Month: September 2025

ರಾಜ್ಯ ಕಾಂಗ್ರೆಸ್ ಸರ್ಕಾರ ಕೈಗೊಂಡಿರುವ ಅವೈಜ್ಞಾನಿಕ ಜನಗಣತಿಗೆ ಕಾರ್ಕಳ ಬಿಜೆಪಿ ಖಂಡನೆ

ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರ ಕೈಗೊಂಡಿರುವ ಜನಗಣತಿ ಸಂಪೂರ್ಣವಾಗಿ ರಾಜಕೀಯ ಉದ್ದೇಶಗಳನ್ನು ಪೂರೈಸುವ ಸಲುವಾಗಿ ಸರ್ಕಾರದ ಮೂಲಕ ನಡೆಸಲ್ಪಡುತ್ತಿದೆ. ಅಲ್ಲದೇ ಈ ಜನಗಣತಿ ವೈಜ್ಞಾನಿಕವಾಗಿಲ್ಲ, ಸಮಾಜದ ಹಿತಾಸಕ್ತಿಯ ದೃಷ್ಟಿಯಿಂದಲೂ ಇದು ಸರಿಯಿಲ್ಲ. ಆದ್ದರಿಂದ ಈ ಜಾತಿ ಜನಗಣತಿಯನ್ನು ಕಾರ್ಕಳ ಬಿಜೆಪಿ ತೀವೃವಾಗಿ…

ಕಾರ್ಕಳ ಜ್ಞಾನಸುಧಾದಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಕಾರ್ಕಳ : ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಉಡುಪಿಯ ವಿ-ರೀಚ್ ಅಕಾಡೆಮಿಯ ಮುಖ್ಯಸ್ಥ ಸಿ.ಎಸ್ ಸಂತೋಷ್ ಪ್ರಭು ಇವರಿಂದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಜರುಗಿತು. ಪ್ರಸ್ತುತ ವಾಣಿಜ್ಯ ಕ್ಷೇತ್ರದಲ್ಲಿ ಇರುವ ವಿಪುಲ ಅವಕಾಶಗಳ ಬಗ್ಗೆ ತಿಳಿಸುತ್ತ…

ಹೆಬ್ರಿ ಅನ್ನಪೂರ್ಣೇಶ್ವರಿ ದೇವಿ ಸನ್ನಿಧಿಯಲ್ಲಿ ಚಂಡಿಕಾಯಾಗ

ಹೆಬ್ರಿ : ಇಲ್ಲಿನ ಬೈಲುಮನೆ ಶ್ರೀ ರಾಘವೇಂದ್ರ ಮಠದ ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ಶರನ್ನವರಾತ್ರಿ ಪ್ರಯುಕ್ತ ಮಹಾ ಚಂಡಿಕಾಯಾಗವು ಪ್ರಧಾನ ಅರ್ಚಕ ವೇದಮೂರ್ತಿ ಎಚ್ ಗೋಪಾಲ ಆಚಾರ್ಯ ಇವರ ನೇತೃತ್ವದಲ್ಲಿ ಸೆ.30 ರಂದು ನಡೆಯಿತು. ದೇವಿಗೆ ಪಂಚಾಮೃತ ಅಭಿಷೇಕ, ಸಹಸ್ರನಾಮಾರ್ಚನೆ, ಮಹಾಪೂಜೆ, ಬ್ರಾಹ್ಮಣ…

ಉಡುಪಿ: ಉಚ್ಚಿಲ ದಸರಾ ಶೋಭಾಯಾತ್ರೆ ಹಿನ್ನಲೆ: ಅ.2 ರಂದು ಉಡುಪಿ ಮಂಗಳೂರು ಘನ ವಾಹನ ಸಂಚಾರದ ಮಾರ್ಗ ಬದಲಾವಣೆ

ಉಡುಪಿ: ಉಚ್ಚಿಲ ದಸರಾ -2025 ರ ಪ್ರಯುಕ್ತ ಅಕ್ಟೋಬರ್.2 ರಂದು ಬೃಹತ್ ಶೋಭಾಯತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಸಾಗಲಿರುವುದರಿಂದ ವಾಹನ ದಟ್ಟಣೆ ಉಂಟಾಗಿ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಆದ್ದರಿಂದ ಅಂದು ಉಡುಪಿ-ಮಂಗಳೂರು ಮಾರ್ಗವಾಗಿ ಬರುವ ಘನ ವಾಹನಗಳು…

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿಯನ್ನು 1 ವರ್ಷ ದಕ್ಷಿಣ ಕನ್ನಡ ಜಿಲ್ಲೆಯಿಂದ, ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿತ್ತು.‌ ಇದಕ್ಕೆ ತಡೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ತಿಮರೋಡಿಗೆ ಈಗ ತಾತ್ಕಾಲಿಕ ಜಯ ಸಿಕ್ಕಿದೆ. ಅಕ್ಟೋಬರ್ 8…

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಸಿವಿಲ್ ನೇರ ನೇಮಕಾತಿಗಳಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಸಿವಿಲ್ ಸೇವಾ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಮೂರು ವರ್ಷ ವಯೋಮಿತಿ ಸಡಿಲಿಕೆ ಮಾಡಿ ಸೋಮವಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ನಡೆಸುವ ನೇರ ನೇಮಕಾತಿಯಲ್ಲಿ…

ಕಾರ್ಕಳ: ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಹೃದಯಕ್ಕಾಗಿ ನಡಿಗೆ

ಕಾರ್ಕಳ: ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ, ರೋಟರಾಕ್ಟ್ ಕ್ಲಬ್ ಶ್ರೀ ಭುವನೇಂದ್ರ ಕಾಲೇಜು, ರೋಟರಾಕ್ಟ್ ಕ್ಲಬ್ ಸರಕಾರಿ ಪಾಲಿಟೆಕ್ನಿಕ್ ಇವರ ಜಂಟಿ ಆಶ್ರಯದಲ್ಲಿ ಡಾ. ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವರ ಸಹಯೋಗದೊಂದಿಗೆ ವಿಶ್ವ ಹೃದಯ…

ಕಾರ್ಕಳ: ತಾಲೂಕು ಜನಜಾಗೃತಿ ವೇದಿಕೆಯ ತ್ರೈಮಾಸಿಕ ಸಭೆ

ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಕಾರ್ಕಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಾರ್ಕಳ ತಾಲೂಕಿನ ಜನ ಜಾಗೃತಿ ವೇದಿಕೆ ತ್ರೈಮಾಸಿಕ ಸಭೆ ಸೋಮವಾರ ಕಾರ್ಕಳ ಯೋಜನಾ ಕಚೇರಿಯಲ್ಲಿ ನಡೆಯಿತು. ಜನಜಾಗೃತಿ ಸದಸ್ಯರಾದ ಮಿತ್ರ ಪ್ರಭ ಹೆಗ್ಡೆ…

ಕರ್ನಾಟಕದ ಪ್ರಸಿದ್ಧ ದೇಗುಲಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ವಂಚನೆ: ಇಬ್ಬರು ಆರೋಪಿಗಳ ಬಂಧನ

ಚಿಕ್ಕಮಗಳೂರು, ಸೆಪ್ಟೆಂಬರ್ 30: ಕರ್ನಾಟಕದ ಪ್ರತಿಷ್ಠಿತ ದೇವಾಲಯಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ಭಕ್ತರಿಂದ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ, ಶೃಂಗೇರಿ ಮಠ ಸೇರಿದಂತೆ ರಾಜ್ಯದ ಪ್ರಮುಖ ದೇವಾಲಯಗಳ ಪ್ರಸಾದ…

ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸಿ ಗೋ ಕಳ್ಳತನ ನಡೆಸಿರುವುದು ಅತ್ಯಂತ ಖಂಡನೀಯ: ಬಿಜೆಪಿ‌  ಯುವ ಮೋರ್ಚಾ ಅಧ್ಯಕ್ಷ ರಾಕೇಶ್‌ ಶೆಟ್ಟಿ 

ಕಾರ್ಕಳ ಸೆ.,29: ಕಾರ್ಕಳ ತಾಲೂಕಿನಲ್ಲಿ ಗೋವು ಕಳ್ಳರ ಅಟ್ಟಹಾಸ ಮಿತಿ ಮೀರುತ್ತಿದೆ. ಹೈನುಗಾರಿಕೆ ನಡೆಸಿ ಜೀವನ ನಡೆಸುತ್ತಿರುವ ರೈತರ ಬದುಕು ಅತಂತ್ರವಾಗಿದೆ.ಶಿರ್ಲಾಲಿನಲ್ಲಿ ರೈತ ಮಹಿಳೆಯೊಬ್ಬರ ಮನೆಯ ಹಟ್ಟಿಯಿಂದಲೇ ರಾಜಾರೋಷವಾಗಿ ತಲವಾರು ತೋರಿಸಿ ದನಗಳ ಕಳ್ಳತನ ನಡೆದಿದೆ.ತಡೆಯಲು ಬಂದ ಮಹಿಳೆಗೆ ಮಾರಕಾಸ್ತ್ರದಿಂದ ಬೆದರಿಸಿರುವುದು…