Month: July 2025

ರಾಜ್ಯದಲ್ಲಿ ಶೀಘ್ರವೇ 15 ಸಾವಿರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿ : ಗೃಹ ಸಚಿವ ಜಿ. ಪರಮೇಶ್ವರ್

ಮಂಗಳೂರು : ರಾಜ್ಯ ಪೊಲೀಸ್ ಇಲಾಖೆಗೆ ಶೀಘ್ರವೇ 402 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಅವರು ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ನೇಮಕಾತಿಗೆ…

ನಿಟ್ಟೆ ಕಾಲೇಜು ವಿದ್ಯಾರ್ಥಿನಿ ರಚನಾ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

ಕಾರ್ಕಳ: ಹೊಸದಿಲ್ಲಿ ಲೆಕ್ಕಪರಿಶೋಧಕರ ಸಂಸ್ಥೆ(ಐಸಿಎಐ) ಮೇ 2025 ರಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜಿನ 2017-2020 ನೇ ಸಾಲಿನ ಬಿಕಾಂ ವಿದ್ಯಾರ್ಥಿನಿ ಕುಮಾರಿ ರಚನಾ ಎಸ್.ಡಿ ತೇರ್ಗಡೆಯಾಗಿರುತ್ತಾರೆ. ಇವರು ಮೂಡಬಿದ್ರೆಯ ಧೀರಜ್ ಎಸ್.ಎಮ್ ಮತ್ತು ಪದ್ಮಜಾ ಶೆಟ್ಟಿಯವರ…

ಮಣಿಪಾಲ ಜ್ಞಾನಸುಧಾ : ಸಿ.ಎ. ಫೌಂಡೇಶನ್, ಸಿ.ಎಸ್.ಇ.ಇ.ಟಿ. ಓರಿಯಂಟೇಶನ್:ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರಯತ್ನಶೀಲತೆ ಮೊದಲ ಗೆಲುವು: ಸಿ.ಎ. ಗೋಪಾಲ ಕೃಷ್ಣ ಭಟ್:  ಕಂಪೆನಿ ಸೆಕ್ರೆಟರಿ ಬಹುಬೇಡಿಕೆಯಿದ್ದರೂ ತಿಳುವಳಿಕೆಯ ಕೊರತೆ: ಸಿ.ಎಸ್. ಸಂತೋಷ್ ಪ್ರಭು

ಮಣಿಪಾಲ; ಎಂತಹ ಕಷ್ಟದ ದಾರಿಯಿದ್ದರೂ ಆತ್ಮವಿಶ್ವಾಸದಪ್ರಯತ್ನಶೀಲತೆ ಮೊದಲ ಗೆಲುವಿದ್ದಂತೆ, ಅರ್ಧ ಸಾಧಿಸಿದಂತೆ, ಉಳಿದರ್ಧ ಆ ಪ್ರಯತ್ನಶೀಲತೆಯೇ ನಮ್ಮನ್ನು ಸಾಧಿಸುವಂತೆ ಪ್ರೇರೇಪಿಸುತ್ತದೆ ಎಂದು ತ್ರಿಷಾ ಸಮೂಹ ಶಿಕ್ಷಣ ಸಂಸ್ಥಗಳ ಸ್ಥಾಪಕ ಸಿ.ಎ. ಗೋಪಾಲಕೃಷ್ಣ ಭಟ್ ಅಭಿಪ್ರಾಯ ಪಟ್ಟಿದ್ದಾರೆ. ಅವರು ಮಣಿಪಾಲ ಜ್ಞಾನಸುಧಾ ಪದವಿ…

ಸಿಎಂ, ಡಿಸಿಎಂ ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ:ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಧಾರವಾಡ:ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ಭೇಟಿ ಕೊಡುವುದು‌ ಹೊಸದೆನಲ್ಲ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಧಾರವಾಡ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳ ಸ್ಥಗಿತಗೊಳಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

ಕಲಬುರಗಿ: ರಾಜ್ಯದ ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿನ ಪ್ರಧಾನಮಂತ್ರಿ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ ತಡೆ ನೀಡಿದೆ. ರಾಜ್ಯ ಸರ್ಕಾರದ ಈ ಆದೇಶದ ವಿರುದ್ದ 16 ಜನ ಅರ್ಜಿದಾರರು ಕಲಬುರಗಿ ಹೈಕೋರ್ಟ್ ಪೀಠಕ್ಕೆ…

ದಾವಣಗೆರೆ ಪಿಎಸ್‌ಐ ನಾಗರಾಜಪ್ಪ ಆತ್ಮಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು: ಡೆತ್ ನೋಟ್ ನಲ್ಲಿ ಸ್ಪೋಟಕ ಸಂಗತಿ ಬಯಲು

ತುಮಕೂರು : ತುಮಕೂರಿನಲ್ಲಿ ದಾವಣಗೆರೆ ಪಿಎಸ್‌ಐ ನಾಗರಾಜಪ್ಪ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಡೆತಯ್ ನೋಟ್ ನಲ್ಲಿ ಸ್ಪೋಟಕ ಸಂಗತಿ ಬಯಲಾಗಿದೆ. ಮಗನ ಭವಿಷ್ಯದ ಕುರಿತು ಮನನೊಂದು ನಾಗರಾಜಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವ ಅಂಶ ತುಮಕೂರು ನಗರ ಪೊಲೀಸರ…

ಬೆಳ್ಮಣ್ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್

ಕಾರ್ಕಳ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಮಂಗಳವಾರ ಮುಂಜಾನೆ ಕಾರ್ಕಳ ತಾಲೂಕಿನ ಬೆಳ್ಮಣ್ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ತಮ್ಮ ಕುಟುಂಬದ ಜೊತೆ ಆಗಮಿಸಿದ ಪರಮೇಶ್ವರ್ ಅವರನ್ನು ದೇವಸ್ಥಾನದ ಅರ್ಚಕರು ಬರ ಮಾಡಿಕೊಂಡರು. ದೇವರ ದರ್ಶನ ಪಡೆದು…

ಕೇಂದ್ರದ ಕಾರ್ಮಿಕ ನೀತಿ ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಜು.9 ರಂದು ಭಾರತ ಬಂದ್: ಅಗತ್ಯ ಸೇವೆಗಳಿಗೆ ಮುಷ್ಕರದಿಂದ ವಿನಾಯಿತಿ

ನವದೆಹಲಿ :ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ರಾಷ್ಟ್ರ ವಿರೋಧಿ ಕಾರ್ಪೊರೇಟ್ ಪರ ನೀತಿಗಳ ವಿರುದ್ಧ ಪ್ರತಿಭಟಿಸಲು 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಭಾರತ್ ಬಂದ್ ಗೆ ಕರೆ ನೀಡಿದೆ. ಬ್ಯಾಂಕಿAಗ್, ವಿಮೆ, ಅಂಚೆ ಸೇವೆಗಳಿಂದ…

ನಿಟ್ಟೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ  ಪ್ರವೀಣ ಕುಮಾರಿ ಎಂ.ಕೆ. ಅವರಿಗೆ ಪಿ.ಎಚ್.ಡಿ. ಪದವಿ

ಕಾರ್ಕಳ : ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಮ್.ಸಿ.ಎ. ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾಗಿರುವ ಪ್ರವೀಣ ಕುಮಾರಿ ಯಂ.ಕೆ. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಚೇರ್ಮನ್ ಹಾಗೂ ಸೀನಿಯರ್ ಪ್ರೊಫೆಸರ್ ಡಾ| ಮಂಜಯ್ಯ ಡಿ. ಎಚ್. ಅವರ…

ಕಾರ್ಕಳ ತಾಲೂಕಿನ ಹಲವೆಡೆ ಭಾರೀ ಗಾಳಿಮಳೆಗೆ ಮನೆಗಳಿಗೆ ಹಾನಿ: ಲಕ್ಷಾಂತರ ರೂ ನಷ್ಟ

ಕಾರ್ಕಳ: ತಾಲೂಕಿನ ಹಲವೆಡೆ ಸೋಮವಾರ ಮುಂಜಾನೆ ಬೀಸಿದ ಭಾರೀ ಗಾಳಿಮಳೆಗೆ ಮನೆಗಳಿಗೆ ಮರಬಿದ್ದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಎರ್ಲಪಾಡಿ ಗ್ರಾಮದ ಕುಂಟಲ್ಪಾಡಿ ಎಂಬಲ್ಲಿನ ವಿಲಿಯಂ ಡಿ ಸೋಜ ಬಿನ್ ಮಾರ್ಷಲ್ ಡಿ ಸೋಜ ಎಂಬುವರ ಮನೆಯ ಛಾವಣಿ ಹಾನಿಯಾಗಿ 70…