ಕಾರ್ಕಳದ ಮುಂಡ್ಲಿಯಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ನಿರ್ಬಂಧ ವಿಧಿಸಿದ್ದ ಪೊಲೀಸರಿಗೆ ತೀವ್ರ ಮುಖಭಂಗ: ಆಯೋಜಕರ ವಿರುದ್ಧ ದಾಖಲಾಗಿದ್ದ ದೂರಿಗೆ ಹೈಕೋರ್ಟ್ ತಡೆಯಾಜ್ಞೆ
ಕಾರ್ಕಳ : ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜಾರ್ಕಳ ಮುಂಡ್ಲಿಯಲ್ಲಿ ಕಳೆದ ಜ. 14ರಂದು ಶ್ರೀ ಈಶ್ವರ ಯಕ್ಷಗಾನ ಸಂಘದ ವತಿಯಿಂದ ನಡೆಯುತ್ತಿದ್ದ ಯಕ್ಷಗಾನ ಪ್ರದರ್ಶನಕ್ಕೆ ತಡೆಯೊಡ್ಡಿ ಆಯೋಜಕರು ಹಾಗೂ ಇತರರ ವಿರುದ್ಧ ಅಜೆಕಾರು ಪೊಲೀಸರು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ…
