ಧರ್ಮಸ್ಥಳ ಪ್ರಕರಣ: ಎಸ್ಐಟಿ ಅಧಿಕಾರಿಗಳಿಂದ ಮುಸುಕುಧಾರಿ ಚೆನ್ನಯ್ಯನ ಬಂಧನ
ಬೆಳ್ತಂಗಡಿ, ಆ. 23: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ದೂರು ವಿಚಾರವಾಗಿ ಇದೀಗ ಎಸ್ಐಟಿ ಅಧಿಕಾರಿಗಳು ಮುಸುಕುಧಾರಿ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಬಂಧಿಸಿದ್ದಾರೆ. ತಲೆಬುರುಡೆ ತಂದ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಬಂಧಿಸಿದ್ದು, ತಲೆಬುರುಡೆ ಎಲ್ಲಿಂದ ತಂದಿದ್ದ ಎನ್ನುವ ಕುರಿತು ಆತನಿಂದ ಮಾಹಿತಿ…
