ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲಿ ಕಮಿಷನ್ ದುಪ್ಪಟ್ಟಾಗಿದೆ : ಸರ್ಕಾರದ ವಿರುದ್ಧ ಗುತ್ತಿಗೆದಾರರಿಂದ ಗಂಭೀರ ಆರೋಪ: ಗುತ್ತಿಗೆದಾರರ ಆರೋಪಕ್ಕೆ ಸರ್ಕಾರ ಸ್ಪಷ್ಟೀಕರಣ ಕೊಡಬೇಕು: ಶಾಸಕ ಅಶ್ವತ್ಥನಾರಾಯಣ್
ಬೆಂಗಳೂರು,ಸೆ 29: ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಮತ್ತೆ ಇದೀಗ ಸಿಡಿದೆದ್ದಿದ್ದು, ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲಿ ಕಮಿಷನ್ ದುಪ್ಪಟ್ಟಾಗಿದೆ ಎಂದು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಗುತ್ತಿಗೆದಾರರ ಸಂಘ ಇದೀಗ ಆಕ್ರೋಶ ಹೊರಹಾಕಿದೆ. ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಸಮಸ್ಯೆಯ…