Month: June 2025

ಸರ್ಕಾರ ನಿರ್ದಾಕ್ಷಿಣ್ಯ ಕ್ರಮವನ್ನು ಹಿಂದೂ ಸಂಘಟನೆಗೆ ಮಾತ್ರ ಸೀಮಿತಗೊಳಿಸುತ್ತಿದೆ : ರಾಜ್ಯ ಕಾಂಗ್ರೆಸ್ ಸರ್ಕಾರ ಕರಾವಳಿ ಜಿಲ್ಲೆಗಳಲ್ಲಿ ‘ಪೊಲೀಸ್ ರಾಜ್’ ವ್ಯವಸ್ಥೆ ಜಾರಿಗೊಳಿಸಲು ಹೊರಟಿದೆ: ಮಾಜಿ ಸಚಿವ ಸುನಿಲ್ ಕುಮಾರ್ ವಾಗ್ದಾಳಿ 

ಬೆಂಗಳೂರು : ಕರಾವಳಿ ಭಾಗದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು “ಪೊಲೀಸ್ ರಾಜ್” ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿದೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ. ದ್ವೇಷ ಭಾಷಣ ನಿಯಂತ್ರಣ ನೆಪದಲ್ಲಿ…

ಪ್ರಚೋದನಕಾರಿ ಭಾಷಣ ಆರೋಪ ಹಾಗೂ ಕಾನೂನು ಬಾಹಿರ ಪ್ರತಿಭಟನೆ: ಕಲ್ಲಡ್ಕ ಪ್ರಭಾಕರ ಭಟ್ ಸೇರಿ ಹಿಂದೂ ಸಂಘಟನೆಯ 15 ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮಂಗಳೂರು :ಪ್ರಚೋದನಕಾರಿ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಭಾಕರ ಭಟ್ ಅವರು ಮೇ 12 ರಂದು ದಕ್ಚಿಣ ಕನ್ನಡ…

ಮಂಡ್ಯದಲ್ಲಿ ಬೈಕಿನಿಂದ ಬಿದ್ದು ಮಗು ಸಾವನ್ನಪ್ಪಿದ ಘಟನೆಯ ಬಳಿಕ ಎಚ್ಚೆತ್ತ ಪೊಲೀಸ್​​ ಇಲಾಖೆ: ಸಕಾರಣವಿಲ್ಲದೇ ವಾಹನ ತಡೆಯುವಂತ್ತಿಲ್ಲ: ಡಿಜಿಪಿ ಕಟ್ಟುನಿಟ್ಟಿನ ಸೂಚನೆ

ಮಂಡ್ಯ: ವಾಹನ ತಪಾಸಣೆ ವೇಳೆ ಪೊಲೀಸರು ಮಾಡಿದ ಎಡವಟ್ಟಿನಿಂದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿ ಗೊರವನಹಳ್ಳಿಯ ಮೂರು ವರ್ಷದ ಬಾಲಕಿ ಬೈಕಿನಿಂದ ಬಿದ್ದು ಮೃತಪಟ್ಟ ಘಟನೆಯ ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ವಾಹನ ತಪಾಸಣೆಗೆ ಕೆಲವೊಂದು ನಿಯಮಗಳನ್ನು ಬಿಡುಗಡೆ ಮಾಡಿದೆ. ರಾಜ್ಯ…