ಉಡುಪಿ ಜ್ಞಾನಸುಧಾದ ವಿದ್ಯಾರ್ಥಿಗಳು ಚೆಸ್‌ನಲ್ಲಿ ರಾಜ್ಯಮಟ್ಟಕ್ಕೆ
ಉಡುಪಿ ಜ್ಞಾನಸುಧಾ : ಚೆಸ್‌ನಲ್ಲಿ ರಾಜ್ಯಮಟ್ಟಕ್ಕೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ರಾಷ್ಟ್ರೋತ್ಥಾನ ಪದವಿ ಪೂರ್ವ ಕಾಲೇಜು, ಚೇರ್ಕಾಡಿ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ…
