ಕಾರ್ಕಳ ತಾಲೂಕು ಆಡಳಿತದ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ
ಕಾರ್ಕಳ: ಕೆಂಪೇಗೌಡರು ಸಮರ್ಥ ಆಡಳಿತಗಾರರಾಗಿದ್ದು, ತಮ್ಮ ಪ್ರಜೆಗಳ ಕಲ್ಯಾಣಕ್ಕಾಗಿ ಶ್ರಮಿಸಿದ ಮಹಾನ್ ವ್ಯಕ್ತಿಯಾಗಿದ್ದರು. ಕೆಂಪೇಗೌಡರ ದೂರದೃಷ್ಟಿತ್ವ ಮತ್ತು ಸಮರ್ಪಣಾ ಮನೋಭಾವ ನಮಗೆಲ್ಲರಿಗೂ ಮಾದರಿಯಾಗಿದೆ ಎಂದು ತಹಶೀಲ್ದಾರ್ ಆರ್ ಪ್ರದೀಪ್ ಹೇಳಿದರು. ಅವರು ಶುಕ್ರವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಾಲೂಕು ಆಡಳಿತ…