14 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಹಳೆ ಆರೋಪಿ ಇಕ್ಬಾಲ್ ಅಹಮ್ಮದ್ ಅನ್ಸಾರಿ ಬಂಧನ
ಉಡುಪಿ, ಆ.31:ಕೊಲೆ ,ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ವ್ಯಕ್ತಿಯನ್ನು 14 ವರ್ಷಗಳ ಬಳಿಕ ಪಡುಬಿದ್ರೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಮೈಸೂರಿನ ನಿವಾಸಿ ಇಕ್ಬಾಲ್ ಅಹಮ್ಮದ್ ಅನ್ಸಾರಿ ಎಂಬಾತ ಬಂಧಿತ ಅರೋಪಿ. ಈತ ವಿದೇಶದಿಂದ ವಾಪಾಸು ಬರುತ್ತಿರುವ ಖಚಿತ ಮಾಹಿತಿ ಪಡೆದ ಪೊಲೀಸರು ಬೆಂಗಳೂರಿಗೆ…
