ಕಾರ್ಕಳ ತಾಲೂಕಿನಲ್ಲಿ ಭಾರೀ ಗಾಳಿ ಮಳೆಗೆ ಅಪಾರ ಹಾನಿ
ಕಾರ್ಕಳ: ಕಾರ್ಕಳ ತಾಲೂಕಿನಲ್ಲಿ ಸುರಿದ ಭಾರಿ ಗಾಳಿ ಮಳೆಗೆ ಅಪಾರ ಹಾನಿಯಾಗಿದ್ದು ಸಾವಿರಾರು ರೂ. ನಷ್ಟ ಸಂಭವಿಸಿದೆ. ಕಲ್ಯಾ ಗ್ರಾಮದ ಪರಾಡಿ ಮನೆ ಎಂಬಲ್ಲಿ ಅಚ್ಯುತ ಆಚಾರ್ ಅವರ ಮನೆ ಹಾಗೂ ದನದ ಕೊಟ್ಟಿಗೆಗೆ ಮರ ಬಿದ್ದು ಅಂದಾಜು ರೂ.30,000 ನಷ್ಟವಾಗಿದೆ.…
