ಆರೆಸೆಸ್ಸ್ ಪಥಸಂಚಲನ ಕುರಿತ ಅರ್ಜಿ ಕಲಬುರ್ಗಿ ಹೈಕೋರ್ಟಿನಲ್ಲಿ ವಿಚಾರಣೆ: ಸಮಸ್ಯೆ ಬಗೆಹರಿಸಿ ವರದಿ ನೀಡಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್
ಕಲಬುರಗಿ, ಅ 24 : ನವೆಂಬರ್ 2ರಂದು ಕಲಬುರ್ಗಿಯ ಚಿತ್ತಾಪುರದಲ್ಲಿ ಆರ್‌ಎಸ್ ಪಥ ಸಂಚಲನ ನಡೆಸಲು ಅನುಮತಿ ಕೋರಿ ಕಲಬುರ್ಗಿ ಹೈಕೋರ್ಟಿಗೆ ಸಲ್ಲಿಕೆಯಾದ ರಿಟ್ ಅರ್ಜಿ ವಿಚಾರಣೆ ಇಂದು ಕಲ್ಬುರ್ಗಿ ಹೈಕೋರ್ಟ್ ಪೀಠದಲ್ಲಿ ನಡೆಯಿತು. ಜಿಲ್ಲಾಧಿಕಾರಿ ತಮ್ಮ ವರದಿಯಲ್ಲಿ ಎರಡು ಅಭಿಪ್ರಾಯಗಳನ್ನು…
