ಇಂದು ಉಪರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಗೆಲುವು ಬಹುತೇಕ ಖಚಿತ
ನವದೆಹಲಿ: ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಉಪರಾಷ್ಟ್ರಪತಿ ಹುದ್ದೆಗೆ ಇಂದು ಚುನಾವಣೆ ನಡೆಯಲಿದೆ. ಎನ್‌ಡಿಎ ಅಭ್ಯರ್ಥಿ ಸಿ ಪಿ ರಾಧಾಕೃಷ್ಣನ್ ಅವರು ಇಂಡಿಯಾ ಬ್ಲಾಕ್‌ನ ನ್ಯಾಯಮೂರ್ತಿ (ನಿವೃತ್ತ) ಬಿ ಸುದರ್ಶನ್ ರೆಡ್ಡಿ ವಿರುದ್ಧ ಸ್ಪರ್ಧಿಸಿದ್ದಾರೆ. ಸಂಖ್ಯಾಬಲ…
