Month: September 2025

ರಾಣಿ ಅಬ್ಬಕ್ಕ 500ನೇ ಜನ್ಮ ವರ್ಷಾಚರಣೆ ಅಂಗವಾಗಿ: ಸೆ.28 ರಂದು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು

ಕಾರ್ಕಳ: ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ಬೆಳ್ಮಣ್‌ ಮಹಾಶಕ್ತಿಕೇಂದ್ರಮ ಹಿಳಾ ಮೋರ್ಚಾ ವತಿಯಿಂದ ಭಾರತದ ಪ್ರಥಮ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಅಭಯ ರಾಣಿ ಉಳ್ಳಾಲದ ಅಬ್ಬಕ್ಕ 500ನೇ ಜನ್ಮ ವರ್ಷಾಚರಣೆ ಅಂಗವಾಗಿ ಸೆಪ್ಟೆಂಬರ್ 28 ಭಾನುವಾರ ಬೆಳಿಗ್ಗೆ 9 ಗಂಟೆಗೆ…

ಜಾತಿಗಣತಿ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಕೆಯಾದ ಪಿಐಎಲ್ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು ಸೆ 23: ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿದೆ. ಜಾತಿಗಣತಿ ಸಾಮಾಜಿಕ, ಆರ್ಥಿ, ಶೈಕ್ಷಣಿಕ ಸರ್ವೆಯಾಗಿದೆ ಎಂದು ಸರ್ಕಾರದ ಪರ ವಕೀಲರು ವಾದ ಮಂಡಿಸಿದರೆ,…

ಸೌಜನ್ಯ ಪರ ಹೋರಾಟಗಾರ ಮಹೇಶ್ ತಿಮರೋಡಿ ರಾಯಚೂರಿಗೆ ಗಡಿಪಾರು!: ದಕ್ಷಿಣ ಕನ್ನಡ ಎಸಿ ಸ್ಟೆಲ್ಲಾ ವರ್ಗೀಸ್ ಆದೇಶ

ಮಂಗಳೂರು, ಸೆ 23: ಧರ್ಮಸ್ಥಳ ಬುರುಡೆ ಪ್ರಕರಣ ತನಿಖೆ ಹಾಗೂ ಪರ ವಿರೋಧ ಚರ್ಚೆಗಳು ಜೋರಾಗಿ ನಡೆಯುತ್ತಿದ್ದು, ಇದೀಗ ಸೌಜನ್ಯ ಪರ ಹೋರಾಟ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಮಹೇಶ್ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಿ ದಕ್ಷಿಣ ಕನ್ನಡ ಜಿಲ್ಲಾ…

ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಸೇವಾ ಪಾಕ್ಷಿಕ ಅಭಿಯಾನ: ಕುಂಬಾರಿಕೆ ಪರಿಣತರಿಗೆ ಸನ್ಮಾನ

ಕಾರ್ಕಳ, ಸೆ.23:ಬಿಜೆಪಿ ಮಹಿಳಾ ಮೋರ್ಚಾ ಕಾರ್ಕಳ ಮಂಡಲದ ವತಿಯಿಂದ ಸೇವಾಪಾಕ್ಷಿಕ ಅಭಿಯಾನದ ಅಂಗವಾಗಿ ಮಹಿಳಾ ಮೋರ್ಚಾ ವಿನಯಾ ಡಿ ಬಂಗೇರ ಅವರ ಅಧ್ಯಕ್ಷತೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ ಆತ್ಮನಿರ್ಭರ ಭಾರತ ಪರಿಕಲ್ಪನೆಯಡಿಯಲ್ಲಿ ಗ್ರಾಮೀಣ ಭಾಗದ ಕುಶಲಕರ್ಮಿಗಳ ಸ್ಥಳೀಯ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುವ…

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮಹಿಳಾ ದಸರಾ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್: ಗೃಹಲಕ್ಷ್ಮೀ ಹೆಸರಿನಲ್ಲಿ ಶೀಘ್ರದಲ್ಲೇ ಸಹಕಾರ ಸಂಘಗಳ ಸ್ಥಾಪನೆ

ಮೈಸೂರು, ಸೆ‌ 23: ನಾಡ ಹಬ್ಬ ಮೈಸೂರು ದಸರಾ ಪ್ರಯುಕ್ತ ವಿಶೇಷ ಮಹಿಳಾ ದಸರಾವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಿದರು. ಈ‌ ಸಂದರ್ಭದಲ್ಲಿ ಮಾತನಾಡಿದ ಅವರು,ಮಹಿಳೆಯರಿಗೆ ಬ್ಯಾಂಕ್ ಗಳಿಂದ ಸರಿಯಾಗಿ ಸಾಲ ಸೌಲಭ್ಯ ಸಿಗುತ್ತಿಲ್ಲ.…

ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ: ಕಾರ್ಕಳ ಎಸ್ ವಿ ಟಿ ತಂಡ ದ್ವಿತೀಯ ಸ್ಥಾನ

ಕಾರ್ಕಳ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಕುಂದಾಪುರ ತಾಲೂಕು ಇಲ್ಲಿ ನಡೆದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕಾರ್ಕಳದ ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ತನ್ನದಾಗಿಸಿಕೊಂಡಿದೆ. ತಂಡದ ಮೂರು ವಿದ್ಯಾರ್ಥಿನಿಯರಾದ ಮೇಘನಾ ದ್ವಿತೀಯ…

ಕಾರ್ಕಳ ಪುರಸಭೆ ಸಾಮಾನ್ಯ ಸಭೆ: ರಸ್ತೆ ಗುಂಡಿಗಳ ಅವಾಂತರದ ವಿರುದ್ಧ ಆಡಳಿತ ಹಾಗೂ ವಿಪಕ್ಷ ಸದಸ್ಯರ ಆಕ್ರೋಶ

ಕಾರ್ಕಳ, ಸೆ,23: ರಸ್ತೆ ಗುಂಡಿಗಳಿಂದ ಜನರ ಹಾಗೂ ವಾಹನಗಳ ಸಂಚಾರಕ್ಕೆ ತೊಡಕುಂಟಾಗುತ್ತಿದ್ದು ಕಾಮಗಾರಿ ಆಧ್ವಾನದ ಕುರಿತು ಕಾರ್ಕಳ ಪುರಸಭೆ ಸಾಮಾನ್ಯ ಸಭೆಯಲ್ಲಿ ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ನಗರ ನೀರು ಸರಬರಾಜು…

ಕುಕ್ಕುಂದೂರು: ಕಾರು-ಬಸ್ ಮುಖಾಮುಖಿ ಡಿಕ್ಕಿ: ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯ

ಕಾರ್ಕಳ, ಸೆ 22: ಕಾರು ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಸೆ 22 ರಂದು ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಕಾರ್ಕಳ ಕುಕ್ಕುಂದೂರು ಅಯ್ಯಪ್ಪನಗರದ ಸಮೀಪ ತೋಟಗಾರಿಕೆ ಇಲಾಖೆಯ ಫಾರ್ಮ್ ಬಳಿ ಈ…

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ) ಕಾರ್ಕಳ ವಲಯದ ನೂತನ ಅಧ್ಯಕ್ಷರಾಗಿ ಪ್ರಮೋದ್ ಚಂದ್ರ ಪೈ ಮುನಿಯಾಲು ಆಯ್ಕೆ

ಕಾರ್ಕಳ, ಸೆ.22: ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ನ ಕಾರ್ಕಳ ವಲಯದ 2025-27 ರ ನೂತನ ಅಧ್ಯಕ್ಷರಾಗಿ ಮುನಿಯಾಲಿನ ಪ್ರಮೋದ್ ಚಂದ್ರ ಪೈ ಇವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಹಾಗೂ ಸಂಘದ ಪದಾಧಿಕಾರಿಗಳಲ್ಲಿ, ಗೌರವಾಧ್ಯಕ್ಷರಾಗಿ ಟಿ. ವಿ.…

ಹೈಕೋರ್ಟ್ ಅಂಗಳದಲ್ಲಿ ರಾಜ್ಯ ಸರ್ಕಾರದ ಜಾತಿಗಣತಿ ಭವಿಷ್ಯ : ಪಿಐಎಲ್ ಕುರಿತು ಅರ್ಜಿ ವಿಚಾರಣೆ ನಾಳೆಗೆ ಮಧ್ಯಾಹ್ನಕ್ಕೆ ಮುಂದೂಡಿಕೆ

ಬೆಂಗಳೂರು ಸೆ 22: ರಾಜ್ಯ ಸರ್ಕಾರದ ಜಾತಿಗಣತಿ ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿದ್ದು, ಈ ಅರ್ಜಿಯನ್ನು ಇಂದು ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ನ್ಯಾಯಪೀಠವು ಜಾತಿಗಣತಿ ಕುರಿತಂತೆ ತಡೆಯಾಜ್ಞೆ ನೀಡುವ ಸಂಬAಧದ ಅರ್ಜಿಯ ವಿಚಾರಣೆ ನಾಳೆ ಮಧ್ಯಾಹ್ನ 2.30ಕ್ಕೆ…