Month: September 2025

ಬಾಸ್ಕೆಟ್‌ಬಾಲ್ ನಲ್ಲಿ ಕಾರ್ಕಳ ಜ್ಞಾನಸುಧಾದ ಮೂವರು ರಾಜ್ಯ ತಂಡಮಟ್ಟಕ್ಕೆ ಆಯ್ಕೆ

ಕಾರ್ಕಳ : ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜು ನಿಟ್ಟೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಸ್ಕೆಟ್‌ಬಾಲ್ಪಂ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದು,…

ಕಾರ್ಕಳ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಪ್ರಕಾಶ್ ಆಚಾರ್ ಆಯ್ಕೆ: ಉಪಾಧ್ಯಕ್ಷರಾಗಿ ಹರೀಶ್ ಅಧಿಕಾರಿ,ಪ್ರಧಾನ ಕಾರ್ಯದರ್ಶಿಯಾಗಿ ಪದ್ಮಪ್ರಸಾದ್ ಜೈನ್ ಅಯ್ಕೆ

ಕಾರ್ಕಳ, ಸೆ.17: ಕಾರ್ಕಳ ತಾಲೂಕು ವಕೀಲರ ಸಂಘದ 2025-27 ನೇ ಸಾಲಿಗೆ ನೂತನ ಪದಾಧಿಕಾರಿಗಳ ಚುನಾವಣೆ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಪ್ರಕಾಶ್ ಆಚಾರ್ ಹಾಗೂ ಉಪಾಧ್ಯಕ್ಷರಾಗಿ ಹರೀಶ್ ಅಧಿಕಾರಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಪದ್ಮಪ್ರಸಾದ್ ಜೈನ್,ಜೊತೆ ಕಾರ್ಯದರ್ಶಿಯಾಗಿ…

ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದಲ್ಲಿ ಶ್ರೀ ಕೃಷ್ಣ ಲೀಲೋತ್ಸವ

ಹೆಬ್ರಿ : ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ, 22ನೇ ವರ್ಷದ ಶ್ರೀ ಕೃಷ್ಣ ಲೀಲೋತ್ಸವವು ಮುನಿಯಾಲು ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದ ಸಭಾಂಗಣದಲ್ಲಿ, ಶ್ರೀ ಮಠದ ಪ್ರಧಾನ ಅರ್ಚಕ ವಿದ್ವಾನ್ ರಾಘವೇಂದ್ರ ಭಟ್ ನೇತೃತ್ವದಲ್ಲಿ ನಡೆಯಿತು. ದೇವರಿಗೆ ಹೂವಿನ ಪೂಜೆ, ಮಹಾ…

ಸಾಂವಿಧಾನಿಕ ಮಾನದಂಡ ಇಲ್ಲದಿದ್ದರೂ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಸೇರ್ಪಡೆಗೆ ಹುನ್ನಾರ: ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಈದು ಶ್ರೀಧರ ಗೌಡ ಆರೋಪ

ಕಾರ್ಕಳ, ಸೆ.17: ಪರಿಶಿಷ್ಟ ಪಂಗಡದಲ್ಲಿ ಈಗಾಗಲೇ ಸುಮಾರು 52 ವಿವಿಧ ಸಮುದಾಯಗಳಿದ್ದು ಸರಕಾರದ ವಿಭಿನ್ನ ನಿಲುವು , ಧೋರಣೆಗಳಿಂದ ನಿರೀಕ್ಷಿತ ಮಟ್ಟದಲ್ಲಿ ಇನ್ನೂ ಕೂಡ ಅಭಿವೃದ್ಧಿ ಹೊಂದಲು ಸಾಧ್ಯವಾಗಿಲ್ಲ, ಅದರಲ್ಲೂ ಅರಣ್ಯಾಧಾರಿತ ಆದಿವಾಸಿ ಬುಡಕಟ್ಟು ಜನಾಂಗದ ಆರ್ಥಿಕ ,ರಾಜಕೀಯ, ಸಾಮಾಜಿಕ, ಶೈಕ್ಷಣಿಕ…

ಅನರ್ಹ ಬಿಪಿಎಲ್ ಕಾರ್ಡ್​ದಾರರಿಗೆ ಶಾಕ್ ನೀಡಲು ಮುಂದಾದ ಆಹಾರ ಇಲಾಖೆ: 12 ಲಕ್ಷ ಪಡಿತರ ಚೀಟಿ ರದ್ದತಿಗೆ ಸಿದ್ಧತೆ

ಬೆಂಗಳೂರು: ಸುಳ್ಳು ಮಾಹಿತಿ ಕೊಟ್ಟು ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಶಾಕ್ ಕಾದಿದ್ದು, ಅಗತ್ಯ ಮಾನದಂಡ ಹೊರತಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರ ಪಟ್ಟಿ ಸಿದ್ಧ ಮಾಡುವ ಮೂಲಕ ಆಹಾರ, ನಾಗರಿಕ ಸರಬರಾಜು ಮತ್ತು ವ್ಯವಹಾರಗಳ ಇಲಾಖೆ ಮೇಜರ್ ಸರ್ಜರಿಗೆ ಮುಂದಾಗಿದೆ. ಹತ್ತಾರು…

ಇಂದು ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ: 75ರ ಹರೆಯದಲ್ಲು ದಣಿವರಿಯದೆ ದೇಶಸೇವೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು 75ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಮೋದಿ ಅವರಿಗೆ ಆಡಳಿತ ಪಕ್ಷ ಮತ್ತು ವಿಪಕ್ಷ ನಾಯಕರು ಜನ್ಮದಿನದ ಶುಭಾಶಯ ತಿಳಿಸಿದ್ದಾರೆ. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟ, ರಾಜಕೀಯ ನಾಯಕರು ಪ್ರಧಾನಿ ಮೋದಿ ಅವರಿಗೆ ಜನ್ಮದಿನದ ಶುಭಾಶಯ ಸಂದೇಶ ಕಳುಹಿಸಿದ್ದಾರೆ.…

ಕೈ ಶಾಸಕ ಕೆ ವೈ ನಂಜೇಗೌಡ ಆಯ್ಕೆ ಅಸಿಂಧು ಪ್ರಕರಣ: ಕಾಂಗ್ರೆಸ್’ಗೆ ತಿರುಗುಬಾಣವಾದ ಮತ ಕಳವು ಅಭಿಯಾನ: ಕಾಂಗ್ರೆಸ್ ಶಾಸಕಾಂಗ ಪಕ್ಷದಲ್ಲೇ ಮತ ಕಳವು ನಡೆದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು,ಸೆ 16 : ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾದ ಕೆವೈ ನಂಜೇಗೌಡ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ವಿಪಕ್ಷ ನಾಯಕ ಆರ್.ಅಶೋಕ್ ಈ ಕುರಿತು ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ದೇಶದಾದ್ಯಂತ ಮತ ಕಳ್ಳತನ ಅಭಿಯಾನ ನಡೆಸಿತ್ತು, ಆದರೆ ತನ್ನದೇ…

ಮಾಲೂರು ಶಾಸಕ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧು; ಮರು ಎಣಿಕೆಗೆ ಹೈಕೋರ್ಟ್ ಆದೇಶ: ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅವಕಾಶ

ಬೆಂಗಳೂರು ಸೆ.16: ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ವೈ.ನಂಜೇಗೌಡ ಅವರು ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಹೊಸದಾಗಿ ಮರು ಮತ ಎಣಿಕೆ ನಡೆಸಲು ಕೋರ್ಟ್‌ ಸೂಚನೆ ನೀಡಿದೆ. ಮರು ಮತ ಎಣಿಕೆಯ ನಂತರ ಹೊಸದಾಗಿ ಫಲಿತಾಂಶ ಘೋಷಿಸಲು ನ್ಯಾ.ಆರ್ ದೇವದಾಸ್…

ಶೀಘ್ರವೇ 18,500 ಶಿಕ್ಷಕರ ನೇಮಕಾತಿಗೆ ನಿರ್ಧಾರ: ಸಚಿವ ಮಧು ಬಂಗಾರಪ್ಪ

ಚಾಮರಾಜನಗರ,ಸೆ.16 : ರಾಜ್ಯದಲ್ಲಿ ಶೀಘ್ರವೇ 18,500 ಹೊಸ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿ, ಶಾಲಾ ಕೊಠಡಿಗಳ ನಿರ್ಮಾಣ ಮತ್ತು ಪಾರದರ್ಶಕ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವ್ಯವಸ್ಥೆಯ ಮೂಲಕ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ…

ಕಾರ್ಕಳ ಬಿಜೆಪಿ ನಗರ ಶಕ್ತಿಕೇಂದ್ರ ಪದಗ್ರಹಣ ಸಮಾರಂಭ: ಹಿಂದೂಗಳನ್ನು ಜಾತಿ‌ ಹೆಸರಿನಲ್ಲಿ ವಿಭಜಿಸಿ ಮತಾಂತರಕ್ಕೆ ರಾಜ್ಯ ಕಾಂಗ್ರೆಸ್ ಸರಕಾರದಿಂದಲೇ ಕುಮ್ಮಕ್ಕು: ಶಾಸಕ ಸುನಿಲ್ ಕುಮಾರ್ ಆರೋಪ

ಕಾರ್ಕಳ,ಸೆ. 16 : ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ನ್ಯಾಯಕ್ಕಾಗಿ ಧ್ವನಿ ಎತ್ತಿದರೆ ಅವರನ್ನು 24 ಗಂಟೆಯೊಳಗೆ ಬಂಧಿಸುವ ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಸರ್ಕಾರವಾಗಿದೆ. ಜಾತಿ ಗಣತಿ ಹೆಸರಿನಲ್ಲಿ ಇದೀಗ ಹಿಂದುಳಿದ ವರ್ಗಗಳಲ್ಲಿ ಬಿಲ್ಲವ ಕ್ರಿಶ್ಚಿಯನ್, ಮಡಿವಾಳ ಕ್ರಿಶ್ಚಿಯನ್…