Month: October 2025

ಮಣಿಪಾಲದ ಕೆಎಂಸಿ ಸುಧಾರಿತ ಸಂಚಾರಿ ನೇತ್ರ ತಪಾಸಣಾ ಘಟಕದ ಉದ್ಘಾಟನೆ

ಮಣಿಪಾಲ,ಅ 30: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಣಿಪಾಲ ಫೌಂಡೇಶನ್‌ನ ಸಹಯೋಗದೊಂದಿಗೆ, ಉತ್ತಮ ಗುಣಮಟ್ಟದ ಕಣ್ಣಿನ ಆರೈಕೆ ಸೇವೆಗಳನ್ನು ತರಲು ವಿನ್ಯಾಸಗೊಳಿಸಲಾದ ಸುಧಾರಿತ ಸಂಚಾರಿ ನೇತ್ರ ತಪಾಸಣಾ ಘಟಕ ದೃಷ್ಟಿ ಚಕ್ರವನ್ನು ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಅಬಿದ್…

ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಯನಾಡಿನ ಚಂದಾ ವಸೂಲಿಗಾರರೋ?: ಸಿಎಂ ಸಿದ್ಧರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು, ಅ,30: ಕೇರಳದ ರಾಜ್ಯದ ವಯನಾಡಿನ ಜನರ ಕಷ್ಟಗಳಿಗೆ ಮಿಡಿಯುವ ನಿಮ್ಮ ಮನಸ್ಸು ನಮ್ಮ ನೆರೆಭಾದಿತ ಕಲಬುರಗಿ,ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೀದರ್, ಬೆಳಗಾವಿ ರೈತರ ಕಷ್ಟಕ್ಕೆ ಯಾಕೆ ಮಿಡಿಯುತ್ತಿಲ್ಲ?ಅಸಲಿಗೆ ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ಕೇರಳದ ಶಾಸಕರೋ? ಅಥವಾ ವಯನಾಡಿನ…

ದೇಶಪ್ರೇಮಿ ಸಂಘಟನೆಯ ಆರೆಸೆಸ್ಸನ್ನು ಭಯೋತ್ಪಾದಕರಿಗೆ ಹೋಲಿಸುವ ಕಾಂಗ್ರೆಸ್ಸಿಗರಿಗೆ ತಲವಾರು, ಗನ್, ಕಲ್ಲು ಹಿಡಿದುಕೊಂಡ ಭಯೋತ್ಪಾದನೆ ಮಾಡುವ ಮತಾಂಧ ಜಿಹಾದಿಗಳ ಬಗ್ಗೆ ಮಾತನಾಡುವ ತಾಕತ್ತಿಲ್ಲ: ಆರೆಸೆಸ್ಸ್ ವಿರುದ್ಧ ಕೀಳಾಗಿ ಮಾತನಾಡಿದ ಶುಭದ ರಾವ್ ವಿರುದ್ಧ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಆಕ್ರೋಶ

ಕಾರ್ಕಳ ಅ,30: ಗಣೇಶೋತ್ಸವದ ಮೆರವಣಿಗೆಗೆ ಕಲ್ಲು ತೂರುವ, ಪೋಲಿಸ್ ಠಾಣೆಗೆ ಬೆಂಕಿ ಹಚ್ಚುವ ಜಿಹಾದಿ ಮನಸ್ಥಿತಿಯ ಮತೀಯ ಸಂಘಟನೆಗಳಿಗೆ ಬೆಂಬಲ ಕೊಟ್ಟು ರಾಷ್ಟ್ರೀಯ ಚಿಂತನೆಯ ಹಾಗೂ ನಿಸ್ವಾರ್ಥ ಮನಸ್ಸಿನಿಂದ ದೇಶಸೇವೆಯ ಕಂಕಣ ತೊಟ್ಟ ಆರೆಸೆಸ್ಸ್ ಸಂಘಟನೆಗೆ ವಿರೋಧ ಮಾಡುವುದು ಕಾಂಗ್ರೆಸ್ ಪಕ್ಷ…

RSS ಪಥಸಂಚಲನದಲ್ಲಿ ಭಾಗಿಯಾಗಿದ್ದ PDO ಅಮಾನತು ಆದೇಶಕ್ಕೆ ತಡೆ

ಬೆಂಗಳೂರು, ಅಕ್ಟೋಬರ್​ 30: ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ, ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿರುವ ಆದೇಶಕ್ಕೆ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಸ್‌ಎಟಿ) ಗುರುವಾರ ತಡೆಯಾಜ್ಞೆ ನೀಡಿದೆ. ಆರೆಸ್ಸೆಸ್​ ಶತಮಾನೋತ್ಸವ ಹಿನ್ನಲೆ ಅಕ್ಟೋಬರ್​ 12ರಂದು ಲಿಂಗಸುಗೂರು…

ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರಿಗೆ ಶಿಶುಪಾಲನಾ ರಜೆ ಮಂಜೂರು ಮಾಡಿ ಸರ್ಕಾರ ಆದೇಶ

ಬೆಂಗಳೂರು,ಅ.30: ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರು ಹಾಗೂ ಮಹಿಳಾ ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯ ಕಲ್ಪಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದ್ದು, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರಿಗೆ ನೌಕರರಿಗೆ…

ಬ್ಯಾಟಿಂಗ್ ಅಭ್ಯಾಸದ ವೇಳೆ ಚೆಂಡು ಬಡಿದು ಆಸ್ಟ್ರೇಲಿಯಾ ಯುವ ಕ್ರಿಕೆಟಿಗ ಬೆನ್ ಆಸ್ಟಿನ್ ದಾರುಣ ಸಾವು

ಮೆಲ್ಬೋರ್ನ್, ಅ,30: ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದ ವೇಳೆ ಬೌಲಿಂಗ್ ಯಂತ್ರವು ಎಸೆದ ಚೆಂಡು ಆಟಗಾರನ ಕುತ್ತಿಗೆಯ ಹಿಂಭಾಗಕ್ಕೆ ಬಡಿದ ಪರಿಣಾಮ ಆತ ಕೋಮಾಗೆ ಜಾರಿ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದಿದೆ. ಆಸ್ಟ್ರೇಲಿಯಾದ…

ಜಿಲ್ಲಾ ಮಟ್ಟದ ಗ್ರಾಮೀಣ ರಸಪ್ರಶ್ನೆ ಸ್ಪರ್ಧೆ: ಅಜೆಕಾರು ಚರ್ಚ್ ಶಾಲೆಯ ವಿದ್ಯಾರ್ಥಿನಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಜಿಲ್ಲಾ ಪಂಚಾಯತ್ ಉಡುಪಿ,ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಮಣಿಪಾಲ, ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಅ. 29 ರಂದು ಒಳಕಾಡು ಪ್ರೌಢಶಾಲೆ ಯಲ್ಲಿ ನಡೆದ 2025-26ನೇ ಸಾಲಿನ ಜಿಲ್ಲಾ ಮಟ್ಟದ ಗ್ರಾಮೀಣ ರಸಪ್ರಶ್ನೆ ಸ್ಪರ್ದೆಯಲ್ಲಿ ಅಜೆಕಾರು ಚರ್ಚ್ ಆಂಗ್ಲ…

ನ. 28 ರಂದು ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಗೀತಾ ಪಾರಾಯಣ- ಬೃಹತ್ ಗೀತೋತ್ಸವದಲ್ಲಿ ಭಾಗಿ

ಉಡುಪಿ, ಅಕ್ಟೋಬರ್​ 29: ಬಿಹಾರ ಚುನಾವಣಾ ಪ್ರಚಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್​ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ- ಬೃಹತ್ ಗೀತೋತ್ಸವದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.…

ಸಚಿವ ಸಂಪುಟ ಪುನಾರಚನೆ ಊಹಾಪೋಹದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಪಟ್ಟು ಹಿಡಿದ ಶಾಸಕರು: ನಾನು ಸಹ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ: ಬಹಿರಂಗ ಹೇಳಿಕೆ ನೀಡಿದ ಶಾಸಕ ವಿಜಯಾನಂದ ಕಾಶಪ್ಪನವರ್

ಬಾಗಲಕೋಟೆ, ಅ.29 : ನವೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಹಾಗೂ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲಾಗುತ್ತದೆ ಎನ್ನುವ ಮಾತುಗಳು ಕೇಳಿಬರುತ್ತಿರುವ ನಡುವೆ ಸಚಿವ ಸ್ಥಾನಕ್ಕಾಗಿ ಶಾಸಕರ ಪೈಪೋಟಿ ಜೋರಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ನಾನು ಸಹ…

ಸಹಕಾರ ಕ್ಷೇತ್ರ ಬಲಪಡಿಸಲು ಸಹಕಾರಿ ಕಾಯ್ದೆಗೆ ತಿದ್ದುಪಡಿ ಅಗತ್ಯವೆಂದ ಹೈಕೋರ್ಟ್ ನಡೆ ಸ್ವಾಗತಾರ್ಹ : ಸಾಣೂರು ನರಸಿಂಹ ಕಾಮತ್

ಕಾರ್ಕಳ, ಅ.29: ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯು ಪ್ರಸ್ತುತ ಕಾಲಕ್ಕೆ ಸರಿಯಾಗಿಲ್ಲ.ಆದ್ದರಿಂದ ಈ ಕಾಯ್ದೆಯನ್ನು ಅಗತ್ಯಕ್ಕೆ ತಕ್ಕಂತೆ ಪರಿಷ್ಕರಿಸುವುದು ಅಗತ್ಯವೆಂದು ಹೈಕೋರ್ಟ್ ಹೇಳಿಕೆ ಸ್ವಾಗತಾರ್ಹ ಮತ್ತು ಸಕಾಲಿಕ ಎಂದು ಸಹಕಾರ ಭಾರತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಹೇಳಿದ್ದಾರೆ.…