Month: July 2025

ಇನ್ನಾ ಪಂಚಾಯಿತಿಯಲ್ಲಿ ಗ್ರಾಮಮಟ್ಟದ ಗ್ಯಾರಂಟಿ ಅದಾಲತ್: ಗ್ಯಾರಂಟಿ ಯೋಜನೆ ಪ್ರತಿಯೊಬ್ಬ ಫಲಾನುಭವಿಗಳಿಗೆ ತಲುಪುವಂತಾಗಬೇಕು: ಅಶೋಕ್ ಕೊಡವೂರು

ಕಾರ್ಕಳ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಗ್ರಾಮ ಮಟ್ಟದ ಪ್ರಥಮ “ಗ್ಯಾರಂಟಿ ಅದಾಲತ್” ಕಾರ್ಯಕ್ರಮವು ಇನ್ನಾ ಗ್ರಾಮದಲ್ಲಿ ಗುರುವಾರ ನಡೆಯಿತು. ಇನ್ನಾ ಮುದ್ದಾಣು ಮಹಾಲಿಂಗೇಶ್ವರ ದೇವಳದ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಅದಾಲತನ್ನು ಗ್ಯಾರಂಟಿ ಸಮಿತಿಯ…

ಹೆಬ್ರಿ: ವರ್ಕ್ ಫ್ರಂ ಹೋಂ ಹೆಸರಿನಲ್ಲಿ ವ್ಯಕ್ತಿಗೆ 2 ಲಕ್ಷಕ್ಕೂ ಅಧಿಕ  ವಂಚನೆ

ಹೆಬ್ರಿ: ವರ್ಕ್ ಫ್ರಂ ಹೋಂ ಹೆಸರಿನಲ್ಲಿ ಡಾಟಾ ಎಂಟ್ರಿ ಕೆಲಸ ಕೊಡುವುದಾಗಿ ನಂಬಿಸಿ ಹೆಬ್ರಿಯ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೆಬ್ರಿಯ ರಮೇಶ್ ಎಂಬವರು ಕಳೆದ 2024ರ ಡಿಸೆಂಬರ್ ರಲ್ಲಿ ಮೊಬೈಲ್‌ನಲ್ಲಿ ಲೋಕಲ್‌ ಜಾಬ್‌ ಯಾಪ್‌ ನಲ್ಲಿ…

ಗ್ರಾಮೀಣ ಭಾಗದ ಪತ್ರಕರ್ತರಿಗೆ, ಸಂಪಾಕರಿಗೂ ಉಚಿತ ಬಸ್ ಪಾಸ್ ವಿಸ್ತರಣೆ

ಬೆಂಗಳೂರು: ಗ್ರಾಮೀಣ ಭಾಗದ ಪತ್ರಕರ್ತರಿಗೂ ಉಚಿತ ಸಾರಿಗೆ ಬಸ್ ಪಾಸ್ ವಿತರಣೆಗೆ ಸರ್ಕಾರ ಆದೇಶ ಹೊರಡಿಸಿದೆ. ಅರೆಕಾಲಿಕ ಹಾಗೂ ಸಂಪಾದಕರಿಗೂ ಸಂಸ್ಥೆಯ ಮುಖ್ಯಸ್ಥರ ಶಿಫಾರಸ್ಸು ಪತ್ರ ನೀಡಿದರೆ ಬಸ್ ಪಾಸ್ ವಿತರಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಕುರಿತು ಕನ್ನಡ,…

ಹವಾಮಾನ ಅಧಾರಿತ ಅಡಿಕೆ ಹಾಗೂ ಕಾಳು ಮೆಣಸು ಬೆಳೆವಿಮೆ ದಿನಾಂಕ ವಿಸ್ತರಣೆ: ಜುಲೈ15 ರವರೆಗೆ ನೋಂದಣಿಗೆ ಅವಕಾಶ

ಕಾರ್ಕಳ: ಹವಾಮಾನ ಅಧಾರಿತ ಕಾಳುಮೆಣಸು ಹಾಗೂ ಅಡಿಕೆ ಬೆಳೆ ವಿಮೆಯ ನೊಂದಣಿ ಪ್ರಕ್ರಿಯೆ ದಿನಾಂಕವನ್ನು ವಿಸ್ತರಿಸಲಾಗಿದೆ. ಈ ಹಿಂದೆ ಜೂನ್ 30 ಬೆಳೆ ವಿಮೆ ನೋಂದಣಿಗೆ ಅಂತಿಮ ದಿನಾಂಕವಾಗಿದ್ದು,ಇದೀಗ ಕೇಂದ್ರ ಸರ್ಕಾರದ ಒಪ್ಪಿಗೆಯ ಮೇರೆಗೆ ಉಡುಪಿ ಜಿಲ್ಲೆಯಾದ್ಯಂತ ಬೆಳೆ ವಿಮೆ ನೋಂದಣಿಗೆ…

ರಾಜೀನಾಮೆ ಅಂಗೀಕರಿಸುವ ನಿರ್ಧಾರ ಸರ್ಕಾರಕ್ಕೆ ಬಿಟ್ಟಿದ್ದು, ಇಲಾಖೆಯ ದೈನಂದಿನ ಕೆಲಸಕ್ಕೆ ಹಾಜರಾಗುತ್ತೇನೆ : ಸ್ವಯಂ ನಿವೃತ್ತಿ ಕುರಿತು  ಸಿಎಂ ಸಿದ್ದರಾಮಯ್ಯರಿಂದ ಅವಮಾನಕ್ಕೊಳಗಾದ ಎಎಸ್ಪಿ ನಾರಾಯಣ ಭರಮನಿ ಸ್ಪಷ್ಟನೆ

ಧಾರವಾಡ: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಬಿಜೆಪಿ ಮಹಿಳಾ ‌ಮೋರ್ಚಾ ಕಾರ್ಯಕರ್ತರು ಸಭೆಗೆ ನುಗ್ಗಿ ಪ್ರತಿಭಟನೆ ನಡೆಸಿದ ಘಟನೆಯಿಂದ ಕೆಂಡಾಮAಡಲರಾಗಿದ್ದ ಸಿಎಂ ಸಿದ್ಧರಾಮಯ್ಯ ವೇದಿಕೆ ಮೇಲೆಯೇ ಹೆಚ್ಚುವರಿ ಎಸ್ಪಿ ಆಗಿದ್ದ ನಾರಾಯಣ ಭರಮನಿ ಅವರನ್ನು ಭದ್ರತಾಲೋಪದ ವಿರುದ್ದ ಕೆಂಡಕಾರಿ ಕೆನ್ನೆಗೆ ಹೊಡೆಯಲು…

ಎನ್ ಸಿ ಬಿ ಯಿಂದ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: 8 ಜನರ ಬಂಧನ- ಉಡುಪಿಯಿಂದಲೇ ಜಾಲ ಕಾರ್ಯಾಚರಣೆ ಶಂಕೆ

ಉಡುಪಿ: ಉಡುಪಿ ಸೇರಿ ದೇಶದ 4 ಕಡೆಗಳಿಂದ ನಡೆಯುತ್ತಿದ್ದ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲವನ್ನು ಬೇಧಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ. ಉಡುಪಿಯಿಂದಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಡ್ರಗ್ಸ್ ಜಾಲ ಕಾರ್ಯಾಚರಣೆ ಶಂಕೆ ವ್ಯಕ್ತವಾಗಿದ್ದು, 8 ಜನರನ್ನು ಬಂಧಿಸಲಾಗಿದೆ. ಕಾಲ್ ಸೆಂಟರ್‌ನಂತೆ ಕಾರ್ಯನಿರ್ವಹಿಸುತ್ತಿದ್ದ…

ಮಂಗಳೂರು ಪಾಲಿಕೆಯಲ್ಲಿ ನಕಲಿ ತೆರಿಗೆ ನೋಂದಣಿ ಜಾಲ ಪತ್ತೆ: ಮಧ್ಯವರ್ತಿಗಳಿಂದ ಲಕ್ಷಾಂತರ ರೂ ವಂಚನೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಕಲಿ ತೆರಿಗೆ ನೋಂದಣಿ ಜಾಲವೊಂದು ಪತ್ತೆಯಾಗಿದ್ದು, ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ ಲಕ್ಷಾಂತರ ರೂ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ವಂಚಕರು ಮಹಾನಗರ ಪಾಲಿಕೆಯಿಂದ ನೀಡುವ ಸರ್ಟಿಫಿಕೇಟ್​​ನ್ನೇ ಕಂಪ್ಯೂಟರ್ ತಂತ್ರಜ್ಞಾನ ಬಳಸಿ ನಕಲಿ ಮಾಡಿ…

ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ರಚನೆ

ಕಾರ್ಕಳ: ಅಜೆಕಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ 9 ಸದಸ್ಯರ ನೂತನ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿ ಮುಜರಾಯಿ ಇಲಾಖೆ ಆದೇಶಿಸಿದೆ. ಪ್ರಧಾನ ಅರ್ಚಕರಾಗಿ ಕೃಷ್ಣಮೂರ್ತಿ ಭಟ್, ಸಾಮಾನ್ಯ ವರ್ಗದಿಂದ ದೇವಸ್ಯ ಶಿವರಾಮ ಶೆಟ್ಟಿ, ಪ್ರೀತೇಶ್ ಶೆಟ್ಟಿ ಕುಂಠಿನಿ, ಭರತ್ ಶೆಟ್ಟಿ ಪಮ್ಮೊಟ್ಟು, ಪ್ರಕಾಶ್…

ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ IAS ಅಧಿಕಾರಿ ರೋಹಿಣಿ ಸಿಂಧೂರಿ ನೇಮಕ

ಬೆಂಗಳೂರು: ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ IAS ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿ,ಅಭಿವೃದ್ಧಿ ಕಾಮಗಾರಿಗಳ ಮೇಲ್ವಿಚಾರಣೆ ಹೊಣೆಗಾರಿಕೆ ವಹಿಸಲಿದ್ದಾರೆ. ರೋಹಿಣಿ ಸಿಂಧೂರಿ ಸರ್ಕಾರದ ಹಲವು ಇಲಾಖೆಗಳಲ್ಲಿ ಜವಾಬ್ದಾರಿ…

ಕಾರ್ಕಳ ಬಿಜೆಪಿ ಮಂಡಲ ಸ್ಥಾನೀಯ ಸಮಿತಿ: ಮಿಯ್ಯಾರು ಅಧ್ಯಕ್ಷರಾಗಿ ಶರಣ್ ಕೆ ಶೆಟ್ಟಿ, ನೀರೆ ಅಧ್ಯಕ್ಷರಾಗಿ ರವೀಂದ್ರ ನಾಯಕ್ ನೇಮಕ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರ ಬಿಜೆಪಿ ಕಾರ್ಕಳ ಮಂಡಲದ ಗ್ರಾಮಗಳ ಸ್ಥಾನೀಯ ಸಮಿತಿ ಹುದ್ದೆಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಮಿಯ್ಯಾರು ಗ್ರಾಮದ ಸ್ಥಾನೀಯ ಸಮಿತಿ ಅಧ್ಯಕ್ಷರಾಗಿ ಶರಣ್ ಕೆ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾಗಿ ನವೀನ್ ಬಂಗೇರ ಹಾಗೂ ರಾಜೇಶ್ವರಿ ರಾವ್ ಮತ್ತು…