Month: July 2025

ಜುಲೈ.13 ರಂದು ಕಾರ್ಕಳದಲ್ಲಿ ಮರಾಠ ಪರಿಷತ್ ನ ಸುವರ್ಣ ಮಹೋತ್ಸವ, ಶಿವಾಜಿ ಮಹಾರಾಜರ ಜಯಂತ್ಯೋತ್ಸವ,ವಿದ್ಯಾರ್ಥಿವೇತನ ವಿತರಣೆ

ಕಾರ್ಕಳ: ಉಡುಪಿ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ 398ನೇ ಜಯಂತ್ಯೋತ್ಸವ ಹಾಗೂ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ನ ಸುವರ್ಣ ಮಹೋತ್ಸವ, ವಿದ್ಯಾರ್ಥಿ ವೇತನ ಮತ್ತು ಸಹಾಯಧನ ವಿತರಣಾ ಸಮಾರಂಭವು ಜುಲೈ.13 ರಂದು ಕಾರ್ಕಳ ಹಿರಿಯಂಗಡಿ…

ಬಜಗೋಳಿ: ಅಮ್ಮನ ನೆರವು ಫೌಂಡೇಶನ್ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ: ಶಿಕ್ಷಣದ ಜೊತೆ ನಮ್ಮ ಸಂಸ್ಕೃತಿ ಮರೆಯಬಾರದು: ಕೇಮಾರು ಈಶವಿಠಲದಾಸ ಸ್ವಾಮೀಜಿ

ಕಾರ್ಕಳ:ಶಿಕ್ಷಣವು ಅತ್ಯುತ್ತಮ ಬಂಡವಾಳ.ಹಿಂದೆ ಕೇವಲ ಉದ್ಯೋಗ ಪಡೆಯಲು ಶಿಕ್ಷಣದ ಬೇಕು ಎನ್ನುವ ಮನೋಭಾವನೆಯಿತ್ತು ಆದರೆ ಈಗ ಜ್ಞಾನ ಮತ್ತು ಕೌಶಲಕ್ಕಾಗಿ ಓದು ಎಂಬ ಗ್ರಹಿಕೆ ಆರಂಭವಾಗಿದೆ. ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಯ ಹಿಂದೆ ಹೋಗದೆ ಜ್ಞಾನ ಮತ್ತು ಕೌಶಲಗಳನ್ನು ಪಡೆಯಬೇಕು. ಸಂಸ್ಕೃತಿ…

ಹೆಬ್ರಿ  ಅಮೃತ ಭಾರತಿ ವಿದ್ಯಾಲಯದಲ್ಲಿ ಪದಗ್ರಹಣ ಸಮಾರಂಭ

ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದಲ್ಲಿ ಇಂದು ಪದಗ್ರಹಣ ಸಮಾರಂಭ ಜರುಗಿತು. ಕಾರ್ಯಕ್ರಮದ ಮುಖ್ಯ ಅತಿಥಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಕನ್ನಡ ಪ್ರಾಧ್ಯಾಪಕ ವೀಣೇಶ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ…

ಕಾರ್ಕಳ : ಕ್ರಿಯೇಟಿವ್ ಪಿ.ಯು ಕಾಲೇಜಿನಲ್ಲಿ ಎನ್.ಸಿ.ಸಿ ನೌಕಾ ಘಟಕ ಉದ್ಘಾಟನೆ

ಕಾರ್ಕಳ : ಕ್ರಿಯೇಟಿವ್ ಪಿ.ಯು ಕಾಲೇಜಿನಲ್ಲಿ ಜುಲೈ 11 ರಂದು 6/8 ಕರ್ನಾಟಕ ಎನ್‌.ಸಿ.ಸಿ ಉಪನೌಕಾ ಘಟಕವನ್ನು ಉದ್ಘಾಟಿಸಲಾಯಿತು. 6 ಕರ್ನಾಟಕ ಎನ್‌.ಸಿ.ಸಿ ನೌಕಾ ಘಟಕ ಉಡುಪಿಯ ಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್ ಎಂ. ರಾವ್ ಘಟಕ ಉದ್ಘಾಟಿಸಿ ಮಾತನಾಡಿ, ಎನ್.ಸಿ.ಸಿ…

ಮಂಗಳೂರು ‘MRPL’ ತೈಲ ಶುದ್ಧಿಕರಣ ಘಟಕದಲ್ಲಿ ವಿಷಾನಿಲ ಸೋರಿಕೆ: ಘೋರ ದುರಂತದಲ್ಲಿ ಇಬ್ಬರು ನೌಕರರು ಬಲಿ!

ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ತಣ್ಣೀರುಬಾವಿ MRPL ತೈಲ ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ನೌಕರರು ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿದ್ದಾರೆ. ಶನಿವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು,ಉತ್ತರ ಭಾರತ ಮೂಲದ ದೀಪಚಂದ್ರ ಭಾರ್ತೀಯಾ, ಬಿಜಿಲ್ ಪ್ರಸಾದ್ ಮೃತಪಟ್ಟ ಸಿಬ್ಬಂದಿಗಳು.…

ಕುಕ್ಕುಂದೂರು ಅಕ್ರಮ ಕಲ್ಲುಗಣಿಗಾರಿಕೆ ಮೇಲೆ ಪೊಲೀಸರ ದಾಳಿ: ರಾಜಧನ ವಂಚಿಸಿ ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿ ವಶಪಡಿಸಿಕೊಂಡು ಮಾಲೀಕನ ವಿರುದ್ಧ ಕೇಸ್ ದಾಖಲು

ಕಾರ್ಕಳ: ಸರ್ಕಾರಕ್ಕೆ ರಾಜಧನ ಪಾವತಿಸದೇ ಕುಕ್ಕುಂದೂರು ಗ್ರಾಮದ ನಕ್ರೆ ಪೊಸನೊಟ್ಟು ಸರ್ವೇ ನಂಬ್ರ 557/2 ರಲ್ಲಿನ ಪಾದೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಕುರಿತು ಮಾಹಿತಿ ಪಡೆದುಕೊಂಡ ಕಾರ್ಕಳ ನಗರ ಠಾಣೆಯ ಎಸ್ಐ ಶಿವಕುಮಾರ್ ಎಸ್ಆರ್, ಸಿಬ್ಬಂದಿಗಳಾದ ಸದಾಶಿವ ಶೆಟ್ಟಿ, ಸಂತೋಷ,…

ಪಾಕಿಸ್ತಾನದಲ್ಲಿ ಬಲೂಚ್ ಬಂಡುಕೋರರ ಅಟ್ಟಹಾಸ: ಭೀಕರ ಬಾಂಬ್ ದಾಳಿಗೆ 50 ಪಾಕಿಸ್ತಾನದ ಸೈನಿಕರು ಸೇರಿ 9 ಐಎಸ್ಐ ಏಜೆಂಟರ ಹತ್ಯೆ

ಇಸ್ಲಾಮಾಬಾದ್: ಪಾಕಿಸ್ತಾನಿ ಸೇನೆಯ ವಿರುದ್ಧ ಬಲೂಚಿಸ್ತಾನ್ ಲಿಬರೇಶನ್ ಫ್ರಂಟ್ ಬಲೂಚ್ ಪ್ರತ್ಯೇಕತಾವಾದಿ ಬಂಡುಕೋರರು ಆಪರೇಷನ್ BAM ಎಂಬ ಹೆಸರಿನಲ್ಲಿ ಪಾಕಿಸ್ತಾನದ ಸೇನೆಯ ವಿರುದ್ಧ ರಣಭೀಕರ ದಾಳಿ ನಡೆಸಿದೆ. ಸುಧಾರಿತ ಐಇಡಿ ಸ್ಫೋಟಕಗಳನ್ನು ಬಳಸಿ ಪಾಕಿಸ್ತಾನಿ ಸೇನೆಯ 84 ನೆಲೆಗಳ ಮೇಲೆ ದಾಳಿ…

ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನ ದುರಂತ: ಇಂಧನ ಪೂರೈಕೆ ಸ್ಥಗಿತವೇ ಅಪಘಾತಕ್ಕೆ ಕಾರಣ: ಪ್ರಾಥಮಿಕ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

ನವದೆಹಲಿ: ಅಹಮದಾಬಾದ್‌ನಲ್ಲಿ ಕಳೆದ ಜೂನ್ 12 ರಂದು ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ದುರಂತದ ಪ್ರಾಥಮಿಕ ತನಿಖಾ ವರದಿ ಸಲ್ಲಿಕೆಯಾಗಿದ್ದು, ಅದರಲ್ಲಿ ವಿಮಾನ ಅಪಘಾತಕ್ಕೆ ಕಾರಣ ಎನೆಂಬುದು ಬಯಲಾಗಿದೆ. ತನಿಖಾ ಬ್ಯೂರೋ (AAIB) ಸಲ್ಲಿಸಿರುವ 15 ಪುಟಗಳ ಪ್ರಾಥಮಿಕ ತನಿಖಾ ವರದಿಯಲ್ಲಿ…

ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿ ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ

ಹೆಬ್ರಿ: ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು ಇದರ 2025-26ನೇ ಸಾಲಿನ ವಿದ್ಯಾರ್ಥಿ ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆಯನ್ನು ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸ್ಕಿಲ್ ಇಂಡಿಯಾ, ಫಿಟ್ ಇಂಡಿಯಾ ದಂತಹ ಆಶಯಗಳನ್ನು ಮೈಗೂಡಿಸಿಕೊಂಡು…

ರಾಜ್ಯ ರಾಜಕಾರಣದಲ್ಲಿ ಯಾವುದೇ ಕ್ರಾಂತಿಯಿಲ್ಲ ಎಲ್ಲವೂ ಶಾಂತಿ: ಸಿಎಂ ಬದಲಾವಣೆ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಮೈಸೂರು: ರಾಜ್ಯ ರಾಜಕೀಯದಲ್ಲಿ ಸೆಪ್ಟೆಂಬರ್ ಬಳಿಕ ಕ್ರಾಂತಿ ನಡೆಯಲಿದೆ ಎನ್ನುವ ವಿಪಕ್ಷಗಳ ಮಾತಿನಲ್ಲಿ ಸತ್ಯಾಂಶವಿಲ್ಲ, ಯಾವುದೇ ಕ್ರಾಂತಿ ನಡೆಯುವುದಿಲ್ಲ ಎಲ್ಲವೂ ಶಾಂತವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮೂರನೇ ಆಷಾಢ ಶುಕ್ರವಾರದ ಅಂಗವಾಗಿ…