Month: July 2025

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹಿರಿಯಂಗಡಿ SNV ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

ಕಾರ್ಕಳ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆಗೈದ ಕಾರ್ಕಳ ಹಿರಿಯಂಗಡಿ SNV ಪದವಿಪೂರ್ವ ಕಾಲೇಜಿನ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ಜು. 26ರಂದು ಕಾರ್ಕಳದ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್. ಎನ್. ವಿ ಶಿಕ್ಷಣ ಸಂಸ್ಥೆಗಳ…

ಅಜೆಕಾರು ಪರಿಸರದಲ್ಲಿ ಬೀಸಿದ ಬಿರುಗಾಳಿಗೆ ಅಪಾರ ಪ್ರಮಾಣದ ಹಾನಿ

ಕಾರ್ಕಳ: ಶನಿವಾರ ತಡರಾತ್ರಿ ಅಜೆಕಾರು, ಅಂಡಾರು, ದೆಪ್ಪುತೆ, ಬೊಂಡುಕುಮೇರಿ, ಶಿರ್ಲಾಲು ಪರಿಸದಲ್ಲಿ ಬೀಸಿದ ಬಿರುಗಾಳಿ ಸಹಿತ ಭಾರೀ ಗಾಳಿ ಮಳೆಗೆ ಮನೆಗಳಿಗೆ ಹಾಗೂ ಅಡಿಕೆ ತೋಟಗಳಿಗೆ ಅಪಾರ ಹಾನಿ ಸಂಭವಿಸಿದೆ. ಅಜೆಕಾರು ವ್ಯವಸಾಯಿಕ ಸಹಕಾರಿ ಸಂಘದ ಕಟ್ಟಡದ ಕಬ್ಬಿಣದ ಇಡೀ ಮೇಲ್ಛಾವಣಿಯೇ…

ಮಣಿಪಾಲ-ಉಡುಪಿ ಜ್ಞಾನಸುಧಾದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ; ದೇಶವನ್ನು ಭಾವನಾತ್ಮಕವಾಗಿ ಮರು ಒಗ್ಗೂಡಿಸಿದ ದಿನ – ಪ್ರಕಾಶ್ ಮಲ್ಪೆ

ಉಡುಪಿ : ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ನಾಗಬನ ಕ್ಯಾಂಪಸ್ ಹಾಗೂ ಮಣಿಪಾಲ್ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ವಿದ್ಯಾನಗರ ಈ ಉಭಯ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಸಂವೇದನಾ ಫೌಂಡೇಶನ್ ಸಂಸ್ಥಾಪಕ ಶ್ರೀ…

ಮಂಗಳೂರು- ಶೃಂಗೇರಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ: ವಾಹನ ಸಂಚಾರ ಬಂದ್

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಭಾರೀ ಮಳೆಗೆ ಶೃಂಗೇರಿ-ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರ ಮೇಲೆ ಗುಡ್ಡ ಕುಸಿದಿದೆ. ರಸ್ತೆಗೆ ಅಡ್ಡಲಾಗಿ ಮಣ್ಣು ಬಿದ್ದ ಹಿನ್ನೆಲೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ತುಂಗಾ, ಭದ್ರೆ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು,…

ನಿಟ್ಟೆ ಬಿ.ಇ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ: ಡಿಜಿಟಲ್ ಪಾವತಿ ವಿಚಾರದಲ್ಲಿನ ಭಾರತದ ಬೆಳವಣಿಗೆ ವಿಶ್ವಕ್ಕೇ ಮಾದರಿ : ಸುರೇಶ್ ಶೆಟ್ಟಿ ಶ್ಲಾಘನೆ

ಕಾರ್ಕಳ: ಇಂದಿನ ಜಾಗತಿಕ ಹಣಕಾಸು ಕ್ಷೇತ್ರಕ್ಕೆ ಹೋಲಿಸಿದರೆ, ಭಾರತದ ಯುಪಿಐ, ಡಿಜಿಟಲ್ ಪಾವತಿ ಸಕ್ರಿಯತೆ ಸೇರಿದಂತೆ ಇತರ ಆವಿಷ್ಕಾರಗಳು ಜಗತ್ತಿಗೆ ಮಾದರಿಯಾಗಿವೆ” ಎಂದು ಜಾಗತಿಕ ಪ್ರಮುಖ ಹಣಕಾಸು ಸಂಸ್ಥೆಯಾದ ನ್ಯೂಯಾರ್ಕ್‌ನ ಜೆ.ಪಿ. ಮೋರ್ಗನ್ ಸಂಸ್ಥೆಯ ಮುಖ್ಯ ತಾಂತ್ರಿಕ ಅಧಿಕಾರಿ ಸುರೇಶ್ ಶೆಟ್ಟಿ…

ಹೆಬ್ರಿ ಅಮೃತಭಾರತಿ ವಿದ್ಯಾಲಯದಲ್ಲಿ  ಕಾರ್ಗಿಲ್ ವಿಜಯೋತ್ಸವ ದಿನಾಚರಣೆ

ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಸೇನಾನಿ ಸುರೇಶ್ ಚಂದ್ರಶೇಖರ ರಾವ್ ಇವರನ್ನು ಗೌರವಿಸಲಾಯಿತು. ಗೌರವ ಸ್ವೀಕಾರ ಮಾಡಿ ಮಾತನಾಡಿದ ಅವರು, ಭಾರತ ಮಾತೆಯ ರಕ್ಷಣೆಗಾಗಿ ತಮ್ಮ ಪ್ರಾಣವನ್ನು…

ಬೋಳ; ಕಾಂಗ್ರೆಸ್- ಬಿಜೆಪಿ ಗ್ಯಾರಂಟಿ ಕದನ: ಉಭಯ ಕಾರ್ಯಕರ್ತರಿಂದ ದೂರು- ಪ್ರತಿದೂರು

ಕಾರ್ಕಳ: ಕಾರ್ಕಳ ತಾಲೂಕಿನ ಬೋಳ ಗ್ರಾಮ ಪಂಚಾಯತ್ ವಿರುದ್ಧ ನಡೆದ ಪ್ರತಿಭಟನೆ ಇದೀಗ ಕಾರ್ಯಕರ್ತರ ಕಲಹಕ್ಕೆ ಕಾರಣವಾಗಿದ್ದು, ಎರಡು ಪಕ್ಷಗಳ ಕಾರ್ಯಕರ್ತರ ನಡುವಿನ ವೈಯಕ್ತಿಕ ಕಿತ್ತಾಟದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ. ಬೋಳ ಗ್ರಾಮದ ನಿವಾಸಿ ಕಾಂಗ್ರೆಸ್ ಕಾರ್ಯಕರ್ತ…

ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ 108 ಆಂಬುಲೆನ್ಸ್ ನೌಕರರ ಬಿಗಿಪಟ್ಟು: ಆಗಸ್ಟ್ 1 ರಿಂದ ಪ್ರತಿಭಟನೆ ಎಚ್ಚರಿಕೆ

ಬೆಂಗಳೂರು, ಜುಲೈ 26: ಬಡ ರೋಗಿಗಳಿಗೆ ಆಶಾದಾಯಕವಾಗಿರುವ‌ 108 ಆರೋಗ್ಯ ಕವಚ ತುರ್ತುಚಿಕಿತ್ಸಾ ವಾಹನದ ಸಿಬ್ಬಂದಿಗಳು ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಆ.,1 ರಿಂದ ಪ್ರತಿಭಟನೆಗೆ ನಿರ್ಧರಿಸಿದ್ದಾರೆ. 108 ಆರೋಗ್ಯ ಕವಚ ಸೇವೆಯನ್ನು ಇಷ್ಟು ದಿನಗಳ ಕಾಲ ಜಿವಿಕೆ ಎಂಬ ಖಾಸಗಿ…

ಬೋಳ ಪಂಚಾಯತ್ ವಿರುದ್ಧ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವ್ಯಕ್ತಿಗೆ ಜೀವಬೆದರಿಕೆ

ಕಾರ್ಕಳ: ಕಾರ್ಕಳ ತಾಲೂಕಿನ ಬೋಳ ಗ್ರಾಮ ಪಂಚಾಯತ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವ್ಯಕ್ತಿಯೊಬ್ಬರಿಗೆ ಜೀವಬೆದರಿಕೆ ಹಾಕಿದ ಪ್ರಕರಣ ನಡೆದಿದೆ. ಬೋಳ ಗ್ರಾಮದ ನಿವಾಸಿ ರೊನಾಲ್ಡ್ ಅಲ್ಫೋನ್ಸ್ (51) ಎಂಬವರು ಶುಕ್ರವಾರ ಬೆಳಗ್ಗೆ 11:30 ರ ಸುಮಾರಿಗೆ ತಮ್ಮ ಬೈಕಿನಲ್ಲಿ ಬೋಳ…

ಧರ್ಮಸ್ಥಳ ಶವಗಳ ಹೂತಿಟ್ಟಿದ್ದಾರೆ ಎನ್ನಲಾದ ಕೇಸ್ : ಇಂದಿನಿಂದ ಎಸ್ಐಟಿ ತನಿಖೆ ಆರಂಭ

ಮಂಗಳೂರು,ಜು,26:ಧರ್ಮಸ್ಥಳ ಪರಿಸರದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎನ್ನುವ ಅನಾಮಿಕ ವ್ಯಕ್ತಿಯ ಹೇಳಿಕೆ ಹಿನ್ನೆಲೆಯಲ್ಲಿ ಸರ್ಕಾರ ಎಸ್ಐಟಿ ತನಿಖೆ ಆದೇಶಿಸಿದ ಬೆನ್ನಲ್ಲೇ ಇಂದಿನಿಂದಲೇ ತನಿಖೆ ಆರಂಭವಾಗಲಿದೆ. ಪ್ರಕರಣದ ತನಿಖೆಗೆ ಇಂದು ಎಸ್ಐಟಿ ಅಧಿಕಾರಿಗಳ ತಂಡ ಧರ್ಮಸ್ಥಳಕ್ಕೆ ತೆರಳಿದ್ದು, ಇಂದಿನಿಂದ ತನಿಖೆಗೆ ಚಾಲನೆ…