Month: August 2025

ನಿಟ್ಟೆ: ಡಾ.ಎನ್.ಎಸ್.ಎ.ಎಮ್ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನಶಾ ಮುಕ್ತ ಭಾರತ’ ಅಭಿಯಾನ

ಕಾರ್ಕಳ : ಡಾ.ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾದಕ ದ್ರವ್ಯ ವ್ಯಸನ ವಿರೋಧಿ ಸಮಿತಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೇಂಜರ್ಸ್ & ರೋವರ್ಸ್ ಘಟಕ ಹಾಗೂ ಯೂತ್ ರೆಡ್ ಕ್ರಾಸ್ ಸೊಸೈಟಿ ಸಹಯೋಗದಲ್ಲಿ ಕಾರ್ಕಳ…

ಕೃಷ್ಣರಾಜ ಹೆಗ್ಡೆ (ತಮ್ಮಣ್ಣ) ಅವರಿಗೆ ಬಿಜೆಪಿಯಿಂದ ಶೃದ್ದಾಂಜಲಿ

ಕಾರ್ಕಳ: ಇತ್ತೀಚೆಗೆ ನಿಧನರಾದ ಸಮಾಜಸೇವಕ ಕೃಷ್ಣರಾಜ ಹೆಗ್ಡೆ (ತಮ್ಮಣ್ಣ) ಅವರಿಗೆ ಕಾರ್ಕಳ ಬಿಜೆಪಿ ವತಿಯಿಂದ ಶಾಸಕ ಸುನಿಲ್ ಕುಮಾರ್ ನಿವಾಸದಲ್ಲಿ ಶೃದ್ಧಾಂಜಲಿ ಅರ್ಪಿಸಲಾಯಿತು. ಕೃಷ್ಣರಾಜ ಹೆಗ್ಡೆ ಅವರು ಸದಾ ಸಮಾಜದ ಹಿತವನ್ನು ಕಾಳಜಿಯಿಂದ ನೋಡಿಕೊಂಡು, ನಿಸ್ವಾರ್ಥ ಸೇವಾ ಮನೋಭಾವದ ಮೂಲಕ ಎಲ್ಲರಿಗೂ…

ಕಾಂಗ್ರೆಸ್‌ನಲ್ಲಿ ಕಿಡಿ ಹೊತ್ತಿಸಿದ ಡಿಕೆ ಶಿವಕುಮಾರ್ ಆರ್‌ಎಸ್‌ಎಸ್ ಗೀತೆ: ಕಾಂಗ್ರೆಸ್ ಆಂತರಿಕ ವಲಯದಲ್ಲಿ ತೀವೃ ಅಸಮಧಾನ!

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ಕಾಲ್ತುಳಿತ ಘಟನೆಯ ಕುರಿತು ವಿಧಾನಸಭೆ ಕಲಾಪದಲ್ಲಿ ಚರ್ಚೆ ನಡೆದ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ‘ನಮಸ್ತೇ ಸದಾ ವತ್ಸಲೇ’ ಎಂದು ಆರ್‌ಎಸ್‌ಎಸ್ ಗೀತೆ ಹಾಡಿರುವುದು ಈಗ ಕಾಂಗ್ರೆಸ್ ಆಂತರಿಕ ವಲಯದಲ್ಲಿ ತೀವೃ ಅಸಮಧಾನಕ್ಕೆ ಕಾರಣವಾಗಿದೆ.…

ಧರ್ಮಸ್ಥಳ ಪ್ರಕರಣ: ಆರೋಪಿ ಚಿನ್ನಯ್ಯನ ಬೆನ್ನುಬಿದ್ದ SIT, ಮಾಹಿತಿ ಸಂಗ್ರಹಕ್ಕೆ ಮಂಡ್ಯ-ತಮಿಳುನಾಡಿಗೆ ಭೇಟಿ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತಿದ್ದಾಗಿ ಹೇಳಿದ್ದ ಆರೋಪಿ ಚಿನ್ನಯ್ಯ ಬಂಧನವಾಗಿದ್ದು, ಕ್ಷಣ ಕ್ಷಣಕ್ಕೂ ಹೊಸ ಅಂಶ ಆಚೆ ಬರುತ್ತಿದೆ. ಸದ್ಯ ಬೆಳ್ತಂಗಡಿ ಎಸ್‌ಐಟಿ ಕಚೇರಿಯಲ್ಲಿರುವ ಚಿನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಿದ್ದು, ಚಿನ್ನಯ್ಯ ಕೋರ್ಟ್​ ತೆಗೆದುಕೊಂಡು ಹೋಗಿದ್ದ ಮಾನವನ ತಲೆ ಬುರುಡೆ ಬಗ್ಗೆ…

ಇನ್ನೆರಡೇ ದಿನಗಳಲ್ಲಿ ಬರಲಿದೆ ಗಣೇಶ ಹಬ್ಬ: ಮೂರ್ತಿ ಪ್ರತಿಷ್ಠಾಪನೆಗೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಗಣೇಶ ಚತುರ್ಥಿಗೆ ಎರಡೇ ದಿನಗಳಿದ್ದು, ಹಬ್ಬದ ಆಚರಣೆಗೆ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ಭರದಿಂದ ಸಿದ್ಧತೆ ನಡೆಸುತ್ತಿವೆ. ಈ ನಡುವೆ ಹಬ್ಬದ ಆಚರಣೆ ಸಂಬಂಧ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯಾದ್ಯಂತ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳ…

ಎಲ್ ಸಂತೋಷ್ ಗೆ ಅವಹೇಳನ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು.!

ಉಡುಪಿ,ಆ.23: ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾದ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ಜಿಲ್ಲಾ ಸೆಷನ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮಹೇಶ್ ಶೆಟ್ಟಿಯವರನ್ನು ಶನಿವಾರ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ…

ಧರ್ಮಸ್ಥಳ ಬುರುಡೆ ಪ್ರಕರಣ: ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೇ ಇದ್ದಾರೆ :ಬಂಧಿತ ಮುಸುಕುಧಾರಿ ಚಿನ್ನಯ್ಯ ಸ್ಫೋಟಕ ಹೇಳಿಕೆ!: ಬಂಧಿತ ಚಿನ್ನಯ್ಯಗೆ 10 ದಿನ ಕಾಲ ಪೊಲೀಸ್ ಕಸ್ಟಡಿ

ಬೆಳ್ತಂಗಡಿ,ಆ.23 :ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ತಲೆಬುರುಡೆ ಹಿಡಿದಿಕೊಂಡು ಪೊಲೀಸರ ಮುಂದೆ ಬಂದಿದ್ದ ಮುಸುಕುಧಾರಿಯನ್ನು ಪೊಲೀಸರು ಬಂಧಿಸಿದ್ದು,ಈ ಪ್ರಕರಣಕ್ಕೆ ಸಂಬAಧಪಟ್ಟAತೆ ಎಸ್‌ಐಟಿ ವಿಚಾರಣೆಯ ವೇಳೆ, ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆಯೇ ಇದ್ದಾರೆ ನನಗೆ 2 ಲಕ್ಷ ಹಣ ಕೊಟ್ಟಿದ್ದಾರೆ…

ಸಾಮಾಜಿಕ ಜಾಲತಾಣದಲ್ಲಿ ದಸರಾ ಕುರಿತು ಆಕ್ಷೇಪಾರ್ಹ ಪೋಸ್ಟ್: ನಿಟ್ಟೆಯ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

ಕಾರ್ಕಳ, ಆ. 23; ಸಾಮೂಹಿಕ ಜಾಲತಾಣದಲ್ಲಿ ವಿಶ್ವವಿಖ್ಯಾತ ದಸರಾ ಆಚರಣೆಯ ವಿಚಾರದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಕಾರ್ಕಳ ತಾಲೂಕು ನಿಟ್ಟೆಯ ವ್ಯಕ್ತಿಯ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದೀಪ್ ಶೆಟ್ಟಿ ನಿಡ್ಡೆ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿ…

ಧರ್ಮಸ್ಥಳ ಪ್ರಕರಣ: ಮುಸುಕುಧಾರಿ ಚಿನ್ನಯ್ಯ ಅಲಿಯಾಸ್ ಚೆನ್ನ 10 ದಿನ ಎಸ್ಐಟಿ ವಶಕ್ಕೆ:ಬೆಳ್ತಂಗಡಿ ನ್ಯಾಯಾಲಯ ಆದೇಶ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದುಕೊಂಡು ಬಂದಿದ್ದ ದೂರುದಾರ ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು 10 ದಿನಗಳ ಕಾಲ ವಿಶೇಷ ತನಿಖಾ ತಂಡದ (ಎಸ್​ಐಟಿ) ವಶಕ್ಕೆ ಒಪ್ಪಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನ್ಯಾಯಾಲಯ ಆದೇಶಿಸಿದೆ. ಇಂದಿನಿಂದ ಹತ್ತು…

DevRev Gr.ai.ce ಮಹಿಳಾ ಹ್ಯಾಕಥಾನ್ ನಲ್ಲಿ ನಿಟ್ಟೆ ತಾಂತ್ರಿಕ ವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ನಿಟ್ಟೆ ಕ್ಯಾಂಪಸ್ನಲ್ಲಿ ನಡೆದ ದೇವ್ ರೆವ್ ಕಂಪೆನಿಯ ನೇತೃತ್ವದ ಜಿಆರ್.ಎಐ.ಸಿಇ ಮಹಿಳಾ ಹ್ಯಾಕಥಾನ್ನಲ್ಲಿ ಉನ್ನತ ಗೌರವಗಳನ್ನು ಪಡೆಯುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ಈ ಕಾರ್ಯಕ್ರಮದಲ್ಲಿ 400 ಕ್ಕೂ ಹೆಚ್ಚು…