Month: July 2025

ಶಾಸಕರ ಅಸಮಾಧಾನ ಶಮನಕ್ಕೆ ಸಿಎಂ ಕಸರತ್ತು: ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ಅನುದಾನ ಬಿಡುಗಡೆ

ಬೆಂಗಳೂರು : ಕಾಂಗ್ರೆಸ್ ಪಕ್ಷದ ಶಾಸಕರು ಪ್ರತಿನಿಧಿಸುವ ಎಲ್ಲಾ ಕ್ಷೇತ್ರಗಳಿಗೂ ತಲಾ 50 ಕೋಟಿ ಅನುದಾನ ಬಿಡುಗಡೆ ಕುರಿತಂತೆ ಸಿದ್ದರಾಮಯ್ಯ ಎಲ್ಲಾ ಶಾಸಕರಿಗೆ ಪತ್ರ ಬರೆದಿದ್ದಾರೆ. ಶಾಸಕಾಂಗ ಪಕ್ಷದ ಕಚೇರಿಯಿಂದಲೂ ಶಾಸಕರಿಗೆ ಮಾಹಿತಿ ರವಾನೆಯಾಗಿದೆ. ಲೋಕೋಪಯೋಗಿ ಇಲಾಖೆಯ ರಸ್ತೆ ಅಭಿವೃದ್ಧಿ, ಸೇತುವೆ…

ತುಳುನಾಡಿನ ಕಾರಣಿಕ ದೈವ ಕಲ್ಕುಡನಿಗೆ ಅವಮಾನಿಸಿದ ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ಬಹಿರಂಗ ಕ್ಷಮೆ ಯಾಚಿಸಲಿ: ಬೋಳ ಸುಧಾಕರ ಆಚಾರ್ಯ

ಕಾರ್ಕಳ, ಜು.18: ಸತ್ಯ ಧರ್ಮ ನ್ಯಾಯ ನಿಷ್ಠೆಯಿಂದ ದೈವತ್ವಕ್ಕೆ ಏರಿದ ವಿಶ್ವಕರ್ಮ ಸಮುದಾಯದ ಕಾರಣಿಕಪುರುಷ ಕಲ್ಕುಡ ದೈವಕ್ಕೆ ಕಾರ್ಕಳ ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ಅವಮಾನ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಬೋಳ ಸುಧಾಕರ ‌ಆಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಕಳ ಬೈಲೂರಿನ…

ಸಾಲ ಕೊಡುವುದಾಗಿ ಕೋಟ್ಯಂತರ ರೂ. ಪಡೆದು ವಂಚನೆ: ಮಂಗಳೂರಿನ ಖತರ್ನಾಕ್ ವಂಚಕ ಪೊಲೀಸ್ ಬಲೆಗೆ

ಮಂಗಳೂರು: ಸಾಲ ಕೊಡುವುದಾಗಿ ಕೋಟ್ಯಂತರ ರೂ ಹಣ ಪಡೆದು ಉದ್ಯಮಿಗಳಿಗೆ ವಂಚಿಸುತ್ತಿದ್ದ ಖತರ್ನಾಕ್ ವಂಚಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ . ರೋಹನ್ ಸಲ್ಡಾನಾ (45) ಬಂಧಿತ ಆರೋಪಿ.ರೋಹನ್ ಗುರುವಾರ ರಾತ್ರಿ ತನ್ನ ಐಷರಾಮಿ ಬಂಗಲೆಯಲ್ಲಿ ಮಲೇಶಿಯಾ ಯುವತಿರ ಜೊತೆ ಪಾರ್ಟಿ ಮಾಡುತ್ತಿರುವಾಗಲೇ…

ಬೆಂಗಳೂರು ಕಾಲ್ತುಳಿತಕ್ಕೆ RCB ನೇರ ಹೊಣೆ: ಹೈಕೋರ್ಟ್ ಗೆ ತನಿಖಾ ವರದಿ ಸಲ್ಲಿಸಿದ ಸರ್ಕಾರ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜೂನ್ 4 ರಂದು ಆಯೋಜಿಸಲಾಗಿದ್ದ ವಿಜಯೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿದ್ದು, ದುರಂತದಲ್ಲಿ 11 ಮಂದಿ ಜೀವ ಕಳೆದುಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯ ಸರ್ಕಾರ ಹೈಕೋರ್ಟ್​​ ಗೆ ಗೆ ತನ್ನ ತನಿಖಾ ವರದಿಯನ್ನು ಸಲ್ಲಿಕೆ…

ಎಂ. ಕೆ. ವಾಸುದೇವ್ ನಿಧನಕ್ಕೆ ರವೀಂದ್ರ ಶೆಟ್ಟಿ ಬಜಗೋಳಿ ಸಂತಾಪ

ಕಾರ್ಕಳ: ಶಾಸಕ ವಿ. ಸುನಿಲ್ ಕುಮಾರ್ ಅವರ ತಂದೆ ಎಂ. ಕೆ. ವಾಸುದೇವ್ ರವರು ಅನಾರೋಗ್ಯದಿಂದ ನಿಧನರಾಗಿದ್ದು,ಅವರ ಅಗಲಿಕೆಗೆ ಕರ್ನಾಟಕ ರಾಜ್ಯ ಫೆಡರೇಷನ್ ಆಫ್ ಕರ್ನಾಟಕ, ಕ್ವಾರಿ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ (ರಿ.) ಬೆಂಗಳೂರು ಇದರ ಅಧ್ಯಕ್ಷರಾದ ಡಾ. ರವೀಂದ್ರ…

ಜಮೀನು ಒತ್ತುವರಿ ಪ್ರಕರಣ: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್

ನವದೆಹಲಿ: ಬಿಡದಿ ಬಳಿ ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್​ ಡಿ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್​ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ…

ಶಾಸಕ ಸುನಿಲ್ ಕುಮಾರ್ ತಂದೆ ಎಂ.ಕೆ ವಾಸುದೇವ ನಿಧನ : ವಿಪಕ್ಷ ನಾಯಕ ಆರ್. ಅಶೋಕ್, ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೇರಿ ಹಲವು ಗಣ್ಯರಿಂದ ಅಂತಿಮ ದರ್ಶನ

ಕಾರ್ಕಳ: ಆರೆಸ್ಸೆಸ್ ಹಿರಿಯ ಮುಖಂಡ, ಶಿಕ್ಷಕರು ಹಾಗೂ ಮಾಜಿ ಸಚಿವ, ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರ ತಂದೆ ಎಂ.ಕೆ ವಾಸುದೇವ ಅವರು ಇಂದು ಮುಂಜಾನೆ ಉಡುಪಿಯ ಟಿಎಂಎ ಪೈ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಬಿಜೆಪಿ ಹಿರಿಯ ಮುಖಂಡ ಹಾಗೂ ವಿಪಕ್ಷ ನಾಯಕ…

ಸಿಎಂ ಸಿದ್ಧರಾಮಯ್ಯರಿಂದ ಅವಮಾನಕ್ಕೊಳಗಾಗಿ ಸ್ವಯಂ ನಿವೃತ್ತಿಗೆ ಮುಂದಾಗಿದ್ದ ನಾರಾಯಣ ಭರಮನಿಗೆ ಮುಂಭಡ್ತಿ: ಡಿಸಿಪಿಯಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ

ಬೆಳಗಾವಿ: ಕಾಂಗ್ರೆಸ್ ಪಕ್ಷದ ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ಧರಾಮಯ್ಯರಿಂದ ವೇದಿಕೆಯಲ್ಲೇ ಅವಮಾನಕ್ಕೊಳಗಾಗಿದ್ದ ಧಾರವಾಡ ಹೆಚ್ಚುವರಿ ಎಎಸ್ಪಿಯಾಗಿದ್ದ ನಾರಾಯಣ ಭರಮನಿ ಅವರಿಗೆ ರಾಜ್ಯ ಸರ್ಕಾರ ಮುಂಭಡ್ತಿ ನೀಡಿ ಅವರ ಸ್ವಯಂ ನಿವೃತ್ತಿ ಪತ್ರವನ್ನು ತಿರಸ್ಕರಿಸಿದೆ. ಸಿಎಂ ಸಿದ್ಧರಾಮಯ್ಯನವರು ನಾರಾಯಣ ಭರಮನಿಗೆ ಕಪಾಳಮೋಕ್ಷಕ್ಕೆ ಕೈ…

ಕಾರ್ಕಳ ಪಂಚಾಯತ್ ರಾಜ್ ಒಕ್ಕೂಟದ ಖಂಡನಾ ಸಭೆ: ಜಟಿಲಗೊಂಡ 9/11ಎ ನಿವೇಶನ ಸಮಸ್ಯೆ: ಬಡವರ ಮನೆ ನಿರ್ಮಾಣದ ಕನಸಿಗೆ ಕೊಳ್ಳಿಯಿಟ್ಟ ಸರ್ಕಾರದ ವಿರುದ್ದ ಆಕ್ರೋಶ

ಕಾರ್ಕಳ: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸಲು ಸ್ವಂತ ಮನೆ ಕಟ್ಟುವವರ ಕನಸಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಕೊಳ್ಳಿಯಿಟ್ಟಿದೆ. ಪಂಚಾಯತ್ ಮಟ್ಟದಲ್ಲಿ ಆಗಬೇಕಿದ್ದ 9/11ಎ ನಿವೇಶನದ ಖಾತಾ ಪಡೆಯಲು ದೂರದ ಕಾಪು ಪ್ರಾಧಿಕಾರಕ್ಕೆ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದ್ದು,ಸರ್ಕಾರ ಈ ಕ್ಲಿಷ್ಟ ನಿಯಮಾವಳಿ ಸರಳೀಕರಣ…

ದೇಶಾದ್ಯಂತ ಏಕರೂಪದ ಮೀನುಗಾರಿಕೆ ನಿಯಮ ಜಾರಿಗೆ ಕೇಂದ್ರ ಚಿಂತನೆ

ಬೆಂಗಳೂರು: ಮಳೆಗಾಲ ಬಂದ ಕೂಡಲೇ ರಾಜ್ಯ ಕರಾವಳಿಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ನಿಷೇಧವಿರುತ್ತದೆ. ಏಕೆಂದರೆ ಇದೇ ಸಂದರ್ಭದಲ್ಲಿ ಮೀನುಗಳು ಸಂತಾನೋತ್ಪತ್ತಿ ನಡೆಸುವುದರಿಂದ ಈ ನಿಯಮ ಹಿಂದಿನಿಂದಲೂ ಜಾರಿಯಲ್ಲಿದೆ‌. ಆದರೆ ದೇಶಾದ್ಯಂತ ಏಕರೂಪದ ರಜಾ ನಿಯಮ ಜಾರಿಯಾಗದೆ ಇರುವುದರಿಂದ ಈ ನಿಯಮದಿಂದ ಪ್ರಯೋಜನ…