Month: October 2025

ಕೆಮ್ಮಿನ ಸಿರಪ್​​​​​ಗೆ 11 ಮಕ್ಕಳ ಬಲಿ:ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಕೇಂದ್ರ ಎಚ್ಚರಿಕೆ

ನವದೆಹಲಿ: ಕೆಮ್ಮಿನ ಸಿರಪ್ ನಿಂದ 11 ಮಕ್ಕಳು ಸಾವನ್ನಪ್ಪಿದ ನಂತರ ಎಚ್ಚೆತ್ತುಕೊಂಡ ಕೇಂದ್ರ ಆರೋಗ್ಯ ಸೇವೆಗಳ ನಿರ್ದೇಶನಾಲಯ ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಮತ್ತು ಶೀತಕ್ಕೆ ಸಿರಪ್ ನೀಡಬೇಡಿ ಎಂದು ಎಚ್ಚರಿಕೆ ನೀಡಿದೆ. ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ಕೆಮ್ಮಿನ ಸಿರಪ್ ಸೇವಿಸಿದ…

ಅ.9ರಂದು ತೆರೆಯಲಿದೆ ಇತಿಹಾಸ ಪ್ರಸಿದ್ಧ ಹಾಸನಾಂಬ ದೇಗುಲ– ಭಕ್ತರ ದರ್ಶನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ

ಹಾಸನ ಅ.04: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಭಾಗ್ಯ ಕಲ್ಪಿಸುವ ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಅ.9 ರಂದು ಹಾಸನಾಂಬ ದೇಗುಲದ ಬಾಗಿಲು ಶಾಸ್ತ್ರೋಕ್ತವಾಗಿ ತೆರೆಯಲಿದೆ. ಹಿಂದಿಗಿಂತ ಈ ಬಾರಿ ಅದ್ಧೂರಿಯಾಗಿ ಆಚರಿಸಲು ಸಿದ್ಧತೆಗಳು ಭರದಿಂದ…

ಹಿರಿಯ ನ್ಯಾಯವಾದಿ ಬಿಜೆಪಿ ಮುಖಂಡ ಎಂ.ಕೆ ವಿಜಯ ಕುಮಾರ್ ನಿಧನ

ಕಾರ್ಕಳ, ಅ.04: ಬಿಜೆಪಿ ಹಿರಿಯ ಮುಖಂಡ ,ಹಿರಿಯ ನ್ಯಾಯವಾದಿ ಎಂ.ಕೆ ವಿಜಯಕುಮಾರ್ ಶುಕ್ರವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾತ್ರಿ ಮನೆಯಲ್ಲಿ ಕುಸಿದು ಬಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ತಮ್ಮ ವಕೀಲ ವೃತ್ತಿಯಲ್ಲಿ 50 ವರ್ಷಗಳ…

GST ಸರಳೀಕರಣದಿಂದ ರಾಜ್ಯಕ್ಕೆ 15 ಸಾವಿರ ಕೋಟಿ ನಷ್ಟ: ಸಿಎಂ ಸಿದ್ದರಾಮಯ್ಯ ಆರೋಪ 

ಮೈಸೂರು : ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಅವರು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…

ನನ್ನ ಮನೆಯ ಗೃಹಪ್ರವೇಶಕ್ಕೆ ಯಾರಿಗೂ ಆಹ್ವಾನಿಸುವುದಿಲ್ಲ ; ನೀವು ಬಂದರೂ ಹೊರಗೆ ಕಳಿಸ್ತೇನೆ ಎಂದು ಪತ್ರಕರ್ತರಿಗೆ ತಿವಿದ ಸಿಎಂ ಸಿದ್ದರಾಮಯ್ಯ

ಮೈಸೂರು (ಅ.03): ಡಿಸೆಂಬರ್ ತಿಂಗಳಲ್ಲಿ ನಮ್ಮ ಹೊಸ ಮನೆಯ ಗೃಹ ಪ್ರವೇಶ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ಯಾವುದೇ ರಾಜಕಾರಣಿಗಳನ್ನು, ಕಾರ್ಯಕರ್ತರನ್ನು ಹಾಗೂ ಮಾಧ್ಯಮದವರನ್ನೂ ಕೂಡ ಆಹ್ವಾನಿಸುವುದಿಲ್ಲ ಇದು ಕೇವಲ ಕೌಟುಂಬಿಕ ಸಮಾರಂಭವಾಗಿರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮನೆಯ ಕಾಮಗಾರಿ…

ಅಖಿಲಭಾರತ ಮಟ್ಟದ NDA ಮತ್ತು NA-2 ಪರೀಕ್ಷೆಯಲ್ಲಿ ಕ್ರಿಯೇಟಿವ್ ಸಂಸ್ಥೆಯ 14 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ, ಅ.03:ಯುಪಿಎಸ್ಸಿ ನಡೆಸುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಹುದ್ದೆಗೆ ನಡೆದ ಎರಡನೇ ಹಂತದ ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ 14 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಎಸ್.ಎಸ್.ಬಿ. ( ಸರ್ವಿಸ್ ಸೆಲೆಕ್ಷನ್ ಬೋರ್ಡ್ ) ಸಂದರ್ಶನಕ್ಕೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ ನಾಗದೇವ…

ಮಣಿಪಾಲ ಜ್ಞಾನಸುಧಾ ಕಾಲೇಜಿನಲ್ಲಿ ಶಾರದಾ ಪೂಜೆಯ ಸಂಭ್ರಮ

ಉಡುಪಿ, ಅ,03: ವಿಜಯದಶಮಿಯ ಸಂಭ್ರಮದ ಸಂದರ್ಭದಲ್ಲಿ ಮಣಿಪಾಲದ ವಿದ್ಯಾನಗರದ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಲ ಶಾರದ ಪೂಜೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಣಿಪಾಲ ಜ್ಞಾನಸುಧಾಪದವಿ ಪೂರ್ವಕಾಲೇಜು, ವಿದ್ಯಾ ನಗರ, ಉಡುಪಿ ಜ್ಞಾನಸುಧಾ ಪದವಿ ಪೂರ್ವಕಾಲೇಜು, ನಾಗಬನ ಕ್ಯಾಂಪಸ್ ನ ವಿದ್ಯಾರ್ಥಿಗಳು ಭಕ್ತಿ…

ರಾಜ್ಯಕ್ಕೆ ಕೇಂದ್ರದಿಂದ 3,705 ಕೋಟಿ ರೂ. ತೆರಿಗೆ ಹಣ ಬಿಡುಗಡೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ

ಬೆಂಗಳೂರು: ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೆಚ್ಚುವರಿ 1,01,603 ಕೋಟಿ ರೂ. ತೆರಿಗೆ ಪಾಲನ್ನು ಗುರುವಾರ ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕಕ್ಕೆ 3,705 ಕೋಟಿ ರೂ ಹಂಚಿಕೆ ಮಾಡಲಾಗಿದೆ. ರಾಜ್ಯಗಳ ಅಭಿವೃದ್ಧಿ/ಕಲ್ಯಾಣ ಸಂಬಂಧಿತ ವೆಚ್ಚಗಳಿಗೆ ಹಣಕಾಸು ಒದಗಿಸಲು ಮತ್ತು ಬಂಡವಾಳ ವೆಚ್ಚ ವೇಗಗೊಳಿಸಲು…

ಮುಂದಿನ ಸಂಕ್ರಾತಿ ತನಕ ಸಿದ್ಧರಾಮಯ್ಯ ಸರ್ಕಾರ ಸೇಫ್: ಕೋಡಿಮಠ ಶ್ರೀ ಭವಿಷ್ಯ

ಧಾರವಾಡ ಅ.02: ಮುಂಬರುವ ಸಂಕ್ರಾತಿಯವರೆಗೆ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಸೇಫ್ ಆಗಿರಲಿದೆ ಎಂದು ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಮುಂದಿನ ನವೆಂಬರ್ ಬಳಿಕ ಎರಡೂವರೆ ವರ್ಷಕ್ಕೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಇದೀಗ ಮುನ್ನಲೆಗೆ ಬಂದಿದ್ದು, ಆದರೆ ಮುಂದಿನ…

ಕಾರ್ಕಳ: ಬೀಗ ಹಾಕಿದ್ದ ಮನೆಗೆ ನುಗ್ಗಿದ ಕಳ್ಳರು-ನಗದು ಸಹಿತ 6.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿ

ಕಾರ್ಕಳ: ಮನೆಗೆ ಬೀಗ ಹಾಕಿ ಮನೆಯ ಮಾಲೀಕ ಪ್ರವಾಸಕ್ಕೆ ಹೋಗಿದ್ದ ಹೋಗಿದ್ದ ವೇಳೆ ಕನ್ನ ಹಾಕಿದ ಖದೀಮರು ಮನೆಯಲ್ಲಿದ್ದ ನಗದು ಸೇರಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ನಕ್ರೆಯ ಸಾತುರ್ನಿನ್‌ ಮತಾಯಸ್‌ ಎಂಬವರು…