Month: August 2025

ಕ್ರಿಯೇಟಿವ್ ಕಾಲೇಜಿನಲ್ಲಿ ಆ .13 ರಂದು ಕ್ರಿಯೇಟಿವ್ ಪುಸ್ತಕಧಾರೆ ಕಾರ್ಯಕ್ರಮ

ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಆಗಸ್ಟ್ 13ರಂದು “ಕ್ರಿಯೇಟಿವ್ ಪುಸ್ತಕ ಧಾರೆ – 2025” ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ… ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಸಮಾರಂಭ ಜರುಗಲಿರುವುದು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ…

ಬೈಲೂರು ಸೇವಾಶ್ರಮದಲ್ಲಿದ್ದ ವ್ಯಕ್ತಿ ಅನಾರೋಗ್ಯದಿಂದ ಸಾವು

ಕಾರ್ಕಳ: ಬೈಲೂರು ಹೊಸಬೆಳಕು ಸೇವಾ ಸಂಸ್ಥೆಯಲ್ಲಿ ಆಶ್ರಯ ಪಡೆದಿದ್ದ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಸುಮಾರು 4 ವರ್ಷಗಳ ಹಿಂದೆ ಕುಂದಾಪುರ ಕಡೆ ಬುದ್ಧಿಮಾಂದ್ಯನಾಗಿ ತಿರುಗಾಡುತ್ತಿದ್ದ ಸುಮಾರು 36 ವರ್ಷ ಪ್ರಾಯದ ಉಮೇಶ ಎಂಬುದಾಗಿ ಹೇಳುತ್ತಿದ್ದ ವ್ಯಕ್ತಿಯೊಬ್ಬರು ಆಶ್ರಯ ಪಡೆದಿದ್ದರು. ಅವರಿಗೆ ಕಳೆದ…

ಧರ್ಮಸ್ಥಳ ಪ್ರಕರಣ: ವಿಚಾರಣಾ ನ್ಯಾಯಾಲಯಕ್ಕೆ ಹೋಗಲು ಸುಪ್ರೀಂ ಕೋರ್ಟ್ ಸೂಚನೆ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಸುದ್ದಿಗಳ ವರದಿಗಾರಿಕೆ ನಿಷೇಧಕ್ಕೆ ಸಂಬಂಧಿಸಿದಂತೆ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಸೂಚಿಸಿದೆ. ದೇವಾಲಯವನ್ನು ನಿರ್ವಹಿಸುತ್ತಿರುವ ಕುಟುಂಬವನ್ನು ಗುರಿಯಾಗಿಸಿಕೊಂಡು ಪ್ರಕಟಿಸಿರುವ ಮಾನಹಾನಿಕರ ವಿಷಯಗಳನ್ನು ತೆಗೆದು ಹಾಕಲು ನಿರ್ದೇಶನ ನೀಡಬೇಕೆಂದು ಕೋರಿ ಧರ್ಮಸ್ಥಳ…

ಪರಶುರಾಮ ಹಿತರಕ್ಷಣಾ ವೇದಿಕೆಯೋ ಅಥವಾ ಉದಯ ಶೆಟ್ಟಿ ರಕ್ಷಣಾ ವೇದಿಕೆಯೋ?: ಪರಶುರಾಮ ಥೀಂ ಪಾರ್ಕ್ ಜನಜಾಗೃತಿ ಸಮಿತಿಯ ಸಚ್ಚಿದಾನಂದ ಶೆಟ್ಟಿ ಲೇವಡಿ

ಕಾರ್ಕಳ::ಪರಶುರಾಮ ಹಿತರಕ್ಷಣಾ ಸಮಿತಿಯೋ ಅಥವಾ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ರಕ್ಷಣಾ ವೇದಿಕೆಯೋ ಎಂದು ಬೈಲೂರಿನ ಪರಶುರಾಮ ಥೀಂ ಪಾರ್ಕ್ ಜನಜಾಗೃತಿ ಸಮಿತಿಯ ಸಚ್ಚಿದನಾಂದ ಶೆಟ್ಟಿ ಪ್ರಶ್ನಿಸಿದ್ದಾರೆ. ಪರಶುರಾಮ ಹಿತರಕ್ಷಣಾ ಸಮಿತಿಯನ್ನು ಬರ್ಖಾಸ್ತುಗೊಳಿಸಲಾಗಿದೆ ಎಂಬ ಸ್ಪಷ್ಟನೆ ಸಮಿತಿಯ ನಿಜ ಬಣ್ಣ…

ಆ. 10 ರಂದು ಕಾರ್ಕಳ ಹಾಗೂ ಹೆಬ್ರಿ ಬಂಟರ ಸಂಘದ ವತಿಯಿಂದ ಆಟಿಡೊಂಜಿ ಕೆಸರ್ದ  ಕೂಟ ಹಾಗೂ ಪ್ರತಿಭಾ ಪುರಸ್ಕಾರ

ಕಾರ್ಕಳ, ಆ 08: ಕಾರ್ಕಳ ಹಾಗೂ ಹೆಬ್ರಿ ಬಂಟರ ಸಂಘದ ಆಶ್ರಯದಲ್ಲಿ ಆಗಸ್ಟ್ 10 ರಂದು ಭಾನುವಾರ ಆಟಿಡೊಂಜಿ ಕೆಸರ್ದ ಕೂಟ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕಾರ್ಕಳ ಪೆರ್ವಾಜೆ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಬಂಟರ…

ಲೋಕಸಭಾ ಚುನಾವಣೆಯಲ್ಲಿ ಮತ ಕಳವು ಆರೋಪ: ಮತ ಕಳವು ಘೋಷಣೆಗೆ ಸಹಿ ಹಾಕುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ಸವಾಲು

ನವದೆಹಲಿ, ಆ 08:ಲೋಕಸಭಾ ಚುನಾವಣೆಯಲ್ಲಿ ದೊಡ್ಡ ಪ್ರಮಾಣದ ಮತ ಕಳ್ಳತನವಾಗಿದೆ ಎನ್ನುವ ರಾಹುಲ್ ಗಾಂಧಿ ಆರೋಪಗಳಿಗೆ ಕೇಂದ್ರ ಚುನಾವಣಾ ಆಯೋಗ ತಿರುಗೇಟು ನೀಡಿದೆ.ರಾಹುಲ್ ಗಾಂಧಿ ಆರೋಪಗಳು ಹಾಗೂ ತಮ್ಮ ಹೇಳಿಕೆಗಳನ್ನು ದೃಢೀಕರಿಸುವ ಔಪಚಾರಿಕ ಘೋಷಣೆಗೆ ಸಹಿ ಹಾಕಲಿ ಅಥವಾ ರಾಷ್ಟ್ರದ ಕ್ಷಮೆಯಾಚಿಸಲಿ…

ಧರ್ಮಸ್ಥಳದ ಹೋರಾಟಗಾರರಿಗೂ SDPI ಗೂ ಏನು ಸಂಬಂಧ? ಏನಿದರ ಒಳಮರ್ಮ?: ಇದು ಹಿಂದೂಗಳ ಧಾರ್ಮಿಕ ನಂಬಿಕೆಗಳ ವಿರುದ್ಧದ ಟೂಲ್ ಕಿಟ್: ಮಾಜಿ ಸಚಿವ ಸುನಿಲ್ ಕುಮಾರ್ ಗಂಭೀರ ಆರೋಪ

ಕಾರ್ಕಳ, ಆ08: ಧರ್ಮಸ್ಥಳದಲ್ಲಿ ಎಸ್ಐಟಿ ತನಿಖೆಯ ನಡೆಯುತ್ತಿರುವ ಸಂದರ್ಭದಲ್ಲಿ ಕ್ಷೇತ್ರದ ಪಾವಿತ್ರ್ಯತೆ ಹಾಗೂ ನಂಬಿಕೆಗೆ ಘಾಸಿಗೊಳಿಸುವ ಪ್ರಯತ್ನ ನಡೆಯುತ್ತಿದೆ. ಪೊಲೀಸರ ತನಿಖೆಯ ನಡುವೆ ಧರ್ಮ ಸ್ಥಳದಲ್ಲಿ ಎರಡು ಗುಂಪುಗಳ ಮಧ್ಯೆ ನಡೆದ ಘರ್ಷಣೆಯಲ್ಲಿ ಗಾಯಗೊಂಡ ಯುಟ್ಯೂಬರ್ ಗಳನ್ನು SDPI ಕಾರ್ಯಕರ್ತರು ಭೇಟಿ…

ಮತ ಕಳ್ಳತನದ ಕುರಿತು ರಾಹುಲ್ ಗಾಂಧಿ ಬಿಡುಗಡೆ ಮಾಡಿರುವ ದಾಖಲೆಗಳನ್ನು ಸುಳ್ಳು ಎಂದಾದರೆ ರಾಜಕೀಯ ನಿವೃತ್ತಿ : ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು, ಆ 08: ಕಳೆದ ಸಾಲಿನ ಲೋಕಸಭಾ ಚುನಾವಣೆಯಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎನ್ನುವ ರಾಹುಲ್ ಗಾಂಧಿಯವರ ಗಂಭೀರ ಆರೋಪಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ರಾಹುಲ್ ಬಿಡುಗಡೆಗೊಳಿಸಿರುವ ಆರೋಪ ಸುಳ್ಳಾದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಬಿಜೆಪಿ…

ಧರ್ಮಸ್ಥಳದ ಕುರಿತು ಸುದ್ದಿ ಪ್ರಸಾರಕ್ಕೆ ವಿಧಿಸಿದ್ದ ನಿರ್ಬಂಧ ತೆರವು ವಿಚಾರ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಗೆ ಸಲ್ಲಿಕೆಯಾದ ಮೇಲ್ಮನವಿ ಅರ್ಜಿ ವಿಚಾರಣೆ

ಬೆಳ್ತಂಗಡಿ, ಆ 08: ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ನೂರಾರು ಹೂಳಲಾಗಿದೆ‌ ಎಂಬ ಆರೋಪ ಕುರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಮಾಡದಂತೆ ಮಾಧ್ಯಮಗಳಿಗೆ ಹೇರಿದ್ದ ನಿರ್ಬಂಧ ತೆರವುಗೊಳಿಸಿದ್ದ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇಂದು ವಿಚಾರಣೆ ನಡೆಸಲಿದೆ. ‘ಕ್ಷೇತ್ರದ…

ಮತದಾರರ ಪಟ್ಟಿ ಬಳಸಿ ಡಿಜಿಟಲ್‌ ಜಾತಿ ಗಣತಿ: ಸಚಿವ ಎಚ್.ಕೆ ಪಾಟೀಲ್ ಮಾಹಿತಿ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಡಿಜಿಟಲ್‌ ಸಮೀಕ್ಷೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದ್ದು, ಲಭ್ಯವಿರುವ ಮತದಾರರ ಪಟ್ಟಿಯನ್ನೇ ಸಮೀಕ್ಷೆಗಾಗಿ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಸಚಿವ ಎಚ್.ಕೆ…