Month: September 2025

ಮಗಳಿಗೆ ಇದ್ದ ಕಾಯಿಲೆ ವಿಚಾರ ಮರೆಮಾಚಿ‌ ಮದುವೆ ಮಾಡಿ ಆರೋಪ: ಮಾವನ ಕುಟುಂಬದ ವಿರುದ್ಧ ಅಳಿಯನಿಂದ ದೂರು

ಕಾರ್ಕಳ, ಸೆ 14: ಮದುವೆ ಸಂದರ್ಭದಲ್ಲಿ ತನ್ನ ಮಗಳಿಗೆ ಕಾಯಿಲೆಯ ವಿಚಾರ ಮರೆಮಾಚಿ ಮದುವೆ ಮಾಡಿಸಿದ್ದಾರೆ ಎಂಬ ಆರೋಪದ ಮೇರೆಗೆ ಅಳಿಯನೇ ತನ್ನ ಮಾವ ಮತ್ತು ಅವರ ಕುಟುಂಬದ ವಿರುದ್ಧ ನ್ಯಾಯಾಲಯದಲ್ಲಿ ಸಲ್ಲಿಸಿದ ಖಾಸಗಿ ದೂರಿನ ಹಿನ್ನೆಲೆಯಲ್ಲಿ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ…

ಹೆಬ್ರಿ: ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿವೇತನ ವಿತರಣೆ

ಹೆಬ್ರಿ: ವಿದ್ಯಾರ್ಥಿ ವೇತನವನ್ನು ನೀಡುತ್ತಿರುವ ದಾನಿಗಳ ಆದರ್ಶವನ್ನು ಮೈಗೂಡಿಸಿಕೊಳ್ಳಿ ಮುಂದೆ ಜೀವನದಲ್ಲಿ ನೀವು ಅವರಂತೆ ಶಿಕ್ಷಣಕ್ಕೆ ನೆರವು ನೀಡುವವರಂತಾಗಿ, ಟ್ರಸ್ಟಿನ ಅಧ್ಯಕ್ಷ ಅವಿನಾಶ್ ಜಿ ಶೆಟ್ಟಿಯವರ ನಿಸ್ವಾರ್ಥ ಸೇವೆಗೆ ಅಭಿನಂದನೆಗಳು ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ. ಸುನಿಲ್ ಕುಮಾರ್…

ಶಿವಪುರ: ಮದ್ಯ ವ್ಯಸನಿ ಯುವಕ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ,ಸೆ 13: ವಿಪರೀತ ಮದ್ಯಪಾನದ ಚಟ ಹೊಂದಿದ್ದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಬ್ರಿ ತಾಲೂಕಿನ ಶಿವಪುರ ಗ್ರಾಮದ ದೊರಿಯಾಲ್ ನಿವಾಸಿ ನಾಗೇಶ್(32) ಎಂಬವರು ಆತ್ಮಹತ್ಯೆ ಮಾಡಿಕೊಂಡ ಯುವಕ.ಅವರು ಕಳೆದ ಹಲವು ವರ್ಷಗಳಿಂದ ಮದ್ಯಪಾನ ಮಾಡುವ ಚಟ ಹೊಂದಿದ್ದರು. ಇದಲ್ಲದೇ ರಕ್ತದೊತ್ತಡ ಕಾಯಿಲೆಯಿಂದ…

ನಾಳೆ (ಸೆ. 14) ಜೋಡುಕಟ್ಟೆ ಕಲ್ಲಗುಪ್ಪೆ ಶಾಲೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಕಾರ್ಕಳ: ಸೇವಾ ಭಾರತ್ ಮಿಯ್ಯಾರು ಇವರ ನೇತೃತ್ವದಲ್ಲಿ ಅನ್ಕಾಡಿ ಫ್ರೆಂಡ್ಸ್ ಬೋರ್ಕಟ್ಟೆ, ಗಣೇಶೋತ್ಸವ ಸಮಿತಿ ಕುಂಟಿ ಬೈಲು, ನೆಲ್ಲಿಗುಡ್ಡೆ ಫ್ರೆಂಡ್ಸ್ ಮಿಯ್ಯಾರು, ಜವನೆರ ಕೂಟ ಮನ್ನಡ್ಕ ಬೋರ್ಕಟ್ಟೆ, ಸೂರಾಲು ಗ್ರಾಮ ಸೇವಾ ಟ್ರಸ್ಟ್ ಕಾರ್ಕಳ, ಹಳೆ ವಿದ್ಯಾರ್ಥಿ ಸಂಘ ಸರಕಾರಿ ಹಿರಿಯ…

ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ವಿರೋಧಿಸುವ ಬಿಜೆಪಿ ಸಂಘಪರಿವಾರದ ನಡೆ “ವಸುದೈವ ಕುಟುಂಬಕಮ್” ಉಲ್ಲಂಘನೆಯಾಗಿದೆ: ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್

ಕಾರ್ಕಳ, ಸೆ.13: ಅಂತರ್ರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ವಿಜೇತೆ ಭಾನು ಮುಷ್ತಾಕ್ ನಾಡಹಬ್ಬ ದಸರಾವನ್ನು ಉದ್ಘಾಟಿಸುತ್ತಿರುವುದನ್ನು ವಿರೋಧಿಸುತ್ತಿರುವ ಬಿಜೆಪಿ ಸಂಘ ಪರಿವಾರದ ನಡೆ ಹಿಂದೂ ಧರ್ಮ ಪ್ರತಿಪಾದಿಸಿಕೊಂಡು ಬಂದ “ವಸುದೈವ ಕುಟುಂಬಕಮ್” ಚಿಂತನೆಯ ಮಹಾ ಉಲ್ಲಂಘನೆ ಆಗಿದೆ. ನಾಡಹಬ್ಬ ದಸರಾಕ್ಕೆ ಯಾವುದೇ…

ಸೈಬರ್ ವಂಚಕರ ಹೆಡೆಮುರಿ ಕಟ್ಟಲು ಮುಂದಾದ ಸರ್ಕಾರ: ದೇಶದ ಮೊದಲ ಸೈಬರ್ ಕಮಾಂಡ್ ಸೆಂಟರ್ ಆರಂಭ

ಬೆಂಗಳೂರು: ಸೈಬರ್ ವಂಚಕರ‌ ಹೆಡೆಮುರಿ ಕಟ್ಟಲು ರಾಜ್ಯ ಸರ್ಕಾರ ಸಜ್ಜಾಗಿದ್ದು, ದೇಶದ ಮೊದಲ ಸೈಬರ್ ಕಮಾಂಡ್ ಸೆಂಟರ್ ಕರ್ನಾಟಕದಲ್ಲಿ ಸ್ಥಾಪನೆಯಾಗಿದೆ. ಸೈಬರ್ ವಂಚನೆಗೆ ಕಡಿವಾಣ ಹಾಕಲು ಹೈಕೋರ್ಟ್ ‌ಸರ್ಕಾರಕ್ಕೆ ಸೂಚನೆ ಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 8 ರಂದು ದೇಶದಲ್ಲೇ ಮೊದಲ…

ಹಾಸನದಲ್ಲಿ ಗಣೇಶ ಮೆರವಣಿಗೆಯಲ್ಲಿ ನಡೆದ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ: ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ

ಹಾಸನ, ಸೆಪ್ಟೆಂಬರ್​ 13: ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ಗಣಪತಿ ಮೆರವಣಿಗೆ ವೇಳೆ ಟ್ರಕ್ ಹರಿದು ವಿದ್ಯಾರ್ಥಿಗಳು ಸೇರಿ 9 ಜನರು ಸಾವನ್ನಪ್ಪಿದ್ದಾರೆ. ಈ ದುರಂತಕ್ಕೆ ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ ಸೇರಿದಂತೆ ಹಲವರು ಆಘಾತ ವ್ಯಕ್ತಪಡಿಸಿದ್ದು, ಮೃತರಿಗೆ…

ಕೆಎಂಇಎಸ್ ಕಾಲೇಜಿನಲ್ಲಿ ವಾಲಿಬಾಲ್ ಪಂದ್ಯಾಟ ಸಮಾರೋಪ- ಪಂದ್ಯಾಟಗಳಲ್ಲಿ ಸೋಲು ಗೆಲುವುಗಳು ಸಹಜ : ಅಂತಾರಾಷ್ಟ್ರೀಯ ಕ್ರಿಡಾಪಟು ಪದ್ಮನಾಭ ಭಂಡಿ

ಕಾರ್ಕಳ: ಕ್ರೀಡೆಗಳಲ್ಲಿ ಸೋಲು ಗೆಲುವು ಸಾಮಾನ್ಯ, ಕ್ರೀಡಾಪಟುಗಳು ಸೋತರೂ ಗೆದ್ದರೂ ಒಂದೇ ಮನಸ್ಥಿತಿಯನ್ನು ಹೊಂದಿರಬೇಕು. ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಕ್ರೀಡಾಪಟುಗಳು ಮನೋರಂಜನೆಗಾಗಿ ಆಡಬೇಕು. ಕ್ರೀಡೆಗಳ ಮೂಲಕ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಬೇಕು ಎಂದು ಅಂತರಾಷ್ಟ್ರೀಯ ಕ್ರೀಡಾಪಟು ಪದ್ಮನಾಭ ಭಂಡಿಯವರು ಹೇಳಿದರು. ಅವರು…

ಕ್ರಿಯೇಟಿವ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಕಾರ್ಕಳ: ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ), ಕಾರ್ಕಳ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ” ಸೆ.12 ರಂದು ನಡೆಯಿತು. ಉದ್ಘಾಟಕರಾಗಿ ಆಗಮಿಸಿದ ತಾಲೂಕು ಜನಜಾಗೃತಿ…

ಬ್ರಹ್ಮಾವರ: ಪ್ರೇಯಸಿಯನ್ನು ಕೊಂದು ಪರಾರಿಯಾಗಿದ್ದ ಪ್ರಿಯಕರ ಶವವಾಗಿ ಪತ್ತೆ

ಉಡುಪಿ: ಮದುವೆಯಾಗಲು ನಿರಾಕರಿಸಿ ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಕೋಪಗೊಂಡು ಪಾಗಲ್ ಪ್ರೇಮಿಯೊಬ್ಬ ಯುವತಿಯ ಕತ್ತು ಮತ್ತು ಎದೆಗೆ ಚಾಕುವಿನಿಂದ ಇರಿದು, ಪರಾರಿಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಪ್ರೇಯಸಿಗೆ ಚಾಕುವಿನಿಂದ ಇರಿದಿದ್ದ ಪಾಗಲ್ ಪ್ರೇಮಿ ತಾನು ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ…