Month: June 2025

ಬೋಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಶೆಟ್ಟಿಯವರ ಅನರ್ಹತೆಯನ್ನು ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಬೋಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಬಿ.ಸದಾಶಿವ ಶೆಟ್ಟಿಯವರನ್ನು ಸಹಕಾರ ಸಂಘಗಳ ಸಹಾಯಕ ನಿಬಂಧಕರು ಕಾನೂನುಬಾಹಿರ ಆದೇಶದ ಮೂಲಕ ರಾಜಕೀಯ ಒತ್ತಡದಿಂದ ಅಧ್ಯಕ್ಷ ಹಾಗೂ ನಿರ್ದೇಶಕ ಸ್ಥಾನದಿಂದ ಅನರ್ಹಗೊಳಿಸಿದ ಬಗ್ಗೆ ಬಿ.ಸದಾಶಿವ ಶೆಟ್ಟಿಯವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು…

ಕಾರ್ಕಳ: ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ: ಕಾರ್ಕಳ ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಜುಲೈ.13 ರಂದು ಜರುಗಲಿರುವ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 398ನೇ ಜಯಂತೋತ್ಸವ ಹಾಗೂ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ಸುವರ್ಣ ಮಹೋತ್ಸವ, ವಿದ್ಯಾರ್ಥಿ ವೇತನ ಮತ್ತು ಸಹಾಯಧನ ವಿತರಣಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು…

ಕಾರ್ಕಳ: ಕೆ.ಎಂ.ಇ.ಎಸ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ- ಯೋಗದಿಂದ ಮಾನಸಿಕ ಆರೋಗ್ಯ ಮತ್ತು ದೈಹಿಕ ಆರೋಗ್ಯದ ವರ್ಧನೆ ಸಾಧ್ಯ-ಕೆ.ಬಾಲಕೃಷ್ಣ ರಾವ್

ಕಾರ್ಕಳ: ಇಲ್ಲಿನ ಕೆ.ಎಂ.ಇ.ಎಸ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರದ ಕೆ.ಬಾಲಕೃಷ್ಣ ರಾವ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಯೋಗವು ಮಾನಸಿಕ ನೆಮ್ಮದಿ ಮತ್ತು ದೈಹಿಕ ಶಕ್ತಿಯನ್ನು ಕೊಡುತ್ತದೆ. ಪ್ರತಿ ದಿನವೂ ಯೋಗ ಮಾಡಿದರೆ ವೈದ್ಯರಿಂದ ದೂರವಿರಬಹುದು. ಯೋಗವು ಸರ್ವರಿಗೂ…

ಮಂಗಳೂರು: ಮಂಗಳಜ್ಯೋತಿ ಸಮಗ್ರ ಶಾಲೆಯಲ್ಲಿ 11ನೇ ವಿಶ್ವ ಯೋಗ ದಿನಾಚರಣೆ

ಮಂಗಳೂರು: ಎಸ್ ಡಿ ಎಂ ಮಂಗಳ ಜ್ಯೋತಿ ಸಮಗ್ರ ಶಾಲೆ ವಾಮಂಜೂರು ಇದರ ಪ್ರಾಥಮಿಕ ಮತ್ತು ಪ್ರೌಢಶಾಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ವತಿಯಿಂದ ತಾಲೂಕು ಮಟ್ಟದ 11ನೇ ವಿಶ್ವ ಯೋಗ ದಿನಾಚರಣೆ ಮಂಗಳ ಜ್ಯೋತಿ ಸಭಾಂಗಣದಲ್ಲಿ ನಡೆಯಿತು.…

ಕಾಂಗ್ರೆಸ್‌ ಸರಕಾರದ ಜನವಿರೋಧಿ ನೀತಿ ಖಂಡಿಸಿ ಜೂ.23 ರಂದು ಕಾರ್ಕಳ ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯತ್‌ ಮುಂಭಾಗದಲ್ಲಿ ಏಕಕಾಲದಲ್ಲಿ ಧರಣಿ ಸತ್ಯಾಗ್ರಹ

ಕಾರ್ಕಳ: ರಾಜ್ಯದಲ್ಲಿ ಕಾಂಗ್ರೆಸ್‌ ನೇತ್ರತ್ವದ ಸರಕಾರ ಆಡಳಿತಕ್ಕೆ ಬಂದು ಎರಡು ವರ್ಷಗಳಾಗಿದ್ದು ಆಡಳಿತಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಜನವಿರೋಧಿ ನೀತಿಗಳಿಂದಲೇ ಕುಖ್ಯಾತಿ ಗಳಿಸಿದೆ. ಅದರಲ್ಲಿಯೂ ವಿಶೇಷವಾಗಿ ಕರಾವಳಿ ಜಿಲ್ಲೆಗಳನ್ನು ರಾಜ್ಯ ಸರಕಾರ ಸಂಪೂರ್ಣವಾಗಿ ಕಡೆಗಣಿಸಿದೆ. ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿ ಮಂಡಿಸಿ…

ಪುರಾಣ ಗ್ರಂಥಗಳ ಮಹತ್ವ ತಿಳಿಸುವ ಚಕ್ರವರ್ತಿ ಸೂಲಿಬೆಲೆ ಭಾಷಣಕ್ಕೆ ನಿರ್ಬಂಧ ಖಂಡನೀಯ: ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರ

ಕಾರ್ಕಳ: ವೇದ, ಪುರಾಣ ಮಹಾಭಾರತ ಇಂತಹ ಗ್ರಂಥಗಳ ಮಹತ್ವಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡುವ ಹಾಗೂ ದೇಶದ ನೆಲದ ಬಗ್ಗೆ ಅಭಿಮಾನ ಇರುವ ಚಕ್ರವರ್ತಿ ಸೂಲಿಬೆಲೆಯವರ ಭಾಷಣಕ್ಕೆ ಸರ್ಕಾರ ನಿರ್ಬಂಧ ವಿಧಿಸಿರುವುದು ಖಂಡನೀಯ ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರ ಹೇಳಿದ್ದಾರೆ.…

ಬೈಂದೂರು: ಇಂದಿರಾ ಕ್ಯಾಂಟೀನ್ ಉದ್ಘಾಟನೆ, ಹಕ್ಕು ಪತ್ರ ವಿತರಣೆ -ಕಾಂಗ್ರೆಸ್ ಸರ್ಕಾರ ಜನಪರ ಚಿಂತನೆಯಿಂದ ಕಾರ್ಯ ನಿರ್ವಹಿಸುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೈಂದೂರು : ಜನ ಸಾಮಾನ್ಯರ ದೃಷ್ಟಿಯಿಂದ ಕಾರ್ಯಕ್ರಮ ರೂಪಿಸಿ ಬದ್ದತೆಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೈಂದೂರು ವಿಧಾನಸಭಾ ಕ್ಷೇತ್ರದ…

ಕುಕ್ಕುಂದೂರು: ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಾರ್ಕಳ: ಆರೋಗ್ಯ & ಕ್ಷೇಮ ಮಂದಿರ ಕುಕ್ಕುಂದೂರು ಬಿ. ಹಾಗೂ ವಿಜೇತ ವಿಶೇಷ ಶಾಲೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಲಾಯಿತು. ವಿಜೇತ ವಿಶೇಷ ಶಾಲಾ ಮಕ್ಕಳು ಹಾಗೂ ಸಿಬ್ಬಂದಿ ವರ್ಗದವರ ಬಿಪಿ ಶುಗರ್ ಹಾಗೂ HIV ಮತ್ತು ಇನ್ಫೆಕ್ಷನ್…

ಅಜೆಕಾರು: ಮಹಿಳೆಗೆ ಪಾರ್ಟ್ ಟೈಮ್ ಜಾಬ್ ಆಮಿಷ ತೋರಿಸಿ 8 ಲಕ್ಷಕ್ಕೂ ಅಧಿಕ ವಂಚನೆ

ಅಜೆಕಾರು: ಮಹಿಳೆಯೊಬ್ಬರಿಗೆ ಪಾರ್ಟ್ ಟೈಮ್ ಜಾಬ್‌ನ ಆಮಿಷ ತೋರಿಸಿ ಅವರಿಂದ 8 ಲಕ್ಷಕ್ಕೂ ಅಧಿಕ ಹಣವನ್ನು ಪಡೆದು ವಂಚಿಸಿರುವ ಪ್ರಕರಣ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಜೆಕಾರು ಮರ್ಣೆ ಗ್ರಾಮದ ಸುಷ್ಮಾ ಮೋಸಹೋದ ಮಹಿಳೆ. ಸುಷ್ಮಾ ಅವರ ಮೊಬೈಲ್ ನಂಬರಿನ…

ಉಡುಪಿ: ನೀಟ್ ಅಂಕಪಟ್ಟಿಯನ್ನೇ ನಕಲಿ ಮಾಡಿದ ವಿದ್ಯಾರ್ಥಿ: ಜಿಲ್ಲೆಗೆ ತಾನೇ ಟಾಪರ್ ಎಂದು ನಕಲಿ ಮಾಡಿದವನ ಅಸಲಿ ಮುಖ ಬಯಲು

ಉಡುಪಿ: ಬುದ್ಧಿವಂತರ ಜಿಲ್ಲೆ ಎಂದು ಕರೆಯಲ್ಪಡುವ ಉಡುಪಿ ಜಿಲ್ಲೆಯಲ್ಲೇ ವಿದ್ಯಾರ್ಥಿಯೊಬ್ಬ ಜನರಿಗೆ ಮಕ್ಮಲ್ ಟೋಪಿ ಹಾಕಿದ್ದು ಇದೀಗ ಆತನ ಬಂಡವಾಳ ಬಟಾಬಯಲಾಗಿದೆ. ಶಿಕ್ಷಕಿ ಮತ್ತು ಸರ್ಕಾರಿ ಅಧಿಕಾರಿಯ ಮಗನೇ ಈ ಕೆಲಸ ಮಾಡಿದ್ದು, ಜಿಲ್ಲೆಗೆ ತಾನೇ ಟಾಪರ್ ಎಂದು ನಕಲಿ ಮಾಡಿದವನ…