Month: October 2025

SSLC ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟ ಸರ್ಕಾರ: ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿ ಆದೇಶ

ಬೆಂಗಳೂರು, 07: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಶಾಕ್‌ ಕೊಟ್ಟಿದ್ದು, ಈ ಬಾರಿ 10ನೇ ತರಗತಿ ವಾರ್ಷಿಕ ಪರೀಕ್ಷಾ ಶುಲ್ಕವನ್ನು 5% ಏರಿಕೆ ಮಾಡಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಆದೇಶ ಹೊರಡಿಸಿದೆ. ಪ್ರಥಮ ಬಾರಿಗೆ ಹಾಜರಾಗುವ…

ಬಿಹಾರ ಚುನಾವಣೆಗೆ ಮುಹೂರ್ತ ಫಿಕ್ಸ್: 2 ಹಂತದಲ್ಲಿ ಮತದಾನ; ನ.14ಕ್ಕೆ ಫಲಿತಾಂಶ ಪ್ರಕಟ

ನವದೆಹಲಿ : ಬಿಹಾರ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನ ನವೆಂಬರ್ 6ರಂದು ಮತ್ತು 2ನೇ ಹಂತದ ಮತದಾನ ನವೆಂಬರ್ 11ರಂದು ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.243 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ…

ನಾಳೆ(ಅ.7) ಸವಿತಾ ಸಮಾಜ ವಿವಿಧೋದ್ದೇಶ ಸಂಘದ ಕಾರ್ಕಳ ಶಾಖೆಯ ಸ್ವಂತ ನೂತನ ಕಚೇರಿ ಉದ್ಘಾಟನೆ

ಕಾರ್ಕಳ, ಅ.06: ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಉಡುಪಿ ಇದರ ಕಾರ್ಕಳ ಶಾಖೆಯ ನೂತನ ಸ್ವಂತ ಕಚೇರಿಯು ಕಾರ್ಕಳ ಮಾರಿಗುಡಿ ದೇವಸ್ಥಾನದ ಬಳಿಯ ಪ್ರೈಮ್ ಸಿಟಿ ಸೆಂಟರ್ ನಲ್ಲಿ ನಾಳೆ (ಅ.7) ಬೆಳಿಗ್ಗೆ 10 ಗಂಟೆಗೆ ಶುಭಾರಂಭಗೊಳ್ಳಲಿದೆ ಎಂದು…

ಹೆಬ್ರಿ : ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಪೂಜೆ

ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಭಾನುವಾರ ಶಾರದಾ ಪೂಜೆ ನೆರವೇರಿಸಲಾಯಿತು. ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಬಚ್ಚಪ್ಪು ಹಾಗೂ ಬನಶಂಕರಿ ಭಜನಾ ಮಂಡಳಿ ಮುಳ್ಳುಗುಡ್ಡೆ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಪ್ರೌಢಶಾಲೆಯ ಸಂಸ್ಕೃತ ಶಿಕ್ಷಕ…

ಸೇವಾ ಪಾಕ್ಷಿಕದ ಅಂಗವಾಗಿ ಬಿಜೆಪಿ ಕಾರ್ಕಳ ಮಂಡಲದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಾರ್ಕಳ: ಸೇವಾ ಪಾಕ್ಷಿಕದ ಅಂಗವಾಗಿ ಬಿಜೆಪಿ ಕಾರ್ಕಳ ಮಂಡಲದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವು ದೇರಳಕಟ್ಟೆಯ ಜಸ್ಟೀಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ಸಹಯೋಗದಲ್ಲಿ, ಬಜಗೋಳಿಯ ತುಡಾರ್ ಕಾಂಪ್ಲೆಕ್ಸ್ ನ ಶ್ರೀ ಸಾಯಿ ಸಭಾಭವನದಲ್ಲಿ ಜರುಗಿತು. ಶಾಸಕ ವಿ.…

ಚೇತನಾ ವಿಶೇಷ ಶಾಲೆಯಲ್ಲಿ ಮಕ್ಕಳು ತಯಾರಿಸಿದ ಹಣತೆಗಳು ಮಾರಾಟಕ್ಕೆ ಬಿಡುಗಡೆ

ಕಾರ್ಕಳ: ಈ ಬಾರಿಯ ದೀಪಾವಳಿಗೆ ಚೇತನಾ ವಿಶೇಷ ಶಾಲೆಯ ವಿದ್ಯಾರ್ಥಿಗಳು ಬಣ್ಣ ಬಣ್ಣದ ಹಾಗೂ ವಿವಿಧ ಆಕಾರಗಳೊಂದಿಗೆ ಮಣ್ಣಿನ ಹಣತೆಗಳನ್ನು ಸಿದ್ಧಗೊಳಿಸಿದ್ದು, ಶಾರದ ಪೂಜೆಯ ದಿನ ಶಾಲಾ ದಾನಿಗಳು ಹಾಗೂ ಹಿತೈಷಿಗಳು ಆದ ಕಾರ್ಕಳ ಕಮಲಾಕ್ಷ ಕಾಮತ್ ದೀಪ ಬೆಳಗಿಸಿ ಮಾರಾಟಕ್ಕೆ…

ಶಿರ್ಲಾಲು: ತಲವಾರು ತೋರಿಸಿ ಹಟ್ಟಿಯಿಂದ ದನಕಳ್ಳವು ಪ್ರಕರಣ: ಮೂವರು ದನಗಳ್ಳರ ಬಂಧನ

ಕಾರ್ಕಳ, ಅ.06: ಶಿರ್ಲಾಲು ಗ್ರಾಮದ ಹೈನುಗಾರ ಮಹಿಳೆ ಜಯಶ್ರೀ ಎಂಬವರ ಮನೆಯ ಆವರಣಕ್ಕೆ ನುಗ್ಗಿ ತಲವಾರು ತೋರಿಸಿ ಬೆದರಿಸಿ ಕೊಟ್ಟಿಗೆಯಿಂದ ಬಲವಂತವಾಗಿ ದನಗಳನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಅಜೆಕಾರು ಪೊಲೀಸರು ಬಂಧಿಸಿದ್ದಾರೆ. ಕಾರ್ಕಳದ ಮೊಹಮ್ಮದ್, ಮೂಡಬಿದ್ರೆಯ ಮಹಮ್ಮದ್ ನಾಸಿರ್…

AKMS ಬಸ್ ಮಾಲೀಕ ರೌಡಿ ಶೀಟರ್ ಸೈಫುದ್ದೀನ್ ಕೊಲೆ ಪ್ರಕರಣ: ಹತ್ಯೆಗೆ ಸಂಚು ರೂಪಿಸಿದ ಮಹಿಳೆಯ ಬಂಧನ!

ಉಡುಪಿ,ಅ.04: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಸಾಲ್ಮರದ ಮನೆಯಲ್ಲಿ ಸೆ .27 ರಂದು ಎಕೆಎಂಎಸ್ ಬಸ್ ಮಾಲಕ, ರೌಡಿ ಶೀಟರ್ ಸೈಫ್ ಯಾನೆ ಸೈಫುದ್ದೀನ್ ಎಂಬಾತನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತಿರುವು ಲಭಿಸಿದ್ದು, ಹತ್ಯೆಗೆ ಸಂಚು ರೂಪಿಸಿದ್ದ…

ಆಂಧ್ರಪ್ರದೇಶದ ರಾಜ್ಯಪಾಲ ಅಬ್ದುಲ್ ನಝೀರ್ ಸಹಿತ ಹಲವು ಗಣ್ಯರಿಂದ ಕಾರ್ಕಳದ ಹಿರಿಯ ವಕೀಲ ಎಂ.ಕೆ ವಿಜಯಕುಮಾರ್ ಪಾರ್ಥಿವ ಶರೀರದ ಅಂತಿಮ ದರ್ಶನ

ಕಾರ್ಕಳ, ಅ,04: ಹಿರಿಯ ವಕೀಲರು ಹಾಗೂ ಬಿಜೆಪಿಯ ಹಿರಿಯ ಮುಂದಾಳುವಾಗಿದ್ದ ಎಂ.ಕೆ.ವಿಜಯಕುಮಾರ್ ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದ ವಿಧಿವಶರಾಗಿದ್ದು, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹಾಗೂ ಆಂಧ್ರಪ್ರದೇಶದ ರಾಜ್ಯಪಾಲ ಅಬ್ದುಲ್ ನಝೀರ್ ಸೇರಿದಂತೆ ನೂರಾರು ಗಣ್ಯರು ಎಂ.ಕೆ ವಿಜಯಕುಮಾರ್ ಅವರ ಪಾರ್ಥಿವ…

ಕಾರ್ಕಳ: ರಿಕ್ಷಾ ಚಲಾಯಿಸುತ್ತಿದ್ದ ವ್ಯಕ್ತಿ ಹೃದಯಾಘಾದಿಂದ ಮೃತ್ಯು

ಕಾರ್ಕಳ: ಕಾರ್ಕಳದ ಡಾ.ಟಿ ಎಂ ಎ ಪೈ ರೋಟರಿ ಆಸ್ಪತ್ರೆಯ ಬಳಿ ರಿಕ್ಷಾ ಚಲಾಯಿಸಿಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಕಸಬಾ ಗ್ರಾಮದ ತೆಳ್ಳಾರು ರಸ್ತೆಯ ನಿವಾಸಿ ಪ್ರಕಾಶ್ಚಂದ್ರ(55) ಮೃತಪಟ್ಟವರು. ಪ್ರಕಾಶ್ಚಂದ್ರ ಅವರು ಅ.3 ರಂದು ಮಧ್ಯಾಹ್ನ ಅತ್ತೂರಿನಿಂದ ಕ್ರಿಯೇಟಿವ್‌ ಕಾಲೇಜಿನ ಕಡೆಗೆ…