ಜ್ಞಾನಸುಧಾ ಪಿಯು ಕಾಲೇಜು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸುಗಳ ಮಾರ್ಗದರ್ಶನ ಶಿಬಿರ:ವಿದ್ಯಾರ್ಥಿಗೆ ಕನಸು ಮತ್ತು ದೂರದೃಷ್ಟಿ ಬಹುಮುಖ್ಯ : ಸಿ.ಎ ಗೋಪಾಲಕೃಷ್ಣ ಭಟ್
ಕಾರ್ಕಳ : ಯೋಜನಾ ಬದ್ಧ ಅಧ್ಯಯನ, ಶಿಸ್ತುಬದ್ದ ಕಲಿಕೆಯಿಂದ ಉನ್ನತ ಗುರಿಗಳನ್ನು ತಲುಪಲು ವಾಣಿಜ್ಯ ವಿದ್ಯಾರ್ಥಿಗಳಿಗೆ ಬಹು ಅವಕಾಶಗಳಿವೆ. ಜಾಗತೀಕರಣ, ವೃತ್ತಿಪರ ಮಾರ್ಗದರ್ಶನ ಮತ್ತು ತಂತ್ರಜ್ಞಾನಗಳ ಬಳಕೆಯಿಂದ ವಾಣಿಜ್ಯ ಕ್ಷೇತ್ರದಲ್ಲಿ ಇಂದು ಉದ್ಯೋಗಾವಕಾಶಗಳು ಹೆಚ್ಚಿನ ಯುವಜನತೆಯನ್ನು ಆಕರ್ಷಿಸುತ್ತಿವೆ ಎಂದು ತ್ರಿಷಾ ಸಮೂಹ…
