ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ಬರ್ಖಾಸ್ತು: ಪರಶುರಾಮ ಪ್ರತಿಮೆ ಪುನರ್ ನಿರ್ಮಾಣ ವಿಚಾರದಲ್ಲಿ ಪಿಐಎಲ್ ಸಲ್ಲಿಕೆ ಮಾಡಿರುವ ಮುನಿಯಾಲು ಉದಯ ಶೆಟ್ಟಿಯವರಿಗೆ ಪೂರ್ಣ ಬೆಂಬಲ: ಕೃಷ್ಣ ಶೆಟ್ಟಿ ಬಜಗೋಳಿ ಸ್ಪಷ್ಟನೆ
ಕಾರ್ಕಳ,ಆ 8: ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯು ರಾಜಕೀಯೇತರ ಸಮಿತಿಯಾಗಿದ್ದು, ಬೈಲೂರಿನ ಉಮಿಕ್ಕಲ್ ಬೆಟ್ಟದಲ್ಲಿ ಕಂಚಿನ ಪರಶುರಾಮ ಮೂರ್ತಿಯನ್ನು ಪುನರ್ ಸ್ಥಾಪಿಸುವ ಧಾರ್ಮಿಕ ಶ್ರದ್ದೆಯ ಸದುದ್ದೇಶವನ್ನು ಹೊಂದಿ ಅಸ್ತಿತ್ವಕ್ಕೆ ಬಂದಿತ್ತು. ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿಯವರು ಪರಶುರಾಮ ಥೀಮ್…
