Month: July 2025

ಬೆಂಗಳೂರಿನಿಂದ ಅಲ್ ಖೈದಾ ಜೊತೆ ನಂಟು ಆರೋಪ :ಶಂಕಿತ ಭಯೋತ್ಪಾದಕಿ ಸಮಾ ಪರ್ವೀನ್ ಬಂಧನ

ಅಹಮದಾಬಾದ್, ಜುಲೈ 30: ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ಆರೋಪದಲ್ಲಿ ಸಮಾ ಪರ್ವೀನ್ ಎಂಬಾಕೆಯನ್ನು ಗುಜರಾತ್ ಭಯೋತ್ಪಾದನೆ ನಿಗ್ರಹ ದಳದ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಈಕೆ ದೇಶ ವಿರೋಧಿ ಕೃತ್ಯಗಳನ್ನು ಮಾಡುವ ಮೂಲಕ ಜಿಹಾದಿ ಚಟುವಟಿಕೆಗಳಲ್ಲಿ ಶಾಮೀಲಾಗಿದ್ದಳು ಎಂಬ…

ದೇಶಸೇವೆಗಾಗಿ ಯುವಕರು ಸೇನೆಗೆ ಸೇರಲು ಸದಾ ಸಿದ್ದರಿರಬೇಕು: ಮಾಜಿ ಸೈನಿಕ ರಂಗಪ್ಪ ಹುಲಿಯಪ್ಪ ಆಲೂರು

ಕಾರ್ಕಳ, ಜು 30: ಭಾರತೀಯ ಸೇನೆಗೆ ಸೇರುವುದೇ ಅತ್ಯಂತ ಹೆಮ್ಮೆಯ ಹಾಗೂ ಪುಣ್ಯದ ಕೆಲಸ. ಈ ನಿಟ್ಟಿನಲ್ಲಿ ಯುವ ಜನತೆ ದೇಶ ಸೇವೆಯ ಸುವರ್ಣಾವಕಾಶವನ್ನು ಎಂದಿಗೂ ಕಳೆದುಕೊಳ್ಳದೇ ದೇಶಸೇವೆಗೆ ಸಿದ್ದರಾಗಿರಬೇಕೆಂದು ಕಾರ್ಗಿಲ್ ಯೋಧ ಹಾಗೂ ಮಾಜಿ ಸೈನಿಕ ಶ್ರೀ ರಂಗಪ್ಪ ಹುಲಿಯಪ್ಪ…

ಎಸ್ಸಿ,ಎಸ್ಟಿ ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಸಲ್ಲದು:ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಗಂಗಾಧರ ಗೌಡ

ಕಾರ್ಕಳ:ಎಸ್ಸಿ ,ಎಸ್ಪಿ, ಹಾಗೂ ಎಸ್ ಟಿಪಿ ಕಾರ್ಯಕ್ರಮಗಳ 2025 -26 ನೇ ಸಾಲಿನ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಸರ್ಕಾರದ ನಿರ್ಧಾರ ಸರಿಯಲ್ಲ.ಅದ್ದರಿಂದ 2013 ರ SCSP – TSP ಕಾಯ್ದೆಯಯ 7(D) ರದ್ದಾದಂತೆ 7(C) ಯೂ ರದ್ದುಗೊಳಿಸಿ ಪರಿಶಿಷ್ಟರಿಗೆ ಮೀಸಲಿಟ್ಟ…

ಬಾಹ್ಯಾಕಾಶದಲ್ಲಿ ಭಾರತದ ಮತ್ತೊಂದು ಮಹತ್ವದ ಮೈಲಿಗಲ್ಲು: ಇಸ್ರೋ-ನಾಸ ಸಹಯೋಗದಲ್ಲಿ ನಿಸಾರ್ ಉಪಗ್ರಹ ಉಡ್ಡಯನಕ್ಕೆ ಸಜ್ಜು

ಶ್ರೀಹರಿಕೋಟ: ಭಾರತ ಮತ್ತೊಮ್ಮೆ ಬಾಹ್ಯಾಕಾಶದಲ್ಲಿ ಇತಿಹಾಸ ಸೃಷ್ಟಿಸಲಿದೆ. ಇಸ್ರೋ(ISRO) ಹಾಗೂ ನಾಸಾ(NASA) ಜಂಟಿಯಾಗಿ ನಿರ್ಮಿಸಿರುವ ನಿಸಾರ್​ ಉಪಗ್ರಹವನ್ನು ಇಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ GSLV-F16 ರಾಕೆಟ್ ಮೂಲಕ ಉಡಾವಣೆ ಮಾಡಲಾಗುವುದು. ಡ್ಯುಯಲ್ ಫ್ರೀಕ್ವೆನ್ಸಿ ರಾಡಾರ್ (L-ಬ್ಯಾಂಡ್ ಮತ್ತು S-ಬ್ಯಾಂಡ್)…

ಬಸ್​ಗಳಲ್ಲಿ ಹೊಸ ಲಗೇಜ್​ ನಿಯಮ ಜಾರಿಗೆ ತಂದಿಲ್ಲ: ಕೆ ಎಸ್ ಆರ್ ಟಿ ಸಿ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ನೂತನ ಲಗೇಜ್ ರೂಲ್ಸ್ ಜಾರಿ ಮಾಡಿದೆ ಎಂದು ಸಾಮಾಜಿಕ ಜಾಲತಾಣ ಮತ್ತು ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಸಂಬಂಧ ಕೆಎಸ್​ಆರ್​ಟಿಸಿ ಸ್ಪಷ್ಟೀಕರಣ ನೀಡಿದ್ದು, ಸಾಮಾಜಿಕ‌ ಜಾಲತಾಣ ಮತ್ತು ಕೆಲವೊಂದು ಮಾಧ್ಯಮಗಳಲ್ಲಿ ಕೆಎಸ್​ಆರ್​ಟಿಸಿಯಲ್ಲಿ…

ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಮಹತ್ವದ ಘೋಷಣೆ

ಬೆಂಗಳೂರು,ಜು29: ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಂದಿನ ಅಕ್ಟೋಬರ್‌ನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಸರ್ಕಾರಿ ಮಾಂಟೆಸ್ಸರಿ)…

ಪಹಲ್ಗಾಮ್​​ನಲ್ಲಿ 26 ಜನರನ್ನು ಕೊಂದ ಮೂವರು ಉಗ್ರರ ಹತ್ಯೆ:ಆಪರೇಷನ್ ಮಹಾದೇವ ಕಾರ್ಯಾಚರಣೆಯಲ್ಲಿ ಎನ್​ಕೌಂಟರ್

ನವದೆಹಲಿ: ಪಹಲ್ಗಾಮ್ ದಾಳಿಗೆ ಕಾರಣರಾಗಿದ್ದ ಮೂವರು ಉಗ್ರರನ್ನು ಆಪರೇಷನ್ ಮಹಾದೇವ ಕಾರ್ಯಾಚರಣೆಯಲ್ಲಿ ಎನ್​ಕೌಂಟರ್ ಮಾಡಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಇಂದು ಲೋಕಸಭಾ ಅಧಿವೇಶನದಲ್ಲಿ ಅಮಿತ್ ಶಾ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ…

ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಐಕ್ಯೂಎಸಿ ವತಿಯಿಂದ ಕಾಲೇಜು ಪರಿಚಯ ಕಾರ್ಯಾಗಾರ

ಕಾರ್ಕಳ: ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನಲ್ಲಿ 2025-26ನೇ ಸಾಲಿನ ಪ್ರಥಮ ಪದವಿ ತರಗತಿಗಳ ವಿದ್ಯಾರ್ಥಿಗಳಿಗೆ ಐಕ್ಯೂಎಸಿ ವತಿಯಿಂದ ಕಾಲೇಜು ಪರಿಚಯ ಕಾರ್ಯಾಗಾರವು ನೆರವೇರಿತು. ಮಣಿಪಾಲ ಅಕಾಡೆಮಿಯ ಆಡಳಿತಾಧಿಕಾರಿಯಾದ ಡಾ.ಶ್ರೀಧರ ಆರ್. ಪೈ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ಎಲ್ಲ ಬಗೆಯ ಜ್ಞಾನವನ್ನು…

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಅರ್ಥಶಾಸ್ತ್ರ ಕಾರ್ಯಾಗಾರ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಅರ್ಥಶಾಸ್ತ್ರ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವೇದಿಕೆ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಅರ್ಥಶಾಸ್ತ್ರ ವಿಷಯದ ಪುನಶ್ಚೇತನ ಕಾರ್ಯಾಗಾರ…

ಇಂದಿನಿಂದ ಸಚಿವರು, ಶಾಸಕರ ಜತೆ ಸಿಎಂ ಜಿಲ್ಲಾವಾರು ಸರಣಿ ಸಭೆ

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಸಚಿವರು ಹಾಗೂ ಪಕ್ಷದ ಶಾಸಕರೊಂದಿಗೆ ಸರಣಿ ಸಭೆ ನಡೆಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರನ್ನು ವಿಶ್ವಾಸಕ್ಕೆ ಪಡೆಯಲು ಮುಂದಾಗಿದ್ದಾರೆ.ಇಂದಿನಿಂದ ನಾಲ್ಕು ದಿನಗಳ ಕಾಲ (ಜು.29ರಿಂದ ಆ.1ರವರೆಗೆ) ಖುದ್ದಾಗಿ…