟ್ ಗೆ ಅರ್ಜಿ: ಪ್ರಕರಣದ ವಿಚಾರಣೆ ಜೂ.10 ಮುಂದೂಡಿಕೆ

ಬೆಂಗಳೂರು : ಕನ್ನಡ ಭಾಷೆಯನ್ನು ಅವಹೇಳನ ಮಾಡಿದ ಕಮಲ್ ಹಾಸನ್ ಗೆ ಇದೀಗ ಕರ್ನಾಟಕದಲ್ಲಿ ಪ್ರಿಭಟನೆ ಬಿಸಿ ಜೋರಾಗಿಯೇ ತಟ್ಟುತ್ತಿದೆ. ಈ ನಡುವೆ ರಾಜ್ಯದಲ್ಲಿ ಹಾಸನ್ ಅವರ ಥಗ್ ಲೈಪ್ ಸಿನಿಮಾ ಬಿಡುಗಡೆಗೆ ನಿಷೇಧ ಹೇರಿದ್ದು ಕಮಲ್ ಹಾಸನ್ ತಮ್ಮ ಇತ್ತೀಚಿನ…

ನೀವು ಮಾಡಿದ ತಪ್ಪಿಗೆ ಪೊಲೀಸರು ಭದ್ರತೆ ನೀಡಬೇಕೇ: ತಮಿಳು ನಟ ಕಮಲ್ ಹಾಸನ್‌ಗೆ ಹೈಕೋರ್ಟ್ ತರಾಟೆ

ಬೆಂಗಳೂರು: ನೀವು ಮಾಡಿದ ತಪ್ಪಿಗೆ ಪೊಲೀಸರು ನಿಮಗೆ ಭದ್ರತೆ ಕೊಡಬೇಕೇ ಎಂದು ಕರ್ನಾಟಕ ಹೈಕೋರ್ಟ್ ತಮಿಳು ನಟ ಕಮಲ್ ಹಾಸನ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಕರ್ನಾಟಕದಲ್ಲಿ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ ಚಲನಚಿತ್ರ ವಾಣಿಜ್ಯ ಮಂಡಳಿ…

ಕಾರ್ಕಳ ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ನ್ಯಾಯವಾದಿಗಳ ಸಂಘದ ವತಿಯಿಂದ ಪರಿಸರ ದಿನಾಚರಣೆ

ಕಾರ್ಕಳ: ತಾಲೂಕು ಕಾನೂನು ಸೇವೆಗಳ ಸಮಿತಿ, ಕಾರ್ಕಳ ಹಾಗೂ ನ್ಯಾಯವಾದಿಗಳ ಸಂಘದ ಜಂಟೀ ಸಹಯೋಗದಲ್ಲಿ, ಅರಣ್ಯ ಇಲಾಖೆಯ ಸಹಕಾರದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮಂಗಳವಾರ ತಾಲೂಕು ಕ್ರೀಡಾಂಗಣದ ವಠಾರದಲ್ಲಿ ಸಸಿ ನೆಡುವ ಮೂಲಕ ಆಚರಿಸಲಾಯಿತು. ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಎ.…

ಉಡುಪಿ ಜಿಲ್ಲಾ ಪೊಲೀಸರ ಏಕಪಕ್ಷೀಯ ನಿರ್ಧಾರದ ವಿರುದ್ಧ ಬಿಜೆಪಿ ಶಾಸಕರ ಖಂಡನೆ: ಜಿಲ್ಲೆಯ ಶಾಸಕರ ನಿಯೋಗದಿಂದ ಎಸ್ಪಿ ಭೇಟಿಯಾಗಿ ಚರ್ಚೆ

ಉಡುಪಿ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಬಿಜೆಪಿ ಶಾಸಕರು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ನೇತೃತ್ವದ ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ, ಕಾಪು ಶಾಸಕ ಸುರೇಶ ದ ಶೆಟ್ಟಿ ಗುರ್ಮೆ, ಕುಂದಾಪುರ ಶಾಸಕ…

ಎಳ್ಳಾರೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ತಾಲೂಕಿನ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಎಳ್ಳಾರೆ ಗ್ರಾಮದ ಚೆನ್ನಿಬೆಟ್ಟು ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೆನ್ನಿಬೆಟ್ಟುವಿನ ಆನಂದ (69ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಆನಂದ ಅವರು ಕಳೆದ 10 ವರ್ಷಗಳಿಂದ ವಿಪರೀತ ಮದ್ಯಪಾನ ಮಾಡುತ್ತಿದ್ದು, ಇದೇ ವಿಚಾರದಲ್ಲಿ…

ಜೆ.ಇ.ಇ ಅಡ್ವಾನ್ಸ್ಡ್  2025 ಫಲಿತಾಂಶ: ಜ್ಞಾನಸುಧಾದ ಐವರು ವಿದ್ಯಾರ್ಥಿಗಳಿಗೆ ಹತ್ತು ಸಾವಿರದ ಒಳಗಿನ ರ‍್ಯಾಂಕ್

ಕಾರ್ಕಳ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರವೇಶಾತಿಗಾಗಿ ನಡೆಸಲಾಗುವ ಜೆ.ಇ.ಇಅಡ್ವಾನ್ಸ್ಡ್ 2025 ರ ಫಲಿತಾಂಶದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಐವರು ವಿದ್ಯಾರ್ಥಿಗಳು ಹತ್ತು ಸಾವಿರದ ಒಳಗಿನ ರ‍್ಯಾಂಕ್ ಗಳಿಸಿದ್ದಾರೆ. ಜನರಲ್ ಮೆರಿಟ್ ನಲ್ಲಿ ತರುಣ್ ಎ. ಸುರಾನಾ (2403) ( ಕೆಟಗರಿಯಲ್ಲಿ429…

JEE ಅಡ್ವಾನ್ಸ್ಡ್‌ನಲ್ಲಿ ಕಾರ್ಕಳ ಕ್ರಿಯೇಟಿವ್‌ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ: ದೇಶದ ಪ್ರತಿಷ್ಠಿತ ತಾಂತ್ರಿಕ ವಿ.ವಿ ಗಳಿಗೆ ಹೆಚ್ಚಿನ ಪ್ರಮಾಣದ ದಾಖಲಾತಿ

ಕಾರ್ಕಳ: ದೇಶದ ಪ್ರತಿಷ್ಠಿತ IIT, IIST, IISc ನಂತಹ ಸಂಸ್ಥೆಗಳಲ್ಲಿ ಬಿ.ಟೆಕ್ (B.Tech) ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಅತೀ ಕಠಿಣವಾದ ಜೆ.ಇ.ಇ (JEE) ಅಡ್ವಾನ್ಸ್ಡ್‌ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ನ ಚೇತನ್ ಗೌಡ ಎನ್. ಎಸ್. ಸಾಮಾನ್ಯ ವಿಭಾಗದಲ್ಲಿ 3420 (OBC…

ಕೈಕಂಬ: 21ದಿನಗಳ ಯೋಗ ಶಿಬಿರ ಸಮಾರೋಪ: ಯೋಗಾಭ್ಯಾಸದಿಂದ ಸಮಾಧಾನದ ಬದುಕು ರೂಪಿಸಲು ಸಾಧ್ಯ: ಯೋಗ ಶಿಕ್ಷಕ ಶೇಖರ ಕಡ್ತಲ

ಮೂಡಬಿದಿರೆ:ಯಾಂತ್ರಿಕ ಜೀವನದ ಕಡೆಗೆ ಹೆಚ್ಚು ಒಲವನ್ನು ಹೊಂದಿರುವ ಮಾನವ ಶಾರೀರಿಕ ಅಭ್ಯಾಸವನ್ನು ಕಡೆಗಣಿಸುತ್ತಿದ್ದಾನೆ. ಇದರ ಪರಿಣಾಮವಾಗಿ ಅನುಕೂಲದ ಬದಲಾಗಿ ಸಮಸ್ಯೆ ಎದುರಾಗುತ್ತಿದೆ. ನಮ್ಮ ನಿತ್ಯ ಜೀವನದಲ್ಲಿ ನಡೆಯುವ ಎಲ್ಲಾ ಕ್ರಿಯೆಗಳಲ್ಲೂ ಆಸೆ ನಿರಾಸೆ, ಜಯ ಅಪಜಯ ಉಂಟಾಗುವುದು ಸಹಜ. ಸುಖದಲ್ಲಿ ಮನಸ್ಸು…

ಕೋಮು ದ್ವೇಷ ಹರಡುವ ಪೋಸ್ಟರ್ ಹಂಚಿಕೊಂಡ ಆರೋಪ: ಹಿಂದೂ ಮುಖಂಡ ಅಜೆಕಾರು ರತ್ನಾಕರ್ ಅಮೀನ್ ಬಂಧನ

ಕಾರ್ಕಳ: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷಕ್ಕೆ ಪ್ರಚೋದನೆ ನೀಡುವ ಪೋಸ್ಟರ್ ಹಂಚಿಕೊಂಡ ಆರೋಪದ ಮೇಲೆ ಅಜೆಕಾರು ಪೊಲೀಸರು ಹಿಂದೂ ಮುಖಂಡ ರತ್ನಾಕರ್ ಅಮೀನ್ ಎಂಬವರ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ ಅವರನ್ನು ಬಂಧಿಸಿದ್ದಾರೆ. ಸರ್ಕಾರ ಈಗಾಗಲೇ ಆ್ಯಂಟಿ ಕಮ್ಯುನಲ್ ಫೋರ್ಸ್ ರಚನೆ…