Month: August 2025

ಕಾರ್ಕಳ: ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರ

ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಕಾರ್ಕಳ ತಾಲೂಕು,ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಕಾರ್ಕಳ ತಾಲೂಕಿನ ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರ ಜೋಡುರಸ್ತೆ ರಾಜಪುರ ಸಭಾ ಭವನದಲ್ಲಿ ನಡೆಯಿತು. ರಾಜಪುರ ಸಾರಸ್ವತ ಕ್ರೆಡಿಟ್ ಕೋ-…

ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ನ್ಯಾ.ನಾಗಮೋಹನ್ ದಾಸ್ ಆಯೋಗದಿಂದ ಸಿಎಂಗೆ ವರದಿ ಸಲ್ಲಿಕೆ

ಬೆಂಗಳೂರು,ಆ.04 : ಒಳಮೀಸಲಾತಿ ಜಾರಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಎಸ್ ಸಿ ಸಮುದಾಯದ ಆಂತರಿಕ ಸಮೀಕ್ಷೆ ನಡೆಸಲು ಸೂಚಿಸಿತ್ತು. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ತಂಡ ಸಮೀಕ್ಷೆ ನಡೆಸಿದ್ದು, ಸಮೀಕ್ಷೆಯ ಪ್ರಗತಿ ಕುರಿತು ನಿವೃತ್ತ ನ್ಯಾ.ನಾಗಮೋಹನದಾಸ್ ಆಯೋಗವು ಸಿಎಂ ಸಿದ್ದರಾಮಯ್ಯ…

ಜೆಎಂಎಂ ಪಕ್ಷದ ಸಂಸ್ಥಾಪಕ, ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೇನ್ ನಿಧನ

ನವದೆಹಲಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಶಿಬು ಸೊರೆನ್ ಅವರು ಸೋಮವಾರ ನಿಧನರಾಗಿದ್ದಾರೆ. ಮೂತ್ರಪಿಂಡ ಸಂಬAಧಿತ ಸಮಸ್ಯೆಯಿಂದ ಬಳಲುತ್ತಿದ್ದ ಸೊರೇನ್ ಅವರನ್ನು ಕಳೆದ ಜೂನ್ ತಿಂಗಳಲ್ಲಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಯಿಸಲಾಗಿತ್ತು. ಸುಮಾರು…

ನಿಟ್ಟೆ ಕಾಲೇಜಿನಲ್ಲಿ ಬಿ.ಇ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ : ನಾವೀನ್ಯತೆ, ದೀರ್ಘಕಾಲಿಕ ಸ್ನೇಹ ಮತ್ತು ಯಶಸ್ಸು ನಮ್ಮ ಗುರಿಯಾಗಿರಬೇಕು : ರೋಹಿತ್ ಭಟ್

ಕಾರ್ಕಳ: ಸೃಜನಶೀಲತೆ, ದೀರ್ಘಕಾಲಿಕ ಭಾಂದವ್ಯ ಮತ್ತು ಅರ್ಥಪೂರ್ಣ ಸಂಬಂಧಗಳನ್ನು ಜೀವನದಲ್ಲಿ ಸಂಪಾದಿಸಿ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುಂದುವರಿಯಬೇಕು ಎಂದು wrkwrk, 99ಗೇಮ್ಸ್, ರೋಬೋಸಾಫ್ಟ್ ಸಂಸ್ಥೆಗಳ ಸ್ಥಾಪಕ ಶ್ರೀ ರೋಹಿತ್ ಭಟ್ ಅಭಿಪ್ರಾಯಪಟ್ಟರು. ಶನಿವಾರ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ…

ಕಾರ್ಕಳ: ಎಸ್ ವಿ ಟಿ ವನಿತಾ ಪಿಯು ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

ಕಾರ್ಕಳ:ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ದಿನ ವಿಶೇಷ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಸಂಪನ್ಮೂಲ ವ್ಯಕ್ತಿ ರೇಷ್ಮಾ ಶೆಟ್ಟಿ ಗೋರೂರು ಆಟಿ ತಿಂಗಳ ಮಹತ್ವ ಮತ್ತು ವಿಶೇಷ ಸಂಪ್ರದಾಯಿಕ ಆಚರಣೆಗಳ ಬಗ್ಗೆ ಮಾಹಿತಿ ನೀಡಿದರು.…

ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಕೇಸ್: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ 10 ಲಕ್ಷ  ದಂಡ : ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದ ಕುರಿತಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆಯ ತೀರ್ಪು ಪ್ರಕಟಿಸಿದ್ದು, ಅಲ್ಲದೇ…

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮಂಗಳೂರು ಸೇರಿ 14 ಕಡೆ ಎನ್‌ಐಎ ದಾಳಿ

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ಬಜ್ಪೆಯಲ್ಲಿ 10 ಕಡೆ ಮತ್ತು ಸುರತ್ಕಲ್‌ನಲ್ಲಿ 4 ಕಡೆ ಹಲವರ ಮನೆ, ಕಚೇರಿ ಮೇಲೆ…

ಪರಶುರಾಮ ಥೀಮ್ ಪಾರ್ಕ್ ವಿವಿಧ ಹಂತದ ಹೋರಾಟ, ಜನಜಾಗೃತಿಗೆ ಬಿಜೆಪಿ ನಿರ್ಧಾರ: ಅಗಸ್ಟ್ 6ಕ್ಕೆ ಡಿಸಿ ಕಚೇರಿಗೆ ಬೃಹತ್ ವಾಹನ ಜಾಥ, ಸೆ.6ಕ್ಕೆ ಬೃಹತ್ ಕಾಲ್ನಡಿಗೆ ಜಾಥ-ಥೀಂ ಪಾರ್ಕ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ಟೂಲ್ ಕಿಟ್ ರಾಜಕೀಯದ ಬಣ್ಣ ಬಯಲಾಗಿದೆ- ಶಾಸಕ ವಿ.ಸುನಿಲ್ ಕುಮಾರ್

ಕಾರ್ಕಳ: ಬೈಲೂರಿನ ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಮುಂದುವರೆಯಬೇಕು, ಬಾಕಿ ಹಣ ಬಿಡುಗಡೆಗೊಳ್ಳಬೇಕು, ಕಾಂಗ್ರೆಸ್ ನಡೆಸುತ್ತಿರುವ ಸುಳ್ಳು ಅಪಪ್ರಚಾರದ ವಿರುದ್ಧ ಕಠಿಣ ಕ್ರಮ ಜರಗಿಸಬೇಕು, ಥೀಂ ಪಾರ್ಕ್ ಸಾರ್ವಜನಿಕ ವೀಕ್ಷಣೆಗೆ ತೆರೆಯಬೇಕು ಈ ಎಲ್ಲ ಅಂಶಗಳ ಬೇಡಿಕೆ ಮುಂದಿಟ್ಟುಕೊAಡು ಹಂತಹAತವಾಗಿ ತಾಲೂಕು,…

ಕಾರ್ಕಳ: ಬಿಂಬ ಪ್ರಕಾಶನ ಸಮೂಹ ಮಾಧ್ಯಮ ಸಂಸ್ಥೆಗಳ ಮುಖ್ಯಸ್ಥ ವಸಂತ್ ಕುಮಾರ್‌ ಗೆ ಡಿವಿಜಿ ಪ್ರಶಸ್ತಿ ಪ್ರದಾನ

ಕಾರ್ಕಳ ಆ.02; ಬಿಂಬ ಪ್ರಕಾಶನ ಸಮೂಹ ಮಾಧ್ಯಮ ಸಂಸ್ಥೆಗಳ ಮುಖ್ಯಸ್ಥ ವಸಂತ್ ಕುಮಾರ್‌ ಅವರಿಗೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ (ರಿ) ಬೆಂಗಳೂರು ಇದರ ವತಿಯಿಂದ ಸಾಹಿತಿ ಡಿ. ವಿ ಜಿಯವರ ಹೆಸರಿನಲ್ಲಿ ನೀಡಲಾಗುತ್ತಿರುವ ರಾಜ್ಯ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು.…

ಆಗಸ್ಟ್ 5 ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ:ಪ್ರತಿಭಟನೆಗೆ ಟಕ್ಕರ್ ಕೊಡಲು ಮುಂದಾದ ರಾಜ್ಯ ಸರ್ಕಾರ!

ಬೆಂಗಳೂರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಆಗಸ್ಟ್ 5 ರಿಂದ ನಾಲ್ಕು ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ನೌಕರರ ನಿರ್ಧರಿಸಿದ್ದಾರೆ. ಪ್ರತಿಭಟನೆಗೆ ಟಕ್ಕರ್ ಕೊಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಸಾರಿಗೆ ಇಲಾಖೆ ಖಾಸಗಿ ಬಸ್ ಮಾಲೀಕರ ಅಸೋಸಿಯೇಷನ್ ಜೊತೆ ಇಂದು…