Month: June 2025

ವಸತಿ ಯೋಜನೆಯಲ್ಲಿ ಭಾರಿ ಅವ್ಯವಹಾರ ಆರೋಪ :ಸಚಿವ ಜಮೀರ್ ಅಹ್ಮದ್ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆ

ಬೆಂಗಳೂರು : ವಸತಿ ಯೋಜನೆಯಡಿ ಮನೆ ಹಂಚಿಕೆಯಲ್ಲಿ ಲಂಚ ಪಡೆದ ಆರೋಪ ಪ್ರಕರಣಕ್ಕೆ ಕುರಿತಂತೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸಮಗ್ರ ತನಿಖೆ ನಡೆಸುವಂತೆ ಸೋಮವಾರ ರಾಜ್ಯಪಾಲರಿಗೆ ದೂರು ನೀಡಿದ್ದರು. ಈ ದೂರಿನ ಬೆನ್ನಲ್ಲೇ ಇದೀಗ ಸಚಿವ ಜಮೀರ್ ಅಹ್ಮದ್ ಅವರ…

ಕಾರ್ಕಳ: ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ನೋಂದಣಿ ಪ್ರಕ್ರಿಯೆ ಆರಂಭ

ಕಾರ್ಕಳ:ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮಾಯೋಜನೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ. ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ಕಾರ್ಕಳ ಪುರಸಭಾ ವ್ಯಾಪ್ತಿಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ವಿಮಾ ಸೌಲಭ್ಯ ದೊರಕಲಿದೆ. ಪ್ರತೀ…

ಕಾರ್ಕಳ K.M.E.S ಶಾಲೆಯಲ್ಲಿ ಇಕೋ ಕ್ಲಬ್ ಉದ್ಘಾಟನೆ:ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಡಾ ರಶ್ಮಿ.ಕೆ

ಕಾರ್ಕಳ : “ಪರಿಸರವೇ ನಮ್ಮ ಗುರು, ಪರಿಸರದಿಂದ ನಮಗೆ ತುಂಬಾ ಕಲಿಯಲಿಕ್ಕಿದೆ.ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಸಂಪನ್ಮೂಲ ವ್ಯಕ್ತಿ ಡಾ.ರಶ್ಮಿ. ಕೆ ಅಭಿಪ್ರಾಯಪಟ್ಟರು. ಅವರು ಕಾರ್ಕಳ KMES ಶಿಕ್ಷಣ ಸಂಸ್ಥೆಯಲ್ಲಿ ‘ಇಕೋ ಕ್ಲಬ್’ ಅನ್ನು ಉದ್ಘಾಟಿಸಿ ಮಕ್ಕಳೊಂದಿಗೆ ಸಂವಾದ ನಡೆಸಿದರು.…

ಕೌಡೂರು:ಎರಡು ಗುಂಪುಗಳ ನಡುವಿನ ಸಂಘರ್ಷ: ಯುವಕನಿಗೆ ತಲವಾರಿನಿಂದ ಹಲ್ಲೆಗೆ ಯತ್ನ: ಜಾತಿ ನಿಂದನೆ ದೂರು ದಾಖಲು

ಕಾರ್ಕಳ:ಬೈಲೂರು ಸಮೀಪದ ಕೌಡೂರು ರಂಗನಪಲ್ಕೆ ಎಂಬಲ್ಲಿ ಎರಡು ಗುಂಪುಗಳ ನಡುವಿನ ವೈಷಮ್ಯದ ಕಾರಣದಿಂದ ಮಾತಿಗೆ ಮಾತು ಬೆಳೆದು ಯುವಕನಿಗೆ ತಲವಾರಿನಿಂದ ಹಲ್ಲೆಗೆ ಯತ್ನಿಸಿ ಜಾತಿ ನಿಂದನೆಗೈದ ಆರೋಪದ ಮೇಲೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೌಡೂರು ಗ್ರಾಮದ ಚರಣ್(22) ಹಾಗೂ…

ಹಣಕಾಸು ವಿಚಾರದಲ್ಲಿ ನಮ್ಮ ಸರ್ಕಾರ ಸದೃಢವಾಗಿದೆ : ಶಾಸಕ ರಾಜು ಕಾಗೆ ಹೇಳಿಕೆಗೆ ತೇಪೆ ಹಚ್ಚಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಸಧ್ಯಕ್ಕೆ ನಮ್ಮ ಸರ್ಕಾರದಲ್ಲಿ ಹಣಕಾಸಿನ ಸಮಸ್ಯೆಯಿಲ್ಲ ಆರ್ಥಿಕವಾಗಿ ಸರ್ಕಾರ ಸಧೃಢವಾಗಿದೆ, ನಮ್ಮ ಪಕ್ಷದ ಶಾಸಕ ರಾಜುಕಾಗೆ ಮನಸ್ಸಿನ ಬೇಸರದಿಂದ ಹೀಗೆ ಮಾತನಾಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಅನುದಾನ ಕೊರತೆಯ ಕುರಿತು ಸ್ವಪಕ್ಷ ಶಾಸಕ ರಾಜು ಕಾಗೆ ಅಸಮಾಧಾನ…

ಮಂಗಳೂರು: ಮೇಯಲು ಬಿಟ್ಟಿದ್ದ ದನಗಳು ನಿಗೂಢ ಸಾವು: ವಿಷಪ್ರಾಶನದ ಶಂಕೆ, ದೂರು ದಾಖಲು

ಮಂಗಳೂರು: ಮಂಗಳೂರು ನಗರ ಹೊರವಲಯದ ನೀರು ಮಾರ್ಗ ಸಮೀಪದ ಕೆಲರಾಯಿ ಎಂಬಲ್ಲಿ ಮನೆಯೊಂದರಲ್ಲಿ ಮೇಯಲು ಹೋಗಿ ವಾಪಸಾಗಿದ್ದ ದನಗಳು ನಿಗೂಢವಾಗಿ ಸಾವನ್ನಪ್ಪಿರುವ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ 50 ವರ್ಷಗಳಿಂದ ಹೈನುಗಾರಿಕೆ ನಡೆಸುತ್ತಿರುವ ಪ್ರಕಾಶ್ ಅವರ ದನಗಳು ನಿಗೂಢವಾಗಿ ಸಾವಿಗೀಡಾಗಿವೆ. ಅವರಲ್ಲಿ…

ಬಿಜೆಪಿ ವಿರುದ್ಧ ಕಾರ್ಕಳ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಜನರಿಗೆ ಸುಳ್ಳು ಹೇಳಿ ದಿಕ್ಕು ತಪ್ಪಿಸುವ ಹುನ್ನಾರ: ಬಿಜೆಪಿ ವಿರುದ್ಧ ಉದಯ ಶೆಟ್ಟಿ ಆಕ್ರೋಶ

ಕಾರ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ನೂರಾರು ಜನಪರ ಯೋಜನೆಗಳನ್ನು ಜಾತಿ ಜಾರಿಗೊಳಿಸಲಾಗಿದ್ದು, ಸರ್ಕಾರದ ಜನೋಪಯೋಗಿ ಯೋಜನೆಗಳ ವಿರುದ್ಧ ಬಿಜೆಪಿ ಅಪಪ್ರಚಾರ ನಡೆಸಿ ಜನರನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಆರೋಪಿಸಿದ್ದಾರೆ. ಅವರು…

ಮಾಳ: ಕಾಂಗ್ರೆಸ್ ಸರಕಾರದ ಜನವಿರೋಧಿ ಆಡಳಿತದ ವಿರುದ್ಧ ಮಾಳ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಪ್ರತಿಭಟನೆ

ಕಾರ್ಕಳ: ತಾಲೂಕಿನ ಮಾಳದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ಆಡಳಿತದ ವಿರುದ್ಧ ಮಾಳ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ನಡೆದ ಧರಣಿ ಸತ್ಯಾಗ್ರಹವನ್ನು ಎಲ್ಲರೂ ಕಿವಿಯ ಮೇಲೆ ಹೂವು ಇಟ್ಟುಕೊಂಡು ವಿಶಿಷ್ಟವಾಗಿ ನಡೆಸಿರು. ಪ್ರತಿಭಟನೆಯಲ್ಲಿ ಗೇರುನಿಗಮ ದ ಮಾಜಿ ಅಧ್ಯಕ್ಷ ಮಣಿರಾಜ್…

ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿಗಳು ಎನ್‌ಐಎ ವಶಕ್ಕೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ನ್ಯಾಯಾಲಯ 8 ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ಕಸ್ಟಡಿಗೆ ನೀಡಿದೆ. ಪ್ರಕರಣ ಸಂಬAಧ ಎನ್‌ಐಎ ಪ್ರತ್ಯೇಕವಾಗಿ ಎಫ್‌ಐಆರ್…

ಕಾರ್ಕಳ: ಎಸ್ ವಿ ಟಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

ಕಾರ್ಕಳ: ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು 2024 – 25 ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಕಾರ್ಕಳ…