Month: September 2025

ಉಡುಪಿ: “ಉತ್ತಮ ಶಿಕ್ಷಕ ಪ್ರಶಸ್ತಿ”ಗೆ 15 ಮಂದಿ ಶಿಕ್ಷಕರು ಆಯ್ಕೆ

ಉಡುಪಿ: ಈ ಬಾರಿಯ “ಉತ್ತಮ ಶಿಕ್ಷಕ ಪ್ರಶಸ್ತಿ”ಗೆ ಉಡುಪಿ ಜಿಲ್ಲೆಯ 15 ಮಂದಿ ಶಿಕ್ಷಕರು ಆಯ್ಕೆಯಾಗಿದ್ದು, ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸರಸ್ವತಿ (ಸಹ ಶಿಕ್ಷಕರು ಸರ್ಕಾರಿ ಕಿರಿಯ…

ದೇಶದ ಜನತೆಗೆ ಕೇಂದ್ರದ ಉಡುಗೊರೆ: ಜಿಎಸ್‌ಟಿ ದರಗಳಲ್ಲಿ ಮಹತ್ವದ ಪರಿಷ್ಕರಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ‍್ಯ ದಿನಾಚರಣೆ ಭಾಷಣದಲ್ಲಿ ಹಲವು ವಸ್ತುಗಳ ಜಿಎಸ್‌ಟಿ (GST) ದರ ಇಳಿಸುವ ಮೂಲಕ ದೇಶದ ಜನರಿಗೆ ದೀಪಾವಳಿ ಉಡುಗೊರೆ ಕೊಡುವುದಾಗಿ ತಿಳಿಸಿದ್ದರು. ಸರ್ಕಾರ ಈಗ ನುಡಿದಂತೆ ನಡೆದಿದ್ದು, ಜಿಎಸ್‌ಟಿ ಪರಿಷ್ಕರಣೆ ಮಾಡಿದೆ. ಜಿಎಸ್‌ಟಿ ಸ್ಲ್ಯಾಬ್‌ಗಳಲ್ಲಿ…

ಸೆ. 5ರಂದು ಕಾರ್ಕಳದ TMA ಪೈ ರೋಟರಿ ಆಸ್ಪತ್ರೆಯಲ್ಲಿ ಸ್ತನ ಆರೋಗ್ಯ ಉಚಿತ ತಪಾಸಣಾ ಶಿಬಿರ

ಕಾರ್ಕಳ ಸೆ.03: ಸ್ತನ ಕ್ಯಾನ್ಸರ್ ಮಹಿಳೆಯರ ಪ್ರಮುಖ ಆರೋಗ್ಯ ಸಮಸ್ಯೆಯಾಗಿದೆ, ಆದರೆ ಸಮಯಕ್ಕೆ ಸರಿಯಾಗಿ ಪತ್ತೆ ಹಚ್ಚುವುದು ಮತ್ತು ಸರಿಯಾದ ಅರಿವು ಮುಖ್ಯವಾಗಿದೆ.ಈ ನಿಟ್ಟಿನಲ್ಲಿ ಕಾರ್ಕಳ ಡಾ. TMA ಪೈ ರೋಟರಿ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 5 ರಂದು ಸ್ತನ ಆರೋಗ್ಯದ ಉಚಿತ…

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಖಂಡಿಸಿ ಸೆ.10 ರಂದು ಕಾರ್ಕಳದಲ್ಲಿ ಜನಾಗ್ರಹ ಸಭೆ

ಕಾರ್ಕಳ, ಸೆ.03: ಧರ್ಮಸ್ಥಳ ಕ್ಷೇತ್ರದ ಪಾವಿತ್ರತ್ಯೆಗೆ ಹಾಗೂ ಧರ್ಮಾಧಿಕಾರಿ ಡಿ. ವಿರೇಂದ್ರ ಹೆಗ್ಗಡೆಯವರ ಹೆಸರಿಗೆ ಕಳಂಕ ತರುತ್ತಿರುವುದನ್ನು ವಿರೋಧಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆ ಕಾರ್ಕಳ ತಾಲೂಕು ಇದರ ನೇತೃತ್ವದಲ್ಲಿ ಸೆ. 10ರಂದು ಬೆಳಿಗ್ಗೆ 10 ಗಂಟೆಗೆ ಕುಕ್ಕುಂದೂರು ಗ್ರಾಮ…

ಕೆನರಾ ಬ್ಯಾಂಕ್ ವತಿಯಿಂದ ಉಚಿತ ಕಂಪ್ಯೂಟರ್ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಬೆಂಗಳೂರು, ಸೆ 03: ಕೆನರಾ ಬ್ಯಾಂಕ್ ವತಿಯಿಂದ ನಿರುದ್ಯೋಗಿ ಯುವಕ-ಯುವತಿಯರಿಗೆ “ಕಂಪ್ಯೂಟರ್ ಆಫೀಸ್ ಅಡ್ಮಿನಿಸ್ಟ್ರೇಷನ್, ಟ್ಯಾಲಿ, ಡೆಸ್ಕ್ ಟಾಪ್ ಪಬ್ಲಿಷಿಂಗ್ ಹಾಗೂ ಹಾರ್ಡ್ ವೇರ್ ಮತ್ತು ನೆಟ್ವರ್ಕ್ ಅಡ್ಮಿನಿಸ್ಟ್ರೇಷನ್” ಕುರಿತಾದ ಮೂರು ತಿಂಗಳ ಉಚಿತ ಕಂಪ್ಯೂಟರ್ ತರಬೇತಿ ಶಿಕ್ಷಣ ನೀಡಲಾಗುವುದು. ಅಕ್ಟೋಬರ್…

ಮಣಿಪಾಲ ಜ್ಞಾನಸುಧಾ: ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

ಉಡುಪಿ, ಸೆ. 03: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆಸಹಯೋಗದಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾನಗರದಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟ ನಡೆಯಿತು. ಉದ್ಘಾಟನಾ ಸಮಾರಂಭವನ್ನು ಅಂತರಾಷ್ಟ್ರೀಯ ಟೇಬಲ್ ಟೆನ್ನಿಸ್ ಫೆಡರೇಶನ್‌ನ ಅಂತರಾಷ್ಟ್ರೀಯ…

ಆಸ್ತಿಗಾಗಿ ತಂದೆಯ ಫೋಟೋ ಎಡಿಟ್ ಮಾಡಿ ಆಶ್ಲೀಲ ಮೆಸೇಜ್ ಹರಿಬಿಟ್ಟ ಮಗ: ಬ್ಲಾಕ್ ಮೇಲ್ ಮಾಡಿ ನೀಚ ಕೃತ್ಯ ಎಸಗಿದ ಮಗನ ಬಂಧನ

ಮಂಡ್ಯ,ಸೆ.03: ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದ ತಂದೆಯ ಆಸ್ತಿಗಾಗಿ 25ರ ಹರೆಯದ ಮಗ ತಂದೆಯ ಫೋಟೋ ಎಡಿಟ್ ಮಾಡಿ ವಾಟ್ಸಪ್ ಗ್ರೂಪ್ ಗೆ ಅಶ್ಲೀಲ ಸಂದೇಶ ಕಳಿಸಿ ತಂದೆಗೆ ಹಣಕ್ಕೆ ಬೇಡಿಕೆಯಿಟ್ಟು ಬ್ಲಾಕ್ ಮೇಲ್ ಮಾಡಿದ ವಿಚಿತ್ರ ಘಟನೆ ಮಂಡ್ಯದಲ್ಲಿ ನಡೆದಿದೆ.…

ಕಬಡ್ಡಿ ಪಂದ್ಯಾಟದಲ್ಲಿ ಮುನಿಯಾಲು KPS ಸತತ ಮೂರನೇ ಬಾರಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಹೆಬ್ರಿ,ಸೆ.03: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಗುರುಕೃಪಾ ಸೆಂಟ್ರಲ್ ಸ್ಕೂಲ್ ಬಲ್ಯೊಟ್ಟು ಹೊಸ್ಮಾರು ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ,ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲಿನ ಬಾಲಕರ ತಂಡ ಫೈನಲ್ ಪಂದ್ಯಾಟದಲ್ಲಿ…

ಧರ್ಮಸ್ಥಳ ಪ್ರಕರಣದಲ್ಲಿ ವಿದೇಶದಿಂದ ಹಣ ವರ್ಗಾವಣೆ ಆರೋಪ: ಹಣದ ಜಾಲ ಪತ್ತೆಗೆ ಮುಂದಾದ ED

ಬೆಳ್ತಂಗಡಿ ಸೆ.03: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಿಂದ ಹಣಕಾಸು ವ್ಯವಹಾರ ನಡೆದಿದೆ ಎನ್ನುವ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ನೂರಾರು ಶವ ಹೂಳಲಾಗಿದೆ’ ಎಂದು ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಆರೋಪ ಮಾಡಿ ಸಂಚಲನ ಸೃಷ್ಟಿಸಿದ್ದ ‘ಬುರುಡೆ ಪ್ರಕರಣ’ಕ್ಕೆ ಈಗ ಜಾರಿ ನಿರ್ದೇಶನಾಲಯ (ಇ.ಡಿ.)…

ಕಣಂಜಾರು: ಕಾಡುಪ್ರಾಣಿ ಬೇಟೆಗಾರನ ಕೋವಿಯಿಂದ ಸಿಡಿದ ಗುಂಡು ದೇವಸ್ಥಾನದ ಅರ್ಚಕನ ಕಾರು ಹಾಗೂ ಮನೆಯ ಬಾಗಿಲಿಗೆ ಬಡಿದು ಹಾನಿ

ಕಾರ್ಕಳ, ಸೆ.02: ಅಕ್ರಮವಾಗಿ ಕಾಡುಪ್ರಾಣಿ ಬೇಟೆಗೆಂದು ಬಂದಿದ್ದ ಬೇಟೆಗಾರನೊಬ್ಬ ಕಾಡುಪ್ರಾಣಿಗೆ ತನ್ನ ಕೋವಿಯಿಂದ ಗುರಿಯಿಟ್ಟ ಗುಂಡು ಗುರಿತಪ್ಪಿ ಅರ್ಚಕರೊಬ್ಬರ ಮನೆಯ ಬಾಗಿಲಿಗೆ ಹಾಗೂ ಕಾರಿನ ಗ್ಲಾಸ್ ಗೆ ಬಡಿದ ಘಟನೆ ಕಾರ್ಕಳ ತಾಲೂಕಿನ ಕಣಂಜಾರು ಗ್ರಾಮದಲ್ಲಿ ಸಂಭವಿಸಿದೆ. ಕಣAಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನದ…