ಸೆ. 7ರಂದು ಕಾರ್ಕಳದಲ್ಲಿ ನೂತನ ಪತ್ರಿಕಾ ಭವನದ ಉದ್ಘಾಟನೆ
ಕಾರ್ಕಳ,ಸೆ 06: ಕಾರ್ಕಳ ತಾಲೂಕು ಕಚೇರಿಯ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಅಧೀನ ಸಂಸ್ಥೆಯಾದ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಪತ್ರಿಕಾ ಭವನದ ಉದ್ಘಾಟನೆಯು ಸೆ. 7ರ ಭಾನುವಾರ ಅಪರಾಹ್ನ 3.30ಕ್ಕೆ ನಡೆಯಲಿದೆ. ಕರ್ನಾಟಕ…
