Month: August 2025

ಪ್ರಾಕೃತಿಕ ವಿಕೋಪದಿಂದ ಆಗಿರುವ ಹಾನಿಗೆ ತುರ್ತು ಪರಿಹಾರ ಬಿಡುಗಡೆಗೆ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಆಗ್ರಹ

ಕಾರ್ಕಳ,ಆ,19: ಕಾರ್ಕಳ ತಾಲೂಕಿನಾದ್ಯಂತ ಅತಿಯಾದ ಗಾಳಿ ಮಳೆಯಿಂದ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಬಿಜೆಪಿ ಕ್ಷೇತ್ರಧ್ಯಕ್ಷ ನವೀನ್‌ ನಾಯಕ್‌ ಆಗ್ರಹಿಸಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಸೋಮವಾರ ಅತಿಯಾದ ಮಳೆ ಹಾಗೂ ಸುಂಟರ…

ಬೈಲೂರು: ಬಿಜೆಪಿ ಮುಖಂಡ, ಹೊಟೇಲ್ ಉದ್ಯಮಿ ಕೃಷ್ಣರಾಜ್ ಹೆಗ್ಡೆ(ತಮ್ಮಣ್ಣ) ಆತ್ಮಹತ್ಯೆ

ಕಾರ್ಕಳ, ಆ 19: ಬಿಜೆಪಿ ಮುಖಂಡ ಹಾಗೂ ಹೊಟೇಲ್ ಉದ್ಯಮಿ ಕಾರ್ಕಳ ತಾಲೂಕಿನ ಬೈಲೂರು ನಿವಾಸಿ ಕೃಷ್ಣರಾಜ್ ಹೆಗ್ಡೆ(46) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ನಡೆದಿದೆ. ಮಂಗಳವಾರ ಮುಂಜಾನೆ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ಕೃಷ್ಣರಾಜ್ ಹೆಗ್ಡೆಯವರು ಆತ್ರಾಡಿಯ…

ಧರ್ಮಸ್ಥಳ ಅಸ್ಥಿಪಂಜರ ಪ್ರಕರಣದಲ್ಲಿ ಶೀಘ್ರವೇ ಸತ್ಯಾಸತ್ಯತೆ ಹೊರಬಲಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು, ಆ,19(ವಿಧಾನಸೌಧ): ಧರ್ಮಸ್ಥಳದ ಹೆಸರಿಗೆ ಕಳಂಕ ಬರಬಾರದು ಎಂಬ ಕಾರಣಕ್ಕೆ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ.ಈ ಕುರಿತು ಶೀಘ್ರವೇ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಅವರು ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ…

ಅಧಿವೇಶನ ಮುಗಿದ ನಂತರ ಅನರ್ಹ ಪಡಿತರ ಚೀಟಿ ರದ್ದತಿಗೆ ಕ್ರಮ: ಸಚಿವ ಕೆ.ಎಚ್ ಮುನಿಯಪ್ಪ

ವಿಧಾನ ಪರಿಷತ್‌ (ಆ.19): ಅಧಿವೇಶನ ಮುಗಿದ ನಂತರ ಬಿಪಿಎಲ್‌ ಪಡಿತರ ಚೀಟಿ ಪಡೆದಿರುವ ಅನರ್ಹರನ್ನು ಪತ್ತೆ ಮಾಡಿ ಎಪಿಎಲ್‌ ಕಾರ್ಡ್‌ ನೀಡಲು ಕ್ರಮ ಕೈಗೊಳ್ಳಲಾಗುವುದು, ಅನರ್ಹ ಪಡಿತರ ಚೀಟಿ ರದ್ದತಿ ನಂತರ ಹೊಸ ಪಡಿತರ ಚೀಟಿ ನೀಡಲಾಗುವುದು ಎಂದು ಆಹಾರ ಮತ್ತು…

ಭಾರೀ ಮಳೆ ಹಿನ್ನೆಲೆಯಲ್ಲಿ ಇಂದೂ ಕೂಡ ಮಂಗಳವಾರ (ಆ.19) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿ ಹಾಗೂ ITI ತರಗತಿಗಳಿಗೆ ರಜೆ

ಉಡುಪಿ, ಆ,19: ಕರಾವಳಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ಇಂದೂ ಕೂಡ ಮಂಗಳವಾರ (ಆ.19) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿ ಹಾಗೂ ITI ತರಗತಿಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ.ಟಿ.ಕೆ ಆದೇಶಿಸಿದ್ದಾರೆ.

ಉಡುಪಿ:ವಿದ್ಯಾರ್ಥಿ ವೇತನ ವಿತರಣೆ, ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ: ಸೇವೆಯ ಮೂಲಕ ಜೀವನದ ಸಾಫಲ್ಯತೆಯನ್ನು ಕಾಣಬೇಕು : ಸಿ.ಎ. ಕಾರ್ಕಳ ಕಮಲಾಕ್ಷ ಕಾಮತ್

ಉಡುಪಿ: ಸೇವೆಯ ಮೂಲಕ ಜೀವನದ ಸಾಫಲ್ಯತೆಯನ್ನು ಕಾಣಬೇಕು. ರಾಮನ ನಡೆ ಕೃಷ್ಣನ ನುಡಿ ನಮ್ಮದಾಗಬೇಕು. ವಿದ್ಯಾರ್ಥಿಗಳು ಕಷ್ಟದ ಸಂದರ್ಭದಲ್ಲಿ ಕೈಹಿಡಿದ ಸಮಾಜದ ಋಣವನ್ನು, ಮುಂದೆ ವಿದ್ಯಾಭ್ಯಾಸದಲ್ಲಿ ಶ್ರೇಷ್ಠತೆಯ ಸಾಧನೆಗೈದು ಉದ್ಯೋಗ ಅಥವಾ ಉದ್ಯಮದ ಮೂಲಕ ಸಮಾಜಕ್ಕೆ ಹಿಂದುರುಗಿಸುವ ಸಂಕಲ್ಪ ಕೈಗೊಳ್ಳಬೇಕು ಎಂದು…

ಕೇಂದ್ರ ಸರಕಾರದ ಹಿಂದಿ ಸಲಹಾ ಸಮಿತಿಗೆ ನಿಟ್ಟೆ ಕಾಲೇಜಿನ ಡಾ| ದಯಾನಂದ ಎನ್ ಬಾಯಾರ್ ನೇಮಕ

ಕಾರ್ಕಳ: ಕೇಂದ್ರ ಸರಕಾರದ ಹಣಕಾಸು ಸಚಿವಾಲಯದ ಕಂದಾಯ, ವೆಚ್ಚ, ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ಇಲಾಖೆಗಳ ಅಧಿಕೃತ ಭಾಷಾ ಸಮಿತಿಯ ಹಿಂದಿ ಸಲಹಾ ಸಮಿತಿಗೆ ಡಾ| ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ…

ಕಾರ್ಕಳ: ಯುವ ಕಾಂಗ್ರೆಸ್ ಸಮಿತಿಯಿಂದ ‘ನಮ್ಮ ಮತ-ನಮ್ಮ ಹಕ್ಕು-ನಮ್ಮ ಹೋರಾಟ’ ಸ್ಟಿಕ್ಕರ್ ಅಭಿಯಾನ

ಕಾರ್ಕಳ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆದೇಶದಂತೆ ಚುನಾವಣೆಯಲ್ಲಿ ಮತಗಳ್ಳತನ ಆರೋಪ ಹಿನ್ನಲೆ ಇಂದು ಯುವ ಕಾಂಗ್ರೇಸ್ ಸಮಿತಿಯ ನೇತೃತ್ವದಲ್ಲಿ ಕಾರ್ಕಳ ವಿಧಾನಸಭಾ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ‘ನಮ್ಮ ಮತ-ನಮ್ಮ ಹಕ್ಕು-ನಮ್ಮ ಹೋರಾಟ’ ಸ್ಟಿಕ್ಕರ್ ಅಭಿಯಾನ ನಡೆಯಿತು.…

ಧರ್ಮಸ್ಥಳ ಬುರುಡೆ ಪ್ರಕರಣ:FSL ವರದಿ ಬರುವ ತನಕ ಧರ್ಮಸ್ಥಳದಲ್ಲಿ ಉತ್ಖನನ ತಾತ್ಕಾಲಿಕವಾಗಿ ಸ್ಥಗಿತ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಾಹಿತಿ

ಬೆಂಗಳೂರು,ಆ.18: ಧರ್ಮಸ್ಥಳದ ಬುರುಡೆ ಪ್ರಕರಣದ ಕುರಿತು ರಾಜಕೀಯ ತಿಕ್ಕಾಟ ಜೋರಾಗಿದ್ದು, ಈ ನಡುವೆ ಗೃಹ ಸಚಿವ ಪರಮೇಶ್ವರ್, FSL ವರದಿ ಬರುವ ತನಕ ಉತ್ಖನನ ಸ್ಥಗಿತಗೊಳಿಸಲಾಗಿದೆ ಎಂದು ಸದನದಲ್ಲಿ ಉತ್ತರಿಸಿದ್ದಾರೆ. ಪ್ರತಿಪಕ್ಷ ಬಿಜೆಪಿ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿ, ಅಪರಿಚಿತ ಸಾಕ್ಷಿದಾರ ವ್ಯಕ್ತಿಗೆ…

ಅಜೆಕಾರು : ಸ್ವಯಂಪ್ರೇರಿತ ರಕ್ತದಾನ ಶಿಬಿರ

ಕಾರ್ಕಳ : ಶಾಸಕ‌ ವಿ ಸುನೀಲ್ ಕುಮಾರ್ ಅವರ ಹುಟ್ಟುಹಬ್ಬದ ‌ಪ್ರಯುಕ್ತ‌ ಬಿಜೆಪಿ ಶಕ್ತಿ ಕೇಂದ್ರ ಮರ್ಣೆ- ಅಜೆಕಾರು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ರಕ್ತನಿಧಿ ಕೇಂದ್ರ ಕೆಎಂಸಿ‌ ಮಣಿಪಾಲ‌ ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವು ಆ.…