Month: July 2025

ಕಣಜಾರು ಮಾತಾಮರಿಯ ಮಹಾಸಂಘದಿಂದ “ಲಿಂಗ ಸಮನತಾ” ತರಬೇತಿ ಕಾರ್ಯಕ್ರಮ

ಕಾರ್ಕಳ: ಮಾತಾಮರಿಯ ಮಹಾಸಂಘ/ ಸ್ತ್ರೀ ಸಂಘಟನೆ, ಕಣಜಾರು ಇವರ ಆಶ್ರಯದಲ್ಲಿ “ಲಿಂಗ ಸಮನತಾ” ತರಬೇತಿ ಕಾರ್ಯಕ್ರಮ ಜುಲೈ 8 ರಂದು ಕಣಜಾರು ಸೌಹಾರ್ದಭವನದಲ್ಲಿ ಜರುಗಿತು. ಸಂಪಲ್ಮೂಲ ವ್ಯಕ್ತಿಯಾಗಿ ಉಡುಪಿ ಸಂಪದ ಸಂಸ್ಥೆಯ ಸಂಯೊಜಕರಾದ ಸ್ಟ್ಯಾನ್ಲಿ ಪೆರ್ನಾಂಡಿಸ್ ಭಾಗವಹಿಸಿದ್ದರು. ಕಣಜಾರು ಲೂರ್ಡ್ಸ್ ಮಾತೆ…

ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ಐದು ದಿನಗಳ ಬೋಧಕ ಅಭಿವೃದ್ಧಿ ಕಾರ್ಯಕ್ರಮ

ಕಾರ್ಕಳ: ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿಯ ಅಂಗಸAಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಜುಲೈ 7 ರಿಂದ 11 ರವರೆಗೆ “ಲರ್ನ್ – ಕಲಿಕೆಯ ಶ್ರೇಷ್ಠತೆ ಮತ್ತು ಪೋಷಣೆಯನ್ನು ಮರುಶೋಧಿಸುವುದು” ಎಂಬ ಶೀರ್ಷಿಕೆಯ ಐದು ದಿನಗಳ ಬೋಧಕ…

ಇಂದು ಗುರುಪೂರ್ಣಿಮೆ: ಪೌರ್ಣಮಿಯ ರಹಸ್ಯ ಮತ್ತು ಆಚರಣೆಯ ಮಹತ್ವ

ಕರಾವಳಿ ನ್ಯೂಸ್ ಡೆಸ್ಕ್: ಇಂದು ಗುರು ಪೂರ್ಣಿಮೆ ಹಬ್ಬ. ಹಿಂದೂ ಪಂಚಾಂಗದ ಪ್ರಕಾರ ಆಷಾಢ ಮಾಸದ ಹುಣ್ಣಿಮೆಯನ್ನು ಹಿಂದೂಗಳು ಸಾಂಪ್ರದಾಯಿಕವಾಗಿ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಈ ದಿನದಂದು, ಹಿಂದೂಗಳು ಮತ್ತು ಬೌದ್ಧರು ಸಹ ತಮ್ಮ ಗುರುವಿಗೆ ಪೂಜೆ ಸಲ್ಲಿಸುತ್ತಾರೆ. ಗುರುಪೂರ್ಣಿಮೆಯ…

ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ 4ನೇ ಆರಾಧನಾ ಮಹೋತ್ಸವ : ಅವಧೂತ ವಿನಯ್‌ ಗುರೂಜಿಗೆ ಧರ್ಮಯೋಗಿ ಸಮ್ಮಾನ್‌ ಪ್ರದಾನ: ಮುದ್ರಾಡಿ ಶ್ರೀಕ್ಷೇತ್ರಕ್ಕೆ ಅದ್ಭುತ ಶಕ್ತಿಯಿದೆ : ವಿನಯ ಗುರೂಜಿ

ಹೆಬ್ರಿ: ನಮ್ಮಲ್ಲಿನ ವಿವಿಧ ಜಾತಿಗಳ ಆಚರಣೆಗಳು ಬೇರೆಯಾದರೂ ಉದ್ದೇಶ ಒಂದೇ ಜಗತ್ತಿಗೆ ಒಳಿತು ಮಾಡುವ ಬೆಳಕು ನೀಡುವುದು, ಮುದ್ರಾಡಿ ಶ್ರೀಕ್ಷೇತ್ರವು ಅಂತಹ ಮಹತ್ವದ ಕಾರ್ಯವನ್ನು ನಡೆಸುತ್ತಿದೆ, ಮುದ್ರಾಡಿ ಕ್ಷೇತ್ರಕ್ಕೆ ಅದ್ಭುತ ಶಕ್ತಿಯಿದೆ, ಧರ್ಮ ಯೋಗಿ ಮತ್ತು ಕರ್ಮಯೋಗಿಯಾಗಿದ್ದ ಮೋಹನ ಸ್ವಾಮೀಜಿಯಿಂದ ಕ್ಷೇತ್ರವು…

ಉಗ್ರರಿಗೆ ಬೆಂಬಲ ನೀಡುತ್ತಿದ್ದ ಎಎಸ್ಐ ಚಾಂದ್ ಪಾಷಾ ಸೇರಿ ಮೂವರು ಶಂಕಿತ ಉಗ್ರರಿಗೆ ಜು.14ರವರೆಗೆ ಎನ್‌ಐಎ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಹಾಗೂ ಕೋಲಾರದಲ್ಲಿ ದಾಳಿ ನಡೆಸಿದ ಎನ್‌ಐಎ ಅಧಿಕಾರಿಗಳು ಉಗ್ರರಿಗೆ ನೆರವು ನೀಡಿದ ಆರೋಪದಡಿ ಮೂವರು ಶಂಕಿತ ಉಗ್ರರಾದ ಪರಪ್ಪನ ಅಗ್ರಹಾರ ಜೈಲಿನ ಎಎಸೈ ಚಾಂದ್ ಪಾಷಾ, ಅನೀಸ್ ಫಾತಿಮಾ ಹಾಗೂ ಪರಪ್ಪನ ಅಗ್ರಹಾರ ಜೈಲಿನ…

ಕಾರ್ಕಳ: ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ  ಗ್ರಾಮಾಭಿವೃದ್ಧಿ  ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಕಾರ್ಕಳ: ಕಾರ್ಕಳ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾ ಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಮಾತನಾಡಿ, ಮಕ್ಕಳಿಗೆ ದುಶ್ಚಟದ ಬಗ್ಗೆ…

ಹಿರ್ಗಾನ :ಪಿಪಿಸಿ ಸಂಧ್ಯಾ ಕಾಲೇಜಿನ ಎನ್ನೆಸ್ಸೆಸ್ ಶಿಬಿರ ಉದ್ಘಾಟನೆ

ಕಾರ್ಕಳ: “ದೇಶ ಕಂಡ ಮಹಾನ್ ನಾಯಕರುಗಳೆಲ್ಲ ಸೇವೆ ಮತ್ತು ಸ್ವಾಭಿಮಾನದ ಬದುಕಿನಿಂದಲೇ ಗುರುತಿಸಿಕೊಂಡವರು. ಗಾಂಧೀಜಿಯವರ ಜನ್ಮಶತಾಬ್ದಿಯ ಸ್ಮರಣೆಯೊಂದಿಗೆ ಆರಂಭಗೊಂಡ ಈ ಎನ್ ಎಸ್ ಎಸ್ ನಿಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸುವುದರೊಂದಿಗೆ ಬದುಕನ್ನು ಉಜ್ವಲಗೊಳಿಸಲಿ” ಎಂದು ಕಾಪು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಲಾಲಾಜಿ…

ದೇಶ ಸೇವೆಗಿಂತ ಮಿಗಿಲಾದ ಅನ್ಯ ಕಾರ್ಯಕ್ಷೇತ್ರವಿಲ್ಲ :ದೇಶಸೇವೆ ಎನ್ನುವುದು ಪ್ರತಿಯೊಬ್ಬ ಭಾರತೀಯನ ಕನಸಾಗಬೇಕು: ವೀರ ಸೈನಿಕ ಶ್ರೀಕಾಂತ್ ಭಟ್ ಎಳ್ಳಾರೆ

ಕಾರ್ಕಳ : ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಯೋಧರು ತಮ್ಮ l ಸಾಮರ್ಥ್ಯ ಪ್ರದರ್ಶನಗೊಳಿರುವುದು ಮಾತ್ರವಲ್ಲ,ಇಡೀ ಜಗತ್ತಿಗೆ ಭಾರತದ ಸೇನೆಯ ಶಕ್ತಿಯನ್ನು ತೋರಿಸಿಕೊಟ್ಟಿದ್ದಾರೆ. ಸೈನಿಕರ ಶ್ರಮದ ನಡುವೆಯೂ ಸೈನಿಕರ ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯ ವೃದ್ಧಿಗೆ ಭಾರತೀಯರೆಲ್ಲರೂ ಜೊತೆಯಾಗಿ ಸಲ್ಲಿಸಿದ ಸೇವೆ ಮತ್ತು…

ಪೊಲೀಸ್ ಅಧಿಕಾರಿಯೇ ಉಗ್ರರ ಜತೆ ಕೈಜೋಡಿಸಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ: ಭಯೋತ್ಪಾದಕರ ಕುರಿತು ಕಾಂಗ್ರೆಸ್ ಸರ್ಕಾರದ ಮೃಧು ಧೋರಣೆ ವಿರುದ್ಧ ಮಾಜಿ ಸಚಿವ ಸುನಿಲ್ ಕುಮಾರ್ ವಾಗ್ದಾಳಿ

ಕಾರ್ಕಳ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಅಭಿವೃದ್ಧಿ ಎನ್ನುವುದು ಕೇವಲ ಮರೀಚಿಕೆಯಾಗಿದೆ. ಮಂಗಳವಾರ ತಡರಾತ್ರಿ ನಡೆದ ಎನ್ ಐಎ ದಾಳಿಯಲ್ಲಿ ಉಗ್ರರ ಜೊತೆ ಕೈಜೋಡಿಸಿದ ಆರೋಪದ ಮೇಲೆ ಕಾರಾಗೃಹದ ಪೊಲೀಸ್ ಅಧಿಕಾರಿಯನ್ನೇ ಬಂಧಿಸಿರುವುದು ಆತಂಕಕಾರಿ ಘಟನೆಯಾಗಿದೆ. ಕಾನೂನು ಸುವ್ಯವಸ್ಥೆ ಹಾಗೂ…

ಬೆಂಗಳೂರು, ಕೋಲಾರಗಳಲ್ಲಿ NIA ದಾಳಿ: ಉಗ್ರರಿಗೆ ನೆರವು ನೀಡುತ್ತಿದ್ದ  ಎಎಸ್‌ಐ ಸೇರಿ ಮೂವರ ಬಂಧನ

ಬೆಂಗಳೂರು: ಲಷ್ಕರೆ ತಯ್ಬಾ (LeT) ಉಗ್ರ ಚಟುವಟಿಕೆಗಳಿಗೆ ನೆರವು ನೀಡುತ್ತಿದ್ದ ಆರೋಪದಲ್ಲಿ NIA ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ, ಸಹಾಯಕ ಸಬ್‌ ಇನ್ಸ್‌ಪೆಕ್ಟರ್‌ ಸೇರಿದಂತೆ ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ ಡಾ. ನಾಗರಾಜ್‌, ಎಎಸ್‌ಐ…