Month: August 2025

ನಾಳೆ (ಆ.3) ಅಜೆಕಾರಿನಲ್ಲಿ “ಕೆಸರ್ಡೊಂಜಿ ದಿನ”

ಅಜೆಕಾರು : ಶ್ರೀ ಮಹಾದೇವಿ ಭಜನಾ ಮಂಡಳಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘ ಮರ್ಣೆ ಅಜೆಕಾರು ಮತ್ತು ಶ್ರೀ ಮಹಾದೇವಿ ಕ್ರಿಕೆಟರ್ಸ್ ನಡಿಬೆಟ್ಟು ಅಜೆಕಾರು ಇವರ ಜಂಟಿ ಸಹಯೋಗದಲ್ಲಿ ಮರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂದೂ ಬಾಂಧವರಿಗೆ ಕೆಸರ್ಡೊಂಜಿ ದಿನ ಕ್ರೀಡಾಕೂಟವು…

ಕಾರ್ಕಳ ಜ್ಞಾನಸುಧಾದಲ್ಲಿ ಎನ್.ಎಸ್.ಎಸ್ ಕಾರ್ಯಚಟುವಟಿಕೆಗಳ ಉದ್ಘಾಟನೆ

ಕಾರ್ಕಳ: ಎನ್.ಎಸ್.ಎಸ್‌ನ ಧ್ಯೇಯೋದ್ದೇಶ ವ್ಯಕ್ತಿತ್ವ ವಿಕಸನ. ಇದರ ಸ್ವಯಂ ಸೇವಕ ವಿದ್ಯಾರ್ಥಿಗಳು ಉತ್ತಮ ಕೇಳುಗರಾದರೆ ಶ್ರೇಷ್ಠ ವ್ಯಕ್ತಿಗಳಾಗಿ ಹೊರಹೊಮ್ಮಲು ಸಾಧ್ಯ ಎಂದು ನಿವೃತ್ತ ಪ್ರಾಂಶುಪಾಲರಾದ ಶಿವರಾಮ್ ಅಜ್ರಿ ಎಂ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಸಾಲಿನ…

ಮದ್ಯಪಾನ ಮಾಡಿ ಅಪಘಾತವಾದರೆ ವಿಮೆ ಪರಿಹಾರ ಬೇಡ: ಮೋಟಾರು ವಾಹನ ಕಾಯ್ದೆ ತಿದ್ದುಪಡಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಸಮಯದಲ್ಲಾಗುವ ಅಪಘಾತ ಪ್ರಕರಣಗಳಲ್ಲಿ ಮೂರನೇ ವ್ಯಕ್ತಿ ಅಂದರೆ ವಿಮಾ ಕಂಪನಿಗಳಿಂದ ಪರಿಹಾರದ ಮೊತ್ತ ಪಡೆಯುವುದನ್ನು ತಪ್ಪಿಸಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ಮೋಟಾರು ವಾಹನಗಳ ಕಾಯಿದೆ 1988ಕ್ಕೆ ತಿದ್ದುಪಡಿ ಮಾಡಬೇಕು ಎಂದು ಕರ್ನಾಟಕ…

ಧರ್ಮಸ್ಥಳದಲ್ಲಿ ಶವ ಹೂತಿಟ್ಟಿದ್ದಾರೆನ್ನಲಾದ ಪ್ರಕರಣ: ಮಾಧ್ಯಮಗಳ ಮೇಲಿನ ನಿರ್ಬಂಧ ರದ್ದುಪಡಿಸಿ ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು ಆ.01: ಧರ್ಮಸ್ಥಳದ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಅನಾಮಧೇಯ ಸಾಕ್ಷಿದಾರ ಹೇಳಿಕೆ ನೀಡಿರುವ ಪ್ರಕರಣದ ಕುರಿತು ಮಾಧ್ಯಮಗಳಿಗೆ ಸುದ್ದಿ ಪ್ರಸಾರಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ರದ್ದುಪಡಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಧರ್ಮಸ್ಥಳದ ಪ್ರಕರಣದ ಕುರಿತು ಸುದ್ದಿಗಳು ಪ್ರಕಟವಾಗದಂತೆ ಡಿ.ಹರ್ಷೇಂದ್ರ ಕುಮಾರ್…

ಮತ ಕಳ್ಳತನದ ಕುರಿತ ರಾಹುಲ್ ಗಾಂಧಿ ಆರೋಪ ಆಧಾರರಹಿತ ಮತ್ತು ಬೇಜವಾಬ್ದಾರಿತನದ್ದು:ಕೇಂದ್ರ ಚುನಾವಣಾ ಆಯೋಗ ಸ್ಪಷ್ಟನೆ

ನವದೆಹಲಿ:ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಮತಗಳ್ಳತನವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಆರೋಪಗಳಿಗೆ ಭಾರತೀಯ ಚುನಾವಣಾ ಆಯೋಗ ತಿರುಗೇಟು ನೀಡಿದ್ದು, ರಾಹುಲ್ ಗಾಂಧಿ ಆರೋಪ ಆಧಾರರಹಿತ ಮತ್ತು ಬೇಜವಾಬ್ದಾರಿತನದ್ದಾಗಿದೆ ಎಂದು ತೀಕ್ಷ÷್ಣವಾಗಿ ಪ್ರತಿಕ್ರಿಯಿಸಿದೆ. ರಾಹುಲ್ ಆರೋಪದ ಕುರಿತಂತೆ ಶುಕ್ರವಾರ ಚುನಾವಣಾ ಆಯೋಗವು…

ಅಜೆಕಾರು :ದೆಪ್ಪುತ್ತೆ ಅಂಗನವಾಡಿ ಕಾರ್ಯಕರ್ತೆ ಅಮ್ಮಣಿ ಹೃದಯಾಘಾತದಿಂದ ನಿಧನ

ಅಜೆಕಾರು: ಮರ್ಣೆ ಗ್ರಾಮದ ಮೇಲ್ಮನೆ ಗ್ರಾಮದ ಚೇಳಿಬೆಟ್ಟು ಎಂಬಲ್ಲಿ ಮಹಿಳೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮರ್ಣೆ ಗ್ರಾಮದ ರಾಘು ನಾಯ್ಕ ಎಂಬವರ ತಂಗಿ ಅಮ್ಮಣಿ (52) ಮೃತಪಟ್ಟವರು. ಅಮ್ಮಣಿ ಅವರು ಪತಿ ಪ್ರಭಾಕರ ಹಾಗೂ 2 ಹೆಣ್ಣು ಮಕ್ಕಳೊಂದಿಗೆ ಮರ್ಣೆ ಗ್ರಾಮದ ಮೇಲ್ಮನೆ…

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು

ಬೆಂಗಳೂರು: ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸಿದೆ. ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್ ಈ…

ಆನ್‌ಲೈನ್ ಜೂಜಾಟ ನಿಯಂತ್ರಣಕ್ಕೆ ಕಾನೂನು ರೂಪಿಸಲು ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಗೃಹ ಸಚಿವರಿಗೆ ಮನವಿ

ಬೆಂಗಳೂರು: ಆನ್‌ಲೈನ್ ಗೇಮಿಂಗ್ ನಿಯಂತ್ರಣ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ “ಸುರಾಜ್ಯ ಅಭಿಯಾನ” ಸಂಘಟನೆಯ ಪ್ರತಿನಿಧಿ ತಂಡದ ಸದಸ್ಯರು ರಾಜ್ಯ ಗೃಹ ಸಚಿವರಾದ ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಕಳೆದ 3 ವರ್ಷಗಳಲ್ಲಿ ಆನ್‌ಲೈನ್ ಜೂಜಾಟದ ಕಾರಣ…

ಚಾಲಕರಿಗೆ ಕಡ್ಡಾಯ ಹೆಲ್ತ್ ಕಾರ್ಡ್: ಆರೋಗ್ಯ ಇಲಾಖೆಯಿಂದ ಹೊಸ ನಿಯಮಕ್ಕೆ ಚಿಂತನೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚು ಕಂಡುಬರುತ್ತಿವೆ. ಸರ್ಕಾರವು ಹೃದಯಾಘಾತ ಪ್ರಕರಣಗಳ ಹೆಚ್ಚಳಕ್ಕೆ ಕಾರಣಗಳೇನು ಎಂಬುದನ್ನು ಪತ್ತೆ ಮಾಡಲು ತಾಂತ್ರಿಕ ಸಲಹಾ ಸಮಿತಿಗೆ ಸೂಚಿಸಿತ್ತು.ಅದರಂತೆ ಸಮಿತಿ ವರದಿಯನ್ನೂ ನೀಡಿತ್ತು. ಈ ವರದಿಗಳಲ್ಲಿ ಚಾಲಕರಲ್ಲಿಯೇ ಹೃದಯಾಘಾತ ಪ್ರಕರಣಗಳು ಹೆಚ್ಚು ಕಂಡುಬರುತ್ತಿರುವುದು ಉಲ್ಲೇಖವಾಗಿದ್ದು,…