Month: June 2025

ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2024-25ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. 618 ಅಂಕ ದೊಂದಿಗೆ ರಾಜ್ಯ ಮಟ್ಟದಲ್ಲಿ 8ನೇ…

ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಾರ್ಕಳ ಬಿಜೆಪಿ ಪ್ರತಿಭಟನೆ: ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ: ಶಾಸಕ ಸುನಿಲ್ ಕುಮಾರ್ ವಾಗ್ದಾಳಿ

ಕಾರ್ಕಳ :ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ ಎನ್ನುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಬಡವರ ಶೋಷಣೆಗೆ ಇಳಿದಿದೆ. ಇಡೀ ರಾಜ್ಯ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದು ಜನರಿಗೆ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ನೀಡಲಾಗದೇ ಬಡವರನ್ನು ಲೂಟಿ ಮಾಡುತ್ತಿದೆ ಎಂದು…

ಹೆಬ್ರಿ: ಅಮೃತ ಭಾರತಿ ವಸತಿ ನಿಲಯದ ವಿದ್ಯಾರ್ಥಿಗಳ ಪೋಷಕರ ಸಭೆ

ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಸತಿ ನಿಲಯದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಅಮೃತಭಾರತಿ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ್ ನಾಯಕ್ ಮಾತನಾಡಿ ವಸತಿ ನಿಲಯದಲ್ಲಿರುವ ವಿದ್ಯಾರ್ಥಿಗಳಿಗೆ…

ನಿಟ್ಟೆ: ತಾಂತ್ರಿಕ ಕಾಲೇಜಿನ ಎಲೆಕ್ಟ್ರಿಕಲ್ ವಿಭಾಗದಿಂದ ಕೈಗಾರಿಕಾ ದರ್ಜೆಯ “ತಾಪಮಾನ ನಿಯಂತ್ರಕ” ಸಾಧನ ಅನಾವರಣ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿAಗ್ ವಿಭಾಗ (ಇಇಇ)”ಟೆಂಪರೇಚರ್ ಕಂಟ್ರೋಲರ್” ಎಂಬ ನವೀನ ಕೈಗಾರಿಕಾ ಉತ್ಪನ್ನವನ್ನು ಜೂನ್ 21 ರಂದು ಬಿಡುಗಡೆಗೊಳಿಸಿತು. ಎನರ್ಜಿ ಕಂಬಷನ್ ಸಿಸ್ಟಮ್ ನಲ್ಲಿ ಶುದ್ಧ ಮತ್ತು ಪರಿಣಾಮಕಾರಿ ಶಕ್ತಿಯ…

ಐಶ್ವರ್ಯ ಗೌಡ ವಂಚನೆ ಪ್ರಕರಣ: ಇಂದು ಬೆಳಿಗ್ಗೆ 11 ಗಂಟೆಗೆ ಇಡಿ ವಿಚಾರಣೆಗೆ ಹಾಜರಾಗಲಿರುವ ಡಿಕೆ ಸುರೇಶ್

ಬೆಂಗಳೂರು : ತಾನು ಮಾಜಿ ಸಂಸದ ಡಿ.ಕೆ ಸುರೇಶ್ ಸಹೋದರಿ ಎಂದು ಕೋಟ್ಯಾಂತರ ರೂಪಾಯಿ ಚೆನ್ನಾಭರಣ ವಂಚನೆ ಪ್ರಕರಣದಲ್ಲಿ ಬಂಧಿತಳಾಗಿ ಜೈಲು ಸೇರಿದ್ದ ಐಶ್ವರ್ಯ ಗೌಡಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಪ್ರಕರಣದ ಸಂಬAಧ ಜಾರಿ ನಿರ್ದೇಶನಾಲಯ…

ಕಾರ್ಕಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ನಿವಾಸಿಯೊಬ್ಬರು ಜೂ.21ರ ಶನಿವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಸಬಾ ನಿವಾಸಿ ನಜೀರ್ ಅಹಮ್ಮದ್ ಶೇಖ್ (58) ಆತ್ಮಹತ್ಯೆ ಮಾಡಿಕೊಂಡವರು. ಅವರಿಗೆ ಸಕ್ಕರೆ ಖಾಯಿಲೆಯ ಜೊತೆಗೆ ಬೇರೆ ಖಾಯಿಲೆಯೂ ಇದ್ದು ಅದೇ ಕಾರಣಕ್ಕೆ ಅಥವಾ…

ಅಜೆಕಾರು: ಕೇರಳ ಮೂಲದ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

ಅಜೆಕಾರು: ಮಕ್ಕಳಾಗದ ಚಿಂತೆಯಲ್ಲಿದ್ದ ಕೇರಳ ಮೂಲದ ಮಹಿಳೆಯೊಬ್ಬರು ಜೀವನದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರ್ಣೆ ಗ್ರಾಮದ ಅಜೆಕಾರಿನ ಬೊಳ್ಳ ನಿವಾಸಿ ಗೀತಾ(52) ಎಂಬವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರಿಗೆ ಕಳೆದ 20 ವರ್ಷಗಳ ಹಿಂದೆ ಕುರಿಯಕೋಸ್ ಎಂಬವರ…

ಕ್ರಿಯೇಟಿವ್ ಕಾಲೇಜಿನಲ್ಲಿ ಮನಃಶಾಂತಿಗಾಗಿ ಯೋಗ ಕಾರ್ಯಕ್ರಮ

ಕಾರ್ಕಳ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿಮ ನಃಶಾಂತಿಗಾಗಿ ಯೋಗ ಶೀರ್ಷಿಕೆಯಡಿ ಯೋಗ ಕಾರ್ಯಕ್ರಮವು ಜೂ 21 ರಂದು ನಡೆಯಿತು. ಮುಖ್ಯ ಅತಿಥಿಗಳಾಗಿ 2 ಗಿನ್ನಿಸ್ ದಾಖಲೆ ಸೃಷ್ಟಿಸಿ, 9 ವಿಶ್ವದಾಖಲೆ ನಿರ್ಮಿಸಿದ ಅದ್ಭುತ ಪ್ರತಿಭೆ ಉಡುಪಿಯ…

ಜಾತಿಗಣತಿ ಮರು ಸಮೀಕ್ಷೆಗೆ ಶಿಕ್ಷಕರನ್ನು ನಿಯೋಜಿಸುವುದಿಲ್ಲ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಶಿವಮೊಗ್ಗ: ರಾಜ್ಯ ಸರ್ಕಾರ ಜಾತಿ ಗಣತಿ ಮರು ಸರ್ವೆ ನಡೆಸಲು‌ ಮುಂದಾಗಿದ್ದು ಈ ಬಾರಿ ಸರ್ಕಾರಿ ಶಿಕ್ಷಕರನ್ನು ಬಳಕೆ ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರನ್ನು…

ದ್ವೇಷ ಭಾಷಣ-ಸುಳ್ಳು ಸುದ್ದಿ ತಡೆಗೆ ಮುಂದಾದ ಸರ್ಕಾರ: ಪ್ರತ್ಯೇಕ ವಿಧೇಯಕ ಮಂಡನೆಗೆ ನಿರ್ಧಾರ

ಬೆಂಗಳೂರು: ಕರ್ನಾಟಕದಲ್ಲಿ ಸುಳ್ಳು ಸುದ್ದಿ, ದ್ವೇಷ ಭಾಷಣ ಹಾಗೂ ದ್ವೇಷದ ಅಪರಾಧ ತಡೆಗೆ ಪ್ರತ್ಯೇಕ ಕಾಯ್ದೆ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) ವಿಧೇಯಕ- 2025…