Month: July 2025

ಹೃದಯಾಘಾತಕ್ಕೂ ಕೋವಿಡ್ ಲಸಿಕೆಗೂ ಸಂಬಂಧವಿಲ್ಲ: ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ(ಐಸಿಎಂಆರ್​) ಸ್ಪಷ್ಟನೆ

ನವದೆಹಲಿ, ಜುಲೈ 02: ಕರ್ನಾಟಕದಲ್ಲಿ ಸಂಭವಿಸುತ್ತಿರುವ ಹೃದಯಾಘಾತ(Heart Attack) ಪ್ರಕರಣಗಳಿಗೂ ಹಾಗೂ ಕೋವಿಡ್ 19 ಲಸಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ(ಐಸಿಎಂಆರ್​) ಸ್ಪಷ್ಟಪಡಿಸಿದೆ. ಕರ್ನಾಟಕದ ಹಾಸನ ಜಿಲ್ಲೆಯೊಂದರಲ್ಲೇ ಇದುವರೆಗೆ ಹೃದಯಾಘಾತದಿಂದ ಸುಮಾರು 25 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ…

ಜೇಸಿಐ ಕಾರ್ಕಳ ರೂರಲ್ ವತಿಯಿಂದ ವೈದ್ಯರ ದಿನಾಚರಣೆ, ಅಭಿನಂದನಾ ಕಾರ್ಯಕ್ರಮ

ಕಾರ್ಕಳ: ಜೇಸಿಐ ಕಾರ್ಕಳ ರೂರಲ್ ನ ವತಿಯಿಂದ ಜುಲೈ.1 ರಂದು ಸಮೃದ್ಧಿ ಎಂಟರ್ಪ್ರೈಸಸ್ ನಲ್ಲಿ ವೈದ್ಯರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಲವಾರು ವರ್ಷಗಳಿಂದ ವೈದಕೀಯ ಸೇವೆ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ನಡೆಸುತ್ತಿರುವ ಜನಪ್ರಿಯ ವೈದ್ಯರಾದ ಡಾ. ರವಿರಾಜ್ ಶೆಟ್ಟಿ ಅವರನ್ನು…

ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷರಾಗಿ ಗಂಗಾಧರ ಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ ಕೆರ್ವಾಶೆ ಆಯ್ಕೆ

ಕಾರ್ಕಳ: ಜಿಲ್ಲಾ ಮಲೆಕುಡಿಯ ಸಂಘದ ನೂತನ ಅಧ್ಯಕ್ಷರಾಗಿ ಗಂಗಾಧರ ಗೌಡ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ ಕೆರ್ವಾಶೆ ಆಯ್ಕೆಯಾಗಿದ್ದಾರೆ. ಜೂನ್ 29ರಂದು ನಡೆದ ಸಂಘದ 2024-25 ನೇ ಸಾಲಿನ ವಾರ್ಷಿ ಸಭೆಯಲ್ಲಿ ಆಡಳಿತ ಮಂಡಳಿ ಪುನಾರಚನೆಯಾಗಿದ್ದು, ಉಪಾದ್ಯಕ್ಷೆಯಾಗಿ ಶಾರದಾ ಪೇರಡ್ಕ, ಸಹ…

ಅಜೆಕಾರು: ಪಡಿತರ ಅಕ್ಕಿ ಅಕ್ರಮ ದಾಸ್ತಾನು ಮೇಲೆ ಅಧಿಕಾರಿಗಳ ದಾಳಿ: ಅಪಾರ ಪ್ರಮಾಣದ ಅಕ್ರಮ ಪಡಿತರ ಅಕ್ಕಿ ವಶ

ಕಾರ್ಕಳ: ಅಜೆಕಾರಿನ ಮನೋಜ್ ಟ್ರೇಡರ್ಸ್ ಅಂಗಡಿ ಮಾಲೀಕ ಮಂಜುನಾಥ ಹೆಗ್ಡೆ ಎಂಬವರು ಪಡಿತರ ಅಕ್ಕಿಯನ್ನು ಗ್ರಾಹಕರಿಂದ ಅತೀ ಕಡಿಮೆ ಬೆಲೆಗೆ ಖರೀದಿಸಿ ದುಪ್ಪಟ್ಟು ಬೆಲೆಗೆ ರೈಸ್ ಮಿಲ್ ಹಾಗೂ ರಖಂ ಖರೀದಿದಾರರಿಗೆ ಮಾರಾಟ ಮಾಡಿ ಲಾಭ ಗಳಿಸುವ ಉದ್ದೇಶದಿಂದ ಅಕ್ರಮವಾಗಿ ಅಂಗಡಿಯಲ್ಲಿ…

ಹಿರ್ಗಾನ: ಪಾರ್ಟ್ ಟೈಂ ಜಾಬ್ ಹೆಸರಿನಲ್ಲಿ ಯುವತಿಗೆ ಲಕ್ಷಾಂತರ ರೂ. ವಂಚನೆ

ಕಾರ್ಕಳ: ಪಾರ್ಟ್ ಟೈಂ ಜಾಬ್ ಹೆಸರಿನಲ್ಲಿ ಹಿರ್ಗಾನದ ಯುವತಿಯೊಬ್ಬಳಿಗೆ ಲಕ್ಷಾಂತರ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಹಿರ್ಗಾನದ ಕೀರ್ತನಾ ಅವರಿಗೆ ಜೂ.27 ರಂದು ಟೆಲಿಗ್ರಾಂ ಖಾತೆಯಿಂದ @Nithya_ reception nist_ NSE99 ಲಿಂಕ್ ಬಂದಿದ್ದು, ಆ ಲಿಂಕ್ ಒಪನ್ ಮಾಡಿದಾಗ…

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ: ಐಪಿಎಸ್ ವಿಕಾಸ್ ಕುಮಾರ್ ಅಮಾನತು ರದ್ದು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸರ್ಕಾರ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬAಧಿಸಿದAತೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರ ಅಮಾನತು ಆದೇಶವನ್ನು ರದ್ದುಗೊಳಿಸಿದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಕ್ರಮದ ವಿರುದ್ಧ ಕರ್ನಾಟಕ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ. ಈ ಬಗ್ಗೆ ತುರ್ತು ವಿಚಾರಣೆ ಕೋರಿ…

ಮಲ್ಲೇಶ್ವರ ಬಿಜೆಪಿ ಕಚೇರಿ ಎದುರು ಬಾಂಬ್ ಸ್ಫೋಟ ಪ್ರಕರಣ: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನ ಬಂಧನ

ಚೆನ್ನೈ: 2013ರಲ್ಲಿ ಬೆಂಗಳೂರಿನ ಮಲ್ಲೇಶ್ವರದಲ್ಲಿನ ಬಿಜೆಪಿ ಕಚೇರಿ ಸ್ಫೋಟ ಪ್ರಕರಣದಲ್ಲಿ ಬೇಕಾಗಿದ್ದ ಶಂಕಿತ ಉಗ್ರ ಅಬೂಬಕ್ಕರ್ ಸಿದ್ದಿಕಿಯನ್ನು ತಮಿಳುನಾಡು ಪೊಲೀಸರ ಉಗ್ರ ನಿಗ್ರಹ ತಂಡ ಆಂಧ್ರ ಪ್ರದೇಶದಲ್ಲಿ ಬಂಧಿಸಿದೆ. ಅಬೂಬಕ್ಕರ್ ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಕಳೆದ 30…

ವಾಲ್ಮೀಕಿ ನಿಗಮ ಹಗರಣ ತನಿಖೆ ಸಿಬಿಐಗೆ ನೀಡಿ ಹೈಕೋರ್ಟ್ ಆದೇಶ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಹೈಕೋರ್ಟ್‌ ಮಂಗಳವಾರ ಮಹತ್ವದ ಆದೇಶ ನೀಡಿದೆ. ಸಿಬಿಐ ಈವರೆಗೆ ಬ್ಯಾಂಕ್ ವಿಚಾರಕ್ಕೆ ಸೀಮಿತವಾಗಿ ತನಿಖೆ ನಡೆಸುತ್ತಿತ್ತು. ಸಿಬಿಐನಿಂದ ಪ್ರಕರಣದ ತನಿಖೆ ಸಮಗ್ರ…

ದ್ವೇಷ ಭಾಷಣ, ನಕಲಿ ಸುದ್ದಿಗಳ ವಿರುದ್ಧ ಸ್ವಯಂಪ್ರೇರಿತ FIR ದಾಖಲಿಸಿ: ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ದ್ವೇಷ ಭಾಷಣ, ನಕಲಿ ಸುದ್ದಿಗಳ ದ್ವೇಷ ಭಾಷಣ, ನಕಲಿ ಸುದ್ದಿಗಳ ರಾಜ್ಯ ಸರ್ಕಾರ ಕಾನೂನು ಜಾರಿಗೆ ತರುತ್ತಿದ್ದು, ಪೊಲೀಸರು ಇಂತಹ ಬೆಳವಣಿಗೆ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಆಯೋಜಿಸಿದ್ದ ವಿಶ್ವ ಪತ್ರಿಕಾ…

ಉಡುಪಿ ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಉಡುಪಿ, ಜು.1: ಕೃತಕ ಬುದ್ದಿಮತ್ತೆ ಸುದ್ದಿಮನೆಯ ಒಳಗೆ ಪ್ರವೇಶಿಸಿದರೆ, ಭಾಷಾಂತರ, ಸುದ್ದಿ, ಸಾರಾಂಶ, ವಿವಿಧ ಶೀರ್ಷಿಕೆ ಆಯ್ಕೆ, ಕಾಪಿ ಎಡಿಟಿಂಗ್, ವೀಡಿಯೊ ಭಾಷಣದ ಟ್ರಾನ್ಸ್ಸ್ಕ್ರಿಪ್ಟ್ ರಚನೆ, ಸಬ್-ಟೈಟಲ್ ಸೇರಿದಂತೆ ಬಹುತೇಕ ಕೆಲಸಗಳನ್ನು ಮಾಡಬಹುದು. ಇದರ ಪರಿಣಾಮ ಮುಂದಿನ ಕೆಲವೇ ವರ್ಷಗಳಲ್ಲಿ ಸುದ್ದಿ…