Month: June 2025

ವಿದ್ಯುತ್ ಕನಿಷ್ಠ ಶುಲ್ಕಕ್ಕೆ ತೆರಿಗೆ ವಿಧಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಬಳಸಿದ ವಿದ್ಯುತ್ ಶುಲ್ಕಕ್ಕೆ ಮಾತ್ರ ತೆರಿಗೆ ವಿಧಿಸಬಹುದು. ವಿದ್ಯುತ್ ಕನಿಷ್ಠ ಶುಲ್ಕಗಳ ಮೇಲೆ ತೆರಿಗೆ ವಿಧಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದ್ದು, ಕರ್ನಾಟಕ ವಿದ್ಯುತ್ ಕಾಯ್ದೆ ಸೆಕ್ಷನ್ (1) ರ ತಿದ್ದುಪಡಿಯನ್ನು ನ್ಯಾ.ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ಹೈಕೋರ್ಟ್ ಪೀಠ…

ಕಾರ್ಕಳ: ಕ್ರಿಯೇಟಿವ್ ಕಾಲೇಜಿನ 26 ವಿದ್ಯಾರ್ಥಿಗಳಿಗೆ ಐಐಎಸ್‌ಇಆರ್‌ನಲ್ಲಿ ಅರ್ಹತೆ

ಕಾರ್ಕಳ: ಭಾರತದ ವಿಜ್ಞಾನ ಕ್ಷೇತ್ರದಲ್ಲಿ ಅತ್ಯಂತ ಪ್ರತಿಷ್ಠಿತ ಪ್ರವೇಶ ಪರೀಕ್ಷೆಯಾದ IISER Aptitude Test (IAT–2025) ಫಲಿತಾಂಶವನ್ನು ಜೂನ್ 24, 2025 ರಂದು ಪ್ರಕಟಿಸಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ವಿಜ್ಞಾನ ಕ್ಷೇತ್ರದ ಈ ಪರೀಕ್ಷಾ ಫಲಿತಾಂಶದಲ್ಲಿ…

ಕಾಮದ ಆಸೆಗೆ ಯುವಕನ ಹಿಂದೆ ಬಿದ್ದು ಕೊಲೆಯಾದ ಎರಡು ಮಕ್ಕಳ ತಾಯಿ: ಕೊಲೆಯ ಭಯಾನಕ ಸತ್ಯ ಬಯಲು

ಮಂಡ್ಯ: ಕಾಮತೃಷೆಯ ಆಸೆಗಾಗಿ ಯುವಕನ ಹಿಂದೆ ಬಿದ್ದ ಎರಡು ಮಕ್ಕಳ ತಾಯಿಯೊಬ್ಬಳು ಆತನಿಂದಲೇ ಭೀಕರವಾಗಿ ಹತ್ಯೆಯಾದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವಾದ ವಿವಾಹಿತ ಮಹಿಳೆಯನ್ನು ಕೊಲೆಗೈದ ಯುವಕ ಬಳಿಕ ಆಕೆಯ ಶವವನ್ನು ತನ್ನ…

ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ಜೂ.28 ರಂದು ಸ್ವಾಮಿ ವೀರೇಶಾನಂದ ಸರಸ್ವತಿಯವರಿಂದ ‘ಮೌಲ್ಯಸುಧಾ’

ಕಾರ್ಕಳ :ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ‘ಮೌಲ್ಯಸುಧಾ’ ಜರುಗುತ್ತಾ ಬರುತ್ತಿದೆ. ಜೂನ್ ತಿಂಗಳ ಮೌಲ್ಯಸುಧಾ ಮಾಲಿಕೆ-37 ಜೂ.28, ಶನಿವಾರದಂದು ಸಂಜೆ 6 ಗಂಟೆಗೆ…

2025-26ನೇ ಸಾಲಿನ ಗ್ರಾಮಪಂಚಾಯಿತಿ ನೌಕರರ ವರ್ಗಾವಣೆ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಅಸ್ತು

ಬೆಂಗಳೂರು :2025-26ನೇ ಸಾಲಿನ ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಉಲ್ಲೇಖ (1) ರ ಆದೇಶದಲ್ಲಿ 2024-25ನೇ ಸಾಲಿನಿಂದ ಪಂಚಾಯತ್…

ಎಲ್ಲಾ ಸರ್ಕಾರಿ ಇಲಾಖೆಗಳಲ್ಲೂ ಕನ್ನಡ ಬಳಕೆ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸುತ್ತೋಲೆ ಹೊರಡಿಸಿದ್ದು, ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾಗಿ ಇರತಕ್ಕದ್ದೆಂದು…

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಇಂದಿರಾ ಕಿಟ್ ವಿತರಣೆ ಯೋಜನೆ ಸ್ವಾಗತಾರ್ಹ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ

ಕಾರ್ಕಳ:ಳಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಮೂಲಕ ರಾಜ್ಯದ ಜನಮನ ಗೆದ್ದಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಇದೀಗ ಹೊಸತಾಗಿ “ಇಂದಿರಾ ಕಿಟ್” ಯೋಜನೆ ಘೋಷಣೆ ಮಾಡಿರುವುದನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸ್ವಾಗತಿಸುತ್ತದೆ. ಇದೊಂದು ಜನಪರ ಯೋಜನೆಯಾಗಿದ್ದು ಅಕ್ಕಿಯ ಜೊತೆಗೆ ಸಕ್ಕರೆ, ಉಪ್ಪು,…

ಬಾಹ್ಯಾಕಾಶದಲ್ಲಿ ಭಾರತದ ಮತ್ತೊಂದು ಸಾಧನೆ :ಸ್ಪೇಸ್ ಎಕ್ಸ್ -ಫಾಲ್ಕನ್ 9 ಕ್ರೂಜ್ ಯಶಸ್ವೀ ಉಡಾವಣೆ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರು ಬಾಹ್ಯಾಕಾಶಕ್ಕೆ

ನವದೆಹಲಿ: ಭಾರತೀಯ ವಾಯುಸೇನೆಯಲ್ಲಿ ಸೇವೆ ಸಲ್ಲಿಸಿರುವ ನಮ್ಮ ಹೆಮ್ಮೆಯ ಶುಭಾಂಶು ಶುಕ್ಲಾ ಅವರು ಅಮೆರಿಕ, ಪೋಲೆಂಡ್ ಮತ್ತು ಹಂಗೇರಿಯ ಗಗನಯಾತ್ರಿಗಳೊಂದಿಗೆ ಇಂದು ಬೆಳಗ್ಗೆ ಅಮೆರಿಕಾದ ಫ್ಲೋರಿಡಾದ ಬಾಹ್ಯಾಕಾಶ ಉಡಾವಣಾ ಕೇಂದ್ರದಿAದ :ಸ್ಪೇಸ್ ಎಕ್ಸ್ -ಫಾಲ್ಕನ್ 9 ಕ್ರೂಜ್ ನಲ್ಲಿ ಯಶಸ್ವೀಯಾಗಿ ನಭಕ್ಕೆ…

ಮಂಗಳೂರು: ಕೋಟಿ ರೂ. ಬೆಲೆಯ ಐಷಾರಾಮಿ ಕಾರಿಗೆ ಲಕ್ಷ ಮೌಲ್ಯದ ನೋಂದಣಿ: ಸಾರಿಗೆ ಇಲಾಖೆಯ ತೆರಿಗೆ ವಂಚನೆ ದಂಧೆ ಬಯಲು

ಮಂಗಳೂರು : ಮಂಗಳೂರಿನಲ್ಲಿ ಕೋಟಿ ರೂ ಮೌಲ್ಯದ ಐಷಾರಾಮಿ ಕಾರಿಗೆ ಲಕ್ಷಾಂತರ ರೂ ಮೌಲ್ಯದ ನೋಂದಣಿಯ ದಾಖಲೆಯನ್ನು ಸೃಷ್ಟಿಸಿ ಸರ್ಕಾರಕ್ಕೆ ಭಾರಿ ತೆರಿಗೆಸ ವಂಚಿಸಿರುವ ಸಾರಿಗೆ ಇಲಾಖೆಯ ತೆರಿಗೆ ವಂಚನೆ ದಂಧೆ ಬೆಳಕಿಗೆ ಬಂದಿದೆ. ಐಶಾರಾಮಿ ಕಾರುಗಳ ತಪಾಸಣೆ ವೇಳೆ ಈ…

ಕಾರ್ಕಳ: ಬೈಕಿಗೆ ಕಾರು ಡಿಕ್ಕಿ- ಬೈಕ್ ಸವಾರನಿಗೆ ಗಾಯ,ಆಸ್ಪತ್ರೆಗೆ ದಾಖಲು

ಕಾರ್ಕಳ: ಕಾರ್ಕಳದ ಶಿವತಿಕೆರೆ ಬಳಿ ಬೈಕಿಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಸಬಾ ದ ಸನತ್ ಕುಮಾರ್ ಎಂಬವರು ಸೋಮವಾರ ಕುಂಟಲ್ಪಾಡಿ ಜಂಕ್ಷನ್ ಕಡೆಯಿಂದ ಬೈಪಾಸ್‌ ಮಾರ್ಗವಾಗಿ ಶಿವತಿಕೆರೆ ಕಡೆಗೆ ಹೊರಟು ಶಿವತಿಕೆರೆ ತಲುಪಿ ಯೂ…