Month: August 2025

ಮತ್ತೆ ಮುನ್ನೆಲೆಗೆ ಬಂದ ಬಾಬಾ ಬುಡನ್ ಸ್ವಾಮಿ ದರ್ಗಾ ವಿವಾದ: ಉತ್ಖನನ ನಡೆಸುವಂತೆ ಹಿಂದೂ ಸಂಘಟನೆಗಳಿಂದ ಪಟ್ಟು

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಉತ್ಖನನ ಮಾಡುವಂತೆ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿವೆ. ದತ್ತಪೀಠ ಹಿಂದೂಗಳ ಪೀಠ ದತ್ತಾತ್ರೇಯ ಸ್ವಾಮಿ ತಪಸ್ಸು ಮಾಡಿದ ಜಾಗ.…

ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ: ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ, ಜೆಡಿಎಸ್ ರಣತಂತ್ರ

ಬೆಂಗಳೂರು: ಇಂದಿನಿAದ ಎರಡು ವಾರಗಳ ಕಾಲ ಮಳೆಗಾಲದ ವಿಧಾಮಂಡಲ ಅಧಿವೇಶನ ನಡೆಯಲಿದ್ದು, ಪ್ರಮುಖವಾಗಿ ಈ ಬಾರಿ ಹತ್ತು ಹಲವು ವಿಚಾರ ಮುಂದಿಟ್ಟು ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿಮತ್ತು ಜೆಡಿಎಸ್ ಸಜ್ಜಾಗಿವೆ. ಆರ್‌ಸಿಬಿ ಸಂಭ್ರಮಾಚರಣೆ ಸಂದರ್ಭದ ದುರಂತದಲ್ಲಿ 11 ಮಂದಿ ಅಮಾಯಕರ ಸಾವಿನ…

ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ

ಅಜೆಕಾರು: ಅಜೆಕಾರು ಬ್ರಾಹ್ಮಣ ಸಂಘದ ವತಿಯಿಂದ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ, ಸಂಕೀರ್ತನೆ, ವಿಪ್ರ ಮಹಿಳೆಯರಿಂದ ಲಕ್ಮೀ ಶೋಭಾನೆ ಕಾರ್ಯಕ್ರಮವು ಆ.10 ರಂದು ಅರ್ಚಕ ವೇದಮೂರ್ತಿ ಕೃಷ್ಣಮೂರ್ತಿ ಭಟ್ ಇವರ ನೇತೃತ್ವದಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮವು…

ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದು, ಇದೀಗ ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಬೆಂಗಳೂರಿನ ಕೆ.ಎಸ್ ಆರ್ ರೈಲು ನಿಲ್ದಾಣದಲ್ಲಿ ಬೆಂಗಳೂರು-ಬೆಳಗಾವಿ…

ಯುವಕರು ಸರ್ಕಾರದ ಯೋಜನೆಗಳನ್ನು ಜಾಣ್ಮೆಯಿಂದ ಬಳಸಿಕೊಂಡಾಗ ದೇಶದ ಪ್ರಗತಿ ಸಾಧ್ಯ: ಉಲ್ಲಾಸ್ ಕೆ.ಟಿ.ಕೆ.

ಕಾರ್ಕಳ: ನಿಟ್ಟೆ ಎನ್.ಎಂ.ಏ.ಎಂ.ಐ.ಟಿ ಸಂಸ್ಥೆಯ ಎಂ.ಸಿ.ಎ ವಿಭಾಗವು ಮಿನಿಸ್ಟ್ರಿ ಆಫ್ ಯೂತ್ ಅಫೇರ್ಸ್ ಅಂಡ್ ಸ್ಪೋರ್ಟ್ಸ್, ಮೈ ಭಾರತ ಉಡುಪಿ ಹಾಗೂ ಸ್ಟಾಫ್ ಡೆವಲಪ್ಮೆಂಟ್ ಸೆಂಟರ್, ನಿಟ್ಟೆ ಇವರೆಲ್ಲರ ಸಹಯೋಗದೊಂದಿಗೆ “ಬಿಲ್ಡಿಂಗ್ ಫ್ಯೂಚರ್ ಇಂಡಿಯಾ” ಎಂಬ ಕಾರ್ಯಾಗಾರವನ್ನು ನಿಟ್ಟೆ ಎನ್.ಎಂ.ಏ.ಎಂ.ಐ.ಟಿ ಯಲ್ಲಿ…

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ

ಕಾರ್ಕಳ: ಮಾದಕ ದ್ರವ್ಯಗಳು ಯುವ ಜನತೆಯ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ‘ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಆ.9 ರಂದು ನಡೆಯಿತು. ಕಾರ್ಕಳ ನಗರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್…

ಸಹಕಾರಿ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ ನಿಗದಿ:ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾಹಿತಿ

ತುಮಕೂರು,ಆ,10: ಗ್ರಾಮ ಪಂಚಾಯಿತಿಗಳ ಅಧ್ಯಕ್ಷ,ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಇರುವಂತೆ ಸಹಕಾರಿ ಸೌಲಭ್ಯ ಪಡೆಯುವ ಸಹಕಾರ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ ತರುವ ಮಸೂದೆ ರೂಪಿಸಲು ನಿರ್ಧರಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. 75ನೇ ಜನ್ಮದಿನಾಚರಣೆ ಅಂಗವಾಗಿ ಹೊರ ತರಲಾಗಿದ್ದ ‘ಸಹಕಾರ…

ಹೆಬ್ರಿ ಅಮೃತ ಭಾರತಿ ವಿದ್ಯಾಲಯದಲ್ಲಿ ರಕ್ಷಾಬಂಧನ ಕಾರ್ಯಕ್ರಮ

ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಗೋಸೇವಾ ಸಂಯೋಜಕ ಮಂಜು ಶಿವಪುರ ಮಾತನಾಡಿ ರಕ್ಷಾಬಂಧನ ಸಹೋದರತೆಯ ಸಂಕೇತ, ತ್ಯಾಗದ , ಶ್ರೀರಕ್ಷೆಯ ಸಂಕೇತವಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿನಿಯರು ಆರತಿ…

ರಾಜ್ಯ ಸರ್ಕಾರಕ್ಕೆ SEP ಆಯೋಗದಿಂದ ಅಂತಿಮ ವರದಿ ಸಲ್ಲಿಕೆ: ದ್ವಿಭಾಷಾ ನೀತಿ ಅನುಷ್ಠಾನಕ್ಕೆ ಶಿಫಾರಸು

ಬೆಂಗಳೂರು: ರಾಜ್ಯ ಶಿಕ್ಷಣ ನೀತಿ ಆಯೋಗವು (SEP) ಅಂತಿಮ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಶಾಲಾ ಶಿಕ್ಷಣದಲ್ಲಿ 2+8+4 ಸೂತ್ರ, ದ್ವಿಭಾಷಾ ನೀತಿ (ಕನ್ನಡ ಮತ್ತು ಇಂಗ್ಲಿಷ್​) ಸೇರಿದಂತೆ ಹಲವು ಶಿಫಾರಸುಗಳನ್ನು ಮಾಡಿದೆ. ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ಗೆ ಪರ್ಯಾಯವಾಗಿ…

ಕಾಂತಾರ ಚಿತ್ರದ ಕಂಬಳ ದೃಶ್ಯದಲ್ಲಿ ಮಿಂಚಿದ್ದ ಕೋಣ “ಅಪ್ಪು” ಇನ್ನಿಲ್ಲ

ಉಡುಪಿ : ಸ್ಯಾಂಡಲ್‌ವುಡ್‌ನ ಸೂಪರ್‌ಹಿಟ್ ಚಲನಚಿತ್ರ ಕಾಂತಾರದ ಕಂಬಳದ ದೃಶ್ಯಗಳಲ್ಲಿ ನಟ ರಿಷಬ್ ಶೆಟ್ಟಿ ಅವರೊಂದಿಗೆ ತೆರೆಯ ಮೇಲೆ ಮಿಂಚಿದ್ದ ಜನಪ್ರಿಯ ಕೋಣ ‘ಅಪ್ಪು’ ಸಾವನ್ನಪ್ಪಿದೆ. ಬೈಂದೂರು ತಾಲೂಕಿನ ಬೊಳಂಬಳ್ಳಿಯ ಕಂಬಳ ಪ್ರೇಮಿ ಪರಮೇಶ್ವರ ಭಟ್ ಅವರು ಅಪ್ಪು ಮತ್ತು ಕಾಲಾ…